News Karnataka Kannada
Saturday, April 20 2024
Cricket

ಬಿರುಗಾಳಿ ಸಹಿತ ಮಳೆಗೆ ಬಾಳೆ ಬೆಳೆ ನಾಶ : ಹಾರಿಹೋದ ಮನೆಯ ಮೇಲ್ಚಾವಣಿ.

18-Apr-2024 ಚಾಮರಾಜನಗರ

ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿಸಹಿತ ಮಳೆಗೆ ನೆಲಕಚ್ಚಿದ್ದು ದೊಮ್ಮನಗದ್ದೆ ಗ್ರಾಮದ ಶಿವರಾಜ್ ಎಂಬುವವರ ಮನೆಯ ಮೇಲ್ಚಾವಣಿ ಗಾಳಿಗೆ ತೂರಿ...

Know More

ಚಾಮರಾಜನಗರ: ಮಲ ಹೊರಿಸಿದ ಅಧಿಕಾರಿಗಳ ವಿರುದ್ಧ ದೂರು

17-Apr-2024 ಚಾಮರಾಜನಗರ

ಗಡಿ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ದಲ್ಲಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಪೌರಕಾರ್ಮಿಕರಿಂದ ತಲೆಯ ಮೇಲೆ ಮಲ ಹೊರಿಸಿ ಸಾಗಾಣಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಘಟನಾ...

Know More

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ

15-Apr-2024 ಚಾಮರಾಜನಗರ

ಪಟ್ಟಣದ ಪ್ರವಾಸಿ ಮಂದಿರದಿಂದ ಎತ್ತಿನ ಗಾಡಿಗಳ ಮೂಲಕ ಹೊರಟ ರೈತ ಸಂಘದ ಕಾರ್ಯಕರ್ತರು ಕೆ.ಎಸ್ ಆರ್ ಟಿ.ಸಿ ನಿಲ್ದಾಣದ ಬಳಿ ಕೆಲಹೊತ್ತು ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ...

Know More

ಯುಗಾದಿ ಹಬ್ಬದ ಪ್ರಯುಕ್ತ ಪಾನಕ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

11-Apr-2024 ಚಾಮರಾಜನಗರ

ಯುಗಾದಿ ಹಬ್ಬದ ಪ್ರಯುಕ್ತ ವಿತರಿಸಲಾದ ಪಾನಕ ಸೇವಿಸಿ 50 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದಲ್ಲಿ...

Know More

ಆನೆ ಹಾವಳಿ ನಿಯಂತ್ರಿಸದಿದ್ದರೆ ವಿಷ ಕುಡಿಯುವುದಾಗಿ ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ

07-Apr-2024 ಚಾಮರಾಜನಗರ

ಸದಾ ಗಜಕಾಟದಿಂದ ಬೇಸತ್ತಿರುವ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ರೈತರು ಆನೆ ಹಾವಳಿ ನಿಯಂತ್ರಣ ಮಾಡಲು ಆಗದಿದ್ದರೆ ವಿಷ ಕುಡಿದು ಸಾಯಬೇಕಾಗುತ್ತದೆ ಇದಕ್ಕೆ ಅರಣ್ಯ ಇಲಾಖೆಯೇ...

Know More

ಸುನೀಲ್‌ ಬೋಸ್‌ಗೆ ಎದುರಾದ ಮತ್ತೊಂದು ಸಂಕಷ್ಟ

06-Apr-2024 ಚಿಕಮಗಳೂರು

ಚಾಮರಾಜನಗರ. ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ನಾಮಪತ್ರ ಅಸಿಂಧುಗೊಳಿಸುವಂತೆ ಬಿಜೆಪಿ ದೂರು...

Know More

ನಂಜನಗೂಡು: 98 ಕೋಟಿ ರೂ. ಮೌಲ್ಯದ ಮದ್ಯ ವಶ

05-Apr-2024 ಚಾಮರಾಜನಗರ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕೋಟ್ಯಾಂತರ ರೂ.  ಮೌಲ್ಯದ ಮದ್ಯ ದಾಸ್ತಾನಿಟ್ಟಿರುವುದು ಬೆಳಕಿಗೆ ಬಂದಿದ್ದು, ಜನ ಬೆಚ್ಚಿ ಬೀಳುವಂತೆ ಮಾಡಿದೆ. ಈ ಮದ್ಯವನ್ನು ಯಾವ ಉದ್ದೇಶಕ್ಕಾಗಿ ಶೇಖರಿಸಿಡಲಾಗಿತ್ತು ಎಂಬುದು ಸಂಶಯಕ್ಕೆ...

Know More

ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರ ಪತನ: ಯತ್ನಾಳ್ ಭವಿಷ್ಯ

03-Apr-2024 ಉಡುಪಿ

ಚಾಮರಾಜನಗರ ಹಾಗೂ ಮೈಸೂರು ಎರಡು ಲೋಕಸಭಾ ಕ್ಷೇತ್ರ ಸೋತರೆ, ಸಿದ್ದರಾಮಯ್ಯನವರನ್ನು ಇಳಿಸುತ್ತಾರೆ ಎಂಬ ಭಯವಿದೆ. ಹೀಗಾಗಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಅನುಕಂಪದ ಆಧಾರದಲ್ಲಿ ಮತ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಲೋಕಸಭಾ ಚುನಾವಣೆ ನಂತರ...

Know More

ಸುಲಿಗೆಗೆ ಇಳಿದ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು

24-Mar-2024 ಚಾಮರಾಜನಗರ

ಜಿಲ್ಲೆಯ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣಪಡೆದುಕೊಳ್ಳುವ ಮೂಲಕ ಸುಲಿಗೆಗೆ...

Know More

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ

23-Mar-2024 ಚಾಮರಾಜನಗರ

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಇಂದು...

Know More

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

21-Mar-2024 ಚಾಮರಾಜನಗರ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ ದಾಳಿಗೆ ಮೃತಪಟ್ಟಂತಹ...

Know More

ಅಕ್ರಮವಾಗಿ ಹೋಮ್ ಮೇಡ್ ವೈನ್ ಮಾರಾಟ : ಆರೋಪಿ ಬಂಧನ

18-Mar-2024 ಚಾಮರಾಜನಗರ

ಅಕ್ರಮವಾಗಿ ಮಡಿಕೇರಿ ಮೂಲದ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ 285 ಲೀಟರ್ನಷ್ಟು ಮದ್ಯವನ್ನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿರುವ...

Know More

ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

17-Mar-2024 ಚಾಮರಾಜನಗರ

ಮೂಲ ಸೌಕರ್ಯ ನೀಡಿ,ಇಲ್ಲ  ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ  ಗ್ರಾಮಸ್ಥರು  ಆಗ್ರಹಿಸಿದ್ದು,...

Know More

ಟ್ರಾಫಿಕ್ ಸಿಗ್ನಲ್ ಸ್ಥಗಿತ: ವಾಹನ ಸವಾರರ ಅಡ್ಡಾದಿಡ್ಡಿ ಚಾಲನೆ

13-Mar-2024 ಚಾಮರಾಜನಗರ

ಪಟ್ಟಣದ ಊಟಿ ವೃತ್ತದ ಬಳಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ವಾಹನ ಸವಾರರು ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದಾರೆ ಇದರಿಂದ ಶಾಲಾ ಮಕ್ಕಳಿಗೆ ವಯಸ್ಕರಿಗೆ ತುಂಬಾ ತೊಂದರೆಯಾಗಿದೆ ಅಂತ ಪಟ್ಟಣ ವಾಸಿಗಳು ಆತಂಕಕ್ಕೆ...

Know More

ಇಂಡಿಯಾ ಬುಕ್ ಆಫ್ ರೆಕಾರ್ಡ್’ ಸೇರಿದ ಜಿ.ಅಮೃತಾ

12-Mar-2024 ಚಾಮರಾಜನಗರ

ಕೋವಿಡ್ ಸಂದರ್ಭದಲ್ಲಿ ಮನೆಯಲ್ಲಿ ಎಲ್ಲರೂ ಬಂಧಿಯಾಗಿದ್ದಾಗ ಇಲ್ಲೊಬ್ಬಳು ವಿದ್ಯಾರ್ಥಿನಿ ಸಾಹಿತಿಯಾದಳು. ಸಾಮಾನ್ಯರು ತನ್ನ ನೆಚ್ಚಿನ ಶಿಕ್ಷಕಿಯನ್ನು ನೆನೆಯುತ್ತಿದ್ದರೆ ಈ ವಿಭಿನ್ನ ವಿದ್ಯಾರ್ಥಿನಿ ತನ್ನ ಗುರುವಿನ ಕುರಿತು ಪುಸ್ತಕ ಬರೆದು ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ನಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು