News Kannada
Sunday, March 03 2024

ಏರ್‌ ಇಂಡಿಯಾ ಪ್ರಯಾಣಿಕರಿಗೆ ಖಲಿಸ್ತಾನಿಗಳ ಬೆದರಿಕೆ

11-Nov-2023 ವಿದೇಶ

ಒಟ್ಟಾವ: ಏರ್‌ ಇಂಡಿಯಾ ವಿಮಾನದಲ್ಲಿ ನವೆಂಬರ್‌ 19ರಂದು ಪ್ರಯಾಣಿಸುವವರಿಗೆ ಖಲಿಸ್ತಾನಿ ಬೆಂಬಲಿತ ಉಗ್ರ ಸಂಘಟನೆ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ವೈಮಾನಿಕ ಸೇವೆಗೆ ಎದುರಾಗುವ ಯಾವುದೇ ಬೆದರಿಕೆ, ಆನ್‌ಲೈನ್‌ ಎಚ್ಚರಿಕೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಕೆನಡಾ ಸರ್ಕಾರ...

Know More

ಕೆನಡಾ ಭಯೋತ್ಪಾದಕರ ನೆಲೆಯಾಗಿದೆ ! – ರವಿರಂಜನ ಸಿಂಗ

02-Oct-2023 ಗೋವಾ

ಕೆನಡಾದ ಪ್ರಧಾನಮಂತ್ರಿ ಟ್ರುಡೋ ಇವರ ತಂದೆ ಕೆನಡಾದ ಪ್ರಧಾನಮಂತ್ರಿಯಾಗಿದ್ದಾಗ ಖಲಿಸ್ತಾನದ ಬೇಡಿಕೆಯಿಟ್ಟಿದ್ದ ತಲವಿಂದರ ಸಿಂಗ ಪರಮಾರ ಎಂಬ ಭಯೋತ್ಪಾದಕನು ವಿಮಾನದಲ್ಲಿ ಬಾಂಬ್ ಸ್ಫೋಟಿಸಿ ನೂರಾರು ಸಿಕ್ಖರನ್ನು ಹತ್ಯೆ...

Know More

ಟೊರೆಂಟೊ: ಮೋದಿ ಪೋಸ್ಟರ್‌ ಗೆ ಚಪ್ಪಲಿ ಹಾರ, ತ್ರಿವರ್ಣ ಧ್ವಜ ಪೋಸ್ಟರ್‌ ಮೇಲೆ ಪ್ರತಿಭಟನೆ

26-Sep-2023 ವಿದೇಶ

ಟೊರೊಂಟೊ: ಮೂಲಭೂತವಾದಿ ಸಿಖ್ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪದ ನಂತರ ಭಾರತ ಸಂಬಂಧ ಹಳಸಿ ದೆ. ಎರಡೂ ರಾಷ್ಟ್ರಗಳ ನಡುವೆ...

Know More

ರಾಜತಾಂತ್ರಿಕರ ಸಂಖ್ಯೆ ಕಡಿಮೆ ಮಾಡಿ: ಕೆನಡಾಕ್ಕೆ ಖಡಕ್‌ ಸೂಚನೆ

21-Sep-2023 ವಿದೇಶ

ನವದೆಹಲಿ: ಭಾರತದ ಆಂತರಿಕ ವ್ಯವಹಾರಗಳಲ್ಲಿ ಕೆನಡಾದ ಹಸ್ತಕ್ಷೇಪ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ರಾಜತಾಂತ್ರಿಕರ ಉಪಸ್ಥಿತಿಯನ್ನು ಕಡಿಮೆ ಮಾಡುವಂತೆ ಅಲ್ಲಿನ ಸರ್ಕಾರಕ್ಕೆ ನವದೆಹಲಿ ಸೂಚಿಸಿದೆ. ಗುರುವಾರ ಮುಂಜಾನೆ, ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿತು. ಇದರ...

Know More

ಕೆನಡಾದ ನಾಗರಿಕರಿಗೆ ವೀಸಾ ಸೇವೆ ರದ್ದುಗೊಳಿಸಿದ ಭಾರತ

21-Sep-2023 ವಿದೇಶ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪಿಎಂ ಜಸ್ಟಿನ್ ಟ್ರುಡೊ ಹೇಳಿದ ಬಳಿಕ ಭಾರತ ಕೆನಡಾ ಸಂಬಂಧ ತೀರಾ ಹದಗೆಟ್ಟಿದೆ. ಈ ಮಧ್ಯೆ ಕೆನಡಾದಲ್ಲಿ...

Know More

ಕೆನಡಾದಲ್ಲಿ ಆಶ್ರಯ ಪಡೆದ ಖಲಿಸ್ತಾನಿ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ ಎನ್‌ಐಎ

20-Sep-2023 ದೆಹಲಿ

ನವದೆಹಲಿ: ಕೆನಡಾದಲ್ಲಿ ಆಶ್ರಯ ಪಡೆದಿರುವ ಮತ್ತು ಅಲ್ಲಿನ ಭಯೋತ್ಪಾದಕ ಜಾಲದೊಂದಿಗೆ ಸಂಬಂಧ ಹೊಂದಿರುವ 43 ವ್ಯಕ್ತಿಗಳ ವಿವರಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬಿಡುಗಡೆ ಮಾಡಿದೆ. ಈ ನಿಟ್ಟಿನಲ್ಲಿ ಭಾರತದಲ್ಲಿ ಅವರ ಆಸ್ತಿ...

Know More

ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ ವಿದೇಶಾಂಗ ಸಚಿವಾಲಯ

20-Sep-2023 ವಿದೇಶ

ನವದೆಹಲಿ: ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆ, ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬುಧವಾರ ಸಲಹೆ ನೀಡಿದೆ. ಕೆನಡಾಕ್ಕೆ ಪ್ರಯಾಣ ಮಾಡಬೇಕು ಎಂದು...

Know More

ಭಾರತವನ್ನು ಪ್ರಚೋದಿಸುವುದು ನಮ್ಮ ಗುರಿಯಲ್ಲ: ಕೆನಡಾ ಪ್ರಧಾನಿ ಟ್ರೂಡೊ

19-Sep-2023 ವಿದೇಶ

ಟೊರೊಂಟೊ: ಖಲಿಸ್ತಾನ್ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಜಸ್ಟಿನ್ ಟ್ರುಡೊ ಭಾರತವನ್ನು ದೂಷಿಸಿದ ಕೆಲವೇ ಕ್ಷಣಗಳಲ್ಲಿ ಒಟ್ಟಾವಾ ಭಾರತೀಯ ರಾಜತಾಂತ್ರಿಕರನ್ನು ತೊರೆಯುವಂತೆ ಆದೇಶಿಸಿದೆ. ಬಳಿಕ ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಲ್ಲಿರುವ ತನ್ನ ಹೈಕಮಿಷನ್‌ನಿಂದ...

Know More

ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆ ಹೆಚ್ಚಳ, ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಒತ್ತಾಯ

10-Sep-2023 ದೆಹಲಿ

ಕೆನಡಾದಲ್ಲಿ ಉಗ್ರಗಾಮಿ ಶಕ್ತಿಗಳು ಭಾರತ ವಿರೋಧಿ ಚಟುವಟಿಕೆಗಳನ್ನು ಮುಂದುವರೆಸುತ್ತಿರುವ ಬಗ್ಗೆ ಭಾರತದ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಜಿ. 20 ಸಮಾವೇಶದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾದ ಪ್ರಧಾನಿ ಜಸ್ಟಿನ್...

Know More

ಕೆನಡಾದಲ್ಲಿ ಹಿಂದೂ ದೇಗುಲದ ಮೇಲೆ ಖಲಿಸ್ತಾನ್ ದಾಳಿ: ಭಾರತ ಆಕ್ರೋಶ

13-Aug-2023 ಕ್ರೈಮ್

ಕೆನಡಾ: ಪ್ರತ್ಯೇಕ ಖಲಿಸ್ತಾನ ದೇಶದ ಬೆಂಬಲಿಗರು ಕೆನಡಾ ದೇಶದಲ್ಲಿ ಹಿಂದೂ ಸಮುದಾಯಕ್ಕೆ ಸೇರಿದ ದೇವಸ್ಥಾನವೊಂದಲ್ಲಿ ದಾಂಧಲೆ ನಡೆಸಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಕೃತ್ಯಕ್ಕೆ ಭಾರೀ ಆಕ್ರೋಶ...

Know More

‘ಆಪರೇಷನ್ ಬ್ಲೂಸ್ಟಾರ್’ : ಕೆನಾಡದಲ್ಲಿ ಮಾಜಿ ಪ್ರಧಾನಿ ಇಂದಿರಾ ಹತ್ಯೆ ಟ್ಯಾಬ್ಲೊ ರಚನೆ

08-Jun-2023 ವಿದೇಶ

ಚಂಡೀಗಢ: 'ಆಪರೇಷನ್ ಬ್ಲೂಸ್ಟಾರ್' ನ 39 ನೇ ವರ್ಷಾಚರಣೆ ವೇಳೆಯೇ ಕೆನಡಾದ ಪಂಜಾಬಿಗರ ಪ್ರಾಬಲ್ಯವಿರುವ ಬ್ರಾಂಪ್ಟನ್‌ನಲ್ಲಿ ಸಿಖ್ ಅಂಗರಕ್ಷಕರಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯನ್ನು ಬಿಂಬಿಸುವ ಟ್ಯಾಬ್ಲೋವನ್ನು ಪ್ರದರ್ಶಿಸಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಹತ್ಯೆಯನ್ನು...

Know More

ಕೆನಡಾ : 957 ಮಂಕಿಪಾಕ್ಸ್ ಪ್ರಕರಣಗಳನ್ನು ದೃಢಪಡಿಸಿದ ಕೆನಡಾದ ಸಾರ್ವಜನಿಕ ಆರೋಗ್ಯ ಸಂಸ್ಥೆ

06-Aug-2022 ವಿದೇಶ

ಕೆನಡಾದ ಸಾರ್ವಜನಿಕ ಆರೋಗ್ಯ ಸಂಸ್ಥೆ (PHAC) ದೇಶದಲ್ಲಿ 957 ಮಂಕಿಪಾಕ್ಸ್ ಪ್ರಕರಣಗಳನ್ನು...

Know More

ಟೊರೊಂಟೊ:ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಬಲಿ

14-Mar-2022 ವಿದೇಶ

ಕೆನಾಡದ ಟೊರೊಂಟೊದಲ್ಲಿ ನಡೆದ ಆಟೋ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದವರೆ, ಇಬ್ಬರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆನಡಾದ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಟ್ವೀಟ್‌ ಮೂಲಕ ಮಾಹಿತಿ...

Know More

ಕೆನಡಾದಲ್ಲಿ ಮೂರು ಕಾಲೇಜ್ ದಿಢೀರ್ ಕ್ಲೋಸ್: ವಿದ್ಯಾರ್ಥಿಗಳು ಕಂಗಾಲು

20-Feb-2022 ವಿದೇಶ

ಕೆನಡಾದ ಕ್ಯುಬೆಕ್ ಪ್ರಾಂತ್ಯದಲ್ಲಿ ಒಂದೇ ಸಂಸ್ಥೆಗೆ ಸೇರಿದ ಮೂರು ಕಾಲೇಜುಗಳು ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು...

Know More

ಕೆನಡಾದಲ್ಲಿ ಭೀಕರ ಚಳಿಗೆ ಸಿಲುಕಿ ನಾಲ್ವರು ಭಾರತೀಯರ ಸಾವು

28-Jan-2022 ವಿದೇಶ

ಜನವರಿ 19, 2022 ರಂದು ಕೆನಡಾ-ಅಮೆರಿಕ ಗಡಿ ಮ್ಯಾನಿಟೋಬಾದ ಬಳಿ ತೀವ್ರ ಚಳಿಯಿಂದ ಹೆ‍ಪ್ಪುಗಟ್ಟಿ ಮೃತಪಟ್ಟ ಶಿಶು ಸೇರಿದಂತೆ ನಾಲ್ಕು ಶವಗಳು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು