News Karnataka Kannada
Thursday, April 25 2024

ಭಾರತ್ ಬಂದ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಬೇಡಿ : ಸಿಎಂ ಬಸವರಾಜ ಬೊಮ್ಮಾಯಿ ಮನವಿ

27-Sep-2021 ಬೆಂಗಳೂರು

ಬೆಂಗಳೂರು : ಕೊರೋನಾ ಹೊಡೆತದಿಂದ ಜನ ಈಗಿನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಮತ್ತೆ ಬಂದ್ ಮಾಡಿ ತೊಂದರೆ ಕೊಡಬೇಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳ ಪರೀಕ್ಷೆಗಳು ಬಂದ್ ಕಾರಣ ಮುಂದೂಡಲ್ಪಟ್ಟಿವೆ. ಅಂಗಡಿ, ಮುಂಗಟ್ಟುಗಳಿಗೆ ಜನ ತೆರಳದಿದ್ದರೆ ಅವರಿಗೂ ವ್ಯಾಪಾರ ಆಗುವುದಿಲ್ಲ. ಜೊತೆಗೆ ಬಂದ್‌ನಿಂದ ಟ್ರಾಫಿಕ್ ಸಮಸ್ಯೆಯೂ ಆಗುತ್ತದೆ ಎಂದು...

Know More

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಒಂದ ಲಕ್ಷ ರೂ ಪರಿಹಾರ

21-Sep-2021 ಬೆಂಗಳೂರು

ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ಘೋಷಿಸಿದ್ದ ಒಂದ ಲಕ್ಷ ರೂ. ಪರಿಹಾರ ಹಣವು ಎರಡ್ಮೂರು ದಿನಗಳಲ್ಲಿ ಫಲಾನುಭವಿಗಳಿಗೆ ಸಿಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಹಿಂದೆ ಮಾಜಿ ಸಿಎಂ...

Know More

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ

17-Sep-2021 ಕಲಬುರಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ...

Know More

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಶುಭಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

17-Sep-2021 ಬೆಂಗಳೂರು

ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ, ಭಾರತವನ್ನು ಒಗ್ಗೂಡಿಸಿ ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ...

Know More

ಕೊಡವ ಸಮುದಾಯದವರಿಗೆ ಪ್ರತ್ಯೇಕವಾಗಿ ‘ಕೊಡವ ಜನಾಂಗ ಅಭಿವೃದ್ಧಿ ನಿಗಮ’ ಸ್ಥಾಪಿಸಲು ಮುಖ್ಯಮಂತ್ರಿಗಳ ಬಳಿ ಮನವಿ

16-Sep-2021 ಮಡಿಕೇರಿ

ಮಡಿಕೇರಿ: ಕೊಡವ ಸಮುದಾಯದವರಿಗೆ ಪ್ರತ್ಯೇಕವಾಗಿ ‘ಕೊಡವ ಜನಾಂಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕೆಂದು ಯುನೈಟೆಡ್ ಕೊಡವ ಆರ್ಗನೈಝೇಷನ್ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಸಂಚಾಲಕ ಮಂಜು ಚಿಣ್ಣಪ್ಪ,...

Know More

ಬಸವರಾಜ ಬೊಮ್ಮಾಯಿ ಅವರಿಂದ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ

15-Sep-2021 ಬೆಂಗಳೂರು

ಬೆಂಗಳೂರು: ಎಂಜಿನಿಯರ್ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆ ಆರ್ ವೃತ್ತದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸರ್ ಎಂ ವಿಶ್ವೇಶ್ವರಯ್ಯನವರ 161ನೇ...

Know More

ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣ : ಬಸವರಾಜ ಬೊಮ್ಮಾಯಿ

15-Sep-2021 ಬೆಂಗಳೂರು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಅಂತ್ಯದೊಳಗೆ 3 ಲಕ್ಷ ಎಲ್‌ಇಡಿ ಬೀದಿದೀಪ ಅಳವಡಿಕೆ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಆರ್‌.ಮಂಜುನಾಥ್‌ ಅವರ ಪ್ರಶ್ನೆಗೆ...

Know More

ಗುಜರಾತ್ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ, ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ಭೇಟಿ

12-Sep-2021 ಗುಜರಾತ್

ಅಹ್ಮದಾಬಾದ್: ಗುಜರಾತ್ ಗೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಇಬ್ಬರು ಕೇಂದ್ರ ಸಚಿವರು ರಾಜ್ಯಕ್ಕೆ ತೆರಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು...

Know More

ಲಸಿಕೆ ಕಡ್ಡಾಯವಾಗಿ ತೆಗೆದುಕೊಳ್ಳುವ ಸಲುವಾಗಿ ಚಂಡಿಗಢದಲ್ಲಿ ಹೊಸದಾಗಿ ನೀತಿ

11-Sep-2021 ಪಂಜಾಬ್

ಚಂಡೀಗಢ :ವೈದ್ಯಕೀಯ ಕಾರಣಕ್ಕೆ ಕೊರೊನಾ ಲಸಿಕೆ ಪಡೆಯದ ಸಿಬ್ಬಂದಿಗಳಿಗೆ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ತಿಳಿಸಿದ್ದು, ಇದನ್ನು ಹೊರತುಪಡಿಸಿ ಕೊರೊನಾ ಲಸಿಕೆ ಪಡೆಯದ ಸಿಬ್ಬಂದಿಗಳಿಗೆ ವಿನಾಯಿತಿ ನೀಡಲು ಅವರು ನಿರಾಕರಿಸಿದ್ದಾರೆ....

Know More

ಯೋಜನೆಗಳ ಅನುಷ್ಠಾನ ವಿಳಂಬ ;ಅಧಿಕಾರಿಗಳಿಗೆ ಸಿಎಂ ತರಾಟೆ

31-Aug-2021 ಕರ್ನಾಟಕ

ಬೆಂಗಳೂರು, ;ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯೊಳಗೆ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕಾಸಸೌಧದಲ್ಲಿಂದು ಕೆಡಿಪಿ ಸಭೆ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕಾರ್ಯಕ್ರಮಗಳ ಅನುಷ್ಠಾನಕ್ಕೆ...

Know More

ಪ್ರಾಥಮಿಕ ಶಾಲೆ ಆರಂಭ ಸಂಜೆ ಸಭೆಯಲ್ಲಿ ನಿರ್ಧಾರ: ಸಿಎಂ

30-Aug-2021 ಕರ್ನಾಟಕ

ಬೆಂಗಳೂರು, ;ತಜ್ಞರ ಅಭಿಪ್ರಾಯ ಆಧರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಹಾಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಸಂಜೆ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...

Know More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

26-Aug-2021 ಬೆಂಗಳೂರು

ನವದೆಹಲಿ, ;ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು...

Know More

ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಸಮಿತಿ ರಚನೆ

26-Aug-2021 ಬೆಂಗಳೂರು

ಬೆಂಗಳೂರು : ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ರೈತರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದ ಸಿಎಂ ಬಸವರಾಜ ಬೊಮ್ಮಾಯಿ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ಸಮಿತಿ...

Know More

ಪೋಲೀಸ್‌ ಇಲಾಖೆಯಿಂದ ಗೌರವ ವಂದನೆ ಆಯೋಜಿಸಿದ್ದಕ್ಕೆ ಮುಖ್ಯ ಮಂತ್ರಿ ಸಿಟ್ಟು

21-Aug-2021 ವಿಜಯಪುರ

ವಿಜಯಪುರ: ಇಲ್ಲಿನ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಶನಿವಾರ ಆಲಮಟ್ಟಿಗೆ ಆಗಮಿಸಿದ ತಮಗೆ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಗೌರವ ವಂದನೆ ಆಯೋಜಿಸಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗರಂ ಆದರು. ಈ ಸಂಬಂಧ ಬೆಳಗಾವಿ ಉತ್ತರ...

Know More

ಇತರ ರಾಜ್ಯದಲ್ಲಿ ಬಳಸದ ಲಸಿಕೆ ರಾಜ್ಯಕ್ಕೆ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದ ಬಿಎಸ್‌ವೈ

13-Aug-2021 ಕರ್ನಾಟಕ

ಬೆಂಗಳೂರು: ರೆಮ್​ಡಿಸಿವಿರ್ ಕೊರತೆ ಇರುವ ಹಿನ್ನೆಲೆ ಇತರೆ ರಾಜ್ಯದಲ್ಲಿ ಬಳಕೆಯಾಗದೆ ಉಳಿದ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅಲ್ಲದೆ, ಇಲಾಖೆ ವ್ಯಾಪ್ತಿಯಲ್ಲಿ 24 ಸಾವಿರ ಆಕ್ಸಿನೇಡೆಡ್ ಬೆಡ್​​​ 1,145...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು