NewsKarnataka
Sunday, January 23 2022

.CHIEF MINISTER

ಅಮೆರಿಕಾ ಕನ್ನಡ ಕೂಟಗಳ ಆಗರ ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮ

20-Nov-2021 ಫೋಟೊ ನ್ಯೂಸ್

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅಮೆರಿಕಾ ಕನ್ನಡ ಕೂಟಗಳ ಆಗರ(ಅಕ್ಕ) ವತಿಯಿಂದ ಆಯೋಜಿಸಿದ್ದ ‘ಕನ್ನಡ ರಾಜ್ಯೋತ್ಸವ ಸಂಭ್ರಮ 2021’ ಕಾರ್ಯಕ್ರಮವನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ  ಸಮಾರಂಭದಲ್ಲಿ ವರ್ಚುಯಲ್ ಆಗಿ ಪಾಲ್ಗೊಂಡು ಮಾತನಾಡಿದರು. PHOTO CREDIT  : G.Mohan, Photojournalist, Bengaluru...

Know More

2025ರ ಚುನಾವಣೆ ವೇಳೆಗೆ ಯಮುನಾ ನದಿ ಸ್ವಚ್ಛಗೊಳಿಸುವ ಭರವಸೆ ನೀಡಿದ ದೆಹಲಿ ಸಿಎಂ

18-Nov-2021 ದೆಹಲಿ

ಕಲುಷಿತಗೊಂಡಿರುವ ಯಮುನಾ ನದಿಯನ್ನು ಸ್ವಚ್ಛಗೊಳಿಸಲು ದೆಹಲಿ ಸರ್ಕಾರ 6 ಅಂಶಗಳ ಯೋಜನೆ ಸಿದ್ಧಪಡಿಸಿದೆ. ಈ ಯೋಜನೆ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈ...

Know More

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Nov-2021 ಬೆಂಗಳೂರು

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಅದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪ ಸಾಬೀತು ಪಡಿಸಲಿ ಎಂದು...

Know More

ಸಿಟಿ ಬಸ್ ನಲ್ಲಿ ಪ್ರಯಾಣಿಸಿದ ಸಿಎಂ ಎಂ.ಕೆ. ಸ್ಟಾಲಿನ್‌: ವಿಡಿಯೋ ವೈರಲ್

25-Oct-2021 ತಮಿಳುನಾಡು

ಸಾಮಾಜಿಕ ಜಾಲತಾಣದಲ್ಲಿ ಒಂದಲ್ಲ ಒಂದು ರೀತಿಯ ಧನಾತ್ಮಕ ಸುದ್ದಿಯಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಈಗ ಮತ್ತೊಮ್ಮೆ ತಮಿಳುನಾಡಿನಲ್ಲಿ ಮನೆಮಾತಾಗಿದ್ದಾರೆ. ಅದೇನೆಂದರೆ, ಸ್ಟಾಲಿನ್‌ ಚೆನ್ನೈನ ಕನ್ನಗಿ ನಗರ ಬಸ್‌ ನಿಲ್ದಾಣದಿಂದ ಸಿಟಿ ಬಸ್ ನಲ್ಲಿ...

Know More

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

16-Oct-2021 ಮೈಸೂರು

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ...

Know More

ಅಕ್ಟೋಬರ್ 17ರಂದು ಸಿಂದಗಿಯಲ್ಲಿ ಸಿಎಂ ಬೊಮ್ಮಾಯಿ ಉಪ ಚುನಾವಣೆ ಪ್ರಚಾರ

15-Oct-2021 ಬೆಂಗಳೂರು

ಬೆಂಗಳೂರು: ಉಪಚುನಾವಣಾ ಪ್ರಚಾರಕ್ಕೆ ಬಿರುಸು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 17ರಂದು ಸಿಂಧಗಿಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ. ಈ ಬಗ್ಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರಿಗೆ ಬೊಮ್ಮಾಯಿ...

Know More

ಮಂಗಳೂರಿಗೆ‌ ಆಗಮಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

13-Oct-2021 ಮಂಗಳೂರು

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ‌ ಆಗಮಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪೂರ್ವಹ್ನ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ...

Know More

ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ನೇಮಕ

30-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಹಾಗೂ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ನೇಮಕಗೊಂಡಿದ್ದಾರೆ.‌ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಇವರನ್ನು ನೇಮಿಸಿ, ಸಂಪುಟ ದರ್ಜೆಯ...

Know More

ರಾಜ್ಯದಲ್ಲಿ ಬಲವಂತ ಮತಾಂತರ ನಿಷೇಧ ಕಾನೂನು ಜಾರಿ ಕುರಿತು ಗಂಭೀರ ಚಿಂತನೆ: ಸಿಎಂ ಬೊಮ್ಮಾಯಿ

29-Sep-2021 ಬೆಂಗಳೂರು

ಬೆಂಗಳೂರು :  ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ...

Know More

ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಸಿಎಂ ಬಸವರಾಜ ಬೊಮ್ಮಾಯಿ ಮನವಿ

27-Sep-2021 ಬೆಂಗಳೂರು

ಬೆಂಗಳೂರು : ಕೊರೋನಾ ಹೊಡೆತದಿಂದ ಜನ ಈಗಿನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಮತ್ತೆ ಬಂದ್ ಮಾಡಿ ತೊಂದರೆ ಕೊಡಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಪರೀಕ್ಷೆಗಳು ಬಂದ್...

Know More

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಒಂದ ಲಕ್ಷ ರೂ ಪರಿಹಾರ

21-Sep-2021 ಬೆಂಗಳೂರು

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಒಂದ ಲಕ್ಷ ರೂ. ಪರಿಹಾರ ಹಣವು ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಿಂದೆ ಮಾಜಿ ಸಿಎಂ...

Know More

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ

17-Sep-2021 ಕಲಬುರಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ...

Know More

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

17-Sep-2021 ಬೆಂಗಳೂರು

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ...

Know More

ಕೊಡವ ಸಮುದಾಯದವರಿಗೆ ಪ್ರತ್ಯೇಕವಾಗಿ ‘ಕೊಡವ ಜನಾಂಗ ಅಭಿವೃದ್ಧಿ ನಿಗಮ’ ಸ್ಥಾಪಿಸಲು ಮುಖ್ಯಮಂತ್ರಿಗಳ ಬಳಿ ಮನವಿ

16-Sep-2021 ಮಡಿಕೇರಿ

ಮಡಿಕೇರಿ: ಕೊಡವ ಸಮುದಾಯದವರಿಗೆ ಪ್ರತ್ಯೇಕವಾಗಿ ‘ಕೊಡವ ಜನಾಂಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕೆಂದು ಯುನೈಟೆಡ್ ಕೊಡವ ಆರ್ಗನೈಝೇಷನ್ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಸಂಚಾಲಕ ಮಂಜು ಚಿಣ್ಣಪ್ಪ,...

Know More

ಬಸವರಾಜ ಬೊಮ್ಮಾಯಿ ಅವರಿಂದ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ

15-Sep-2021 ಬೆಂಗಳೂರು

ಬೆಂಗಳೂರು: ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸರ್ ಎಂ ವಿಶ್ವೇಶ್ವರಯ್ಯನವರ 161ನೇ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.