ಚಿಕ್ಕಮಗಳೂರು, – ರಾಷ್ಟೀಯ ಹೆದ್ದಾರಿ-73 ಚಾರ್ಮುಡಿ ಘಾಟ್ ರಸ್ತೆ ಭಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿ ದಿನ ಸಂಜೆ 7 ರಿಂದ ಬೆಳಗ್ಗೆ 6 ಗಂಟೆವರೆಗೆ ಇಂದಿನಿಂದ ಮುಂದಿನ ಆದೇಶದವರೆಗೆ ಕಾಲಮಿತಿ ನಿಗದಿಪಡಿಸಿ ಎಲ್ಲಾ ವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶಿಸಿದ್ದಾರೆ. ಸಾರ್ವಜನಿಕರು ಸಂಚರಿಸುವ ಕೆಎಸ್ಆರ್ಟಿಸಿ ಕೆಂಪು ಬಸ್ಸು, ಆರು ಚಕ್ರದ...
Know MoreGet latest news karnataka updates on your email.