ಬೆಳ್ತಂಗಡಿ: ಗುಡ್ಡ ಕುಸಿತದಿಂದಾಗಿ ದೊಡ್ಡ ವಾಹನಗಳಿಗೆ ಚಾರ್ಮಾಡಿ ಕಣಿವೆ ರಸ್ತೆಯಲ್ಲಿದ್ದ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಇಲ್ಲಿ ಸಂಜೆ 7ರ ಬಳಿಕ ಬೆಳಿಗ್ಗೆ 6 ಗಂಟೆ ತನಕ ಹೇರಲಾಗಿದ್ದ ವಾಹನ ಸಂಚಾರ ನಿರ್ಬಂಧವನ್ನು ಸಡಿಲ ಗೊಳಿಸಿ,ಲಘು ವಾಹನಗಳಿಗೆ ದಿನಪೂರ್ತಿ ಸಂಚಾರ ಅವಕಾಶವನ್ನು ಕಲ್ಪಿಸಲಾಗಿದೆ. ಜು.23ರಂದು ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರಕ್ಕೆ...
Know MoreGet latest news karnataka updates on your email.