ಮುಂಬೈ: ಹೈಪ್ರೋಫೈಲ್ ಡ್ರಗ್ ಪ್ರಕರಣದಲ್ಲಿ ಜೈಲು ಸೇರಿರುವಂತ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು, ಮುಂಬೈನ ಎನ್ ಡಿ ಪಿಎಸ್ ವಿಶೇಷ ನ್ಯಾಯಾಲಯವು ಆರ್ಯನ್ ಖಾನ್ ಸೇರಿದಂತೆ ಮೂವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಆರ್ಯನ್ ಖಾನ್ ಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಮುಂಬೈನ ಕಿಲ್ಲಾ...
Know MoreGet latest news karnataka updates on your email.