ಬಾಗಲಕೋಟೆ : ವಿವಿಧ ಇಲಾಖೆಗಳಲ್ಲಿನ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಬ್ಯಾಂಕರ್ಸ್ಗಳ ಪಾತ್ರ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್ ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೃಷಿ, ರಪ್ತು ಸಾಲ, ಶಿಕ್ಷಣ, ವಸತಿ, ಸಾಮಾಜಿಕ ಮೂಲಸೌಕರ್ಯ ಇತರೆ ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ವಿತರಿಸುವ...
Know MoreGet latest news karnataka updates on your email.