ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ ನಿಯೋಗ ಇಂದು (ಗುರುವಾರ) ಮಧ್ಯಾಹ್ನ ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಘಟಿಕೋತ್ಸವಕ್ಕೆ ಆಹ್ವಾನ ನೀಡಿತು. ಈ ಸಂದರ್ಭದಲ್ಲಿ, ವಿಶ್ವವಿದ್ಯಾಲಯದ ಶೈಕ್ಷಣಿಕ...
Know MoreGet latest news karnataka updates on your email.