NewsKarnataka
Tuesday, December 07 2021

.CHIEF MINISTER

ಯಡಿಯೂರಪ್ಪ ಸರ್ಕಾರ ಕೆಡಹುವ ಬೆದರಿಕೆ ಒಡ್ಡಿದ್ದರು ಎಂದ ಯತ್ನಾಳ್‌

30-Jul-2021 ಕರ್ನಾಟಕ

  ವಿಜಯಪುರ: ಮಾಜಿ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ದ ಬಿಜೆಪಿ ಹೈಕಮಾಂಡ್‌ ಗೆ ದೂರು ನೀಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ಆರೋಪ ಮಾಡುತ್ತಲೇ ಇದ್ದಾರೆ . ಇಂದು ಮಾಧ್ಯಮದವರ ಜತೆ ಮಾತನಾಡಿದ ಅವರು ನನಗೆ ಮುಖ್ಯಮಂತ್ರಿ ಆಗೋ ಅವಕಾಶವಿತ್ತು, ಯಡಿಯೂರಪ್ಪ...

Know More

ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಆಪ್‌ ಆರೋಪ

29-Jul-2021 ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ...

Know More

ಅಧಿಕಾರಶಾಹಿ ವರ್ತನೆ ಇನ್ನು ನಡೆಯಲ್ಲ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

28-Jul-2021 ಕರ್ನಾಟಕ

ಬೆಂಗಳೂರು: ಸರ್ಕಾರಿ ಉದ್ಯೋಗಿಗಳು  ತಮ್ಮ  ನಿರ್ಲಕ್ಷ್ಯ ಧೋರಣೆ, ದರ್ಪದ ವರ್ತನೆ  ಬಿಟ್ಟು  ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಲೇಬೇಕು ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ಸರ್ಕಾರಿ ಇಲಾಖೆಗಳ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಅಧಿಕಾರ ಸ್ವೀಕರಿಸಿದ...

Know More

ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

28-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ 23 ನೇ ಮುಖ್ಯ ಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಾಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು....

Know More

ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ : ನಾಳೆ ಪ್ರಮಾಣ ವಚನ

27-Jul-2021 ದೇಶ

ಬೆಂಗಳೂರು: ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್​ ಬೊಮ್ಮಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಯಡಿಯೂರಪ್ಪ ಪಾಳಯದ ನಾಯಕನನ್ನೇ ಮುಖ್ಯಮಂತ್ರಿಯಾಗಿ ನೇಮಕ ಮಾಡಿ, ಬಿಎಸ್​ವೈ ಅವರಿಗೂ ಬೇಸರವಾಗದಂತೆ ನೋಡಿಕೊಳ್ಳುವಲ್ಲಿ ಹೈಕಮಾಂಡ್​ ಯಶಸ್ವಿಯಾಗಿದೆ....

Know More

ಮಗನಿಂದಲೇ ಹೆಸರು ಹಾಳು ಮಾಡಿಕೊಂಡ ಯಡಿಯೂರಪ್ಪ ; ಹೆಚ್‌ ವಿಶ್ವನಾಥ್‌

26-Jul-2021 ಕರ್ನಾಟಕ

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ...

Know More

ಬಿಜೆಪಿಯವರು ದಲಿತರನ್ನು ಸಿಎಂ ಮಾಡಿ ತೋರಿಸಲಿ : ಸಿದ್ದರಾಮಯ್ಯ ಸವಾಲು

23-Jul-2021 ಕರ್ನಾಟಕ

ಮಂಗಳೂರು, – ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಲವು...

Know More

ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್‌ ಹೈ ಕಮಾಂಡ್‌

22-Jul-2021 ಕರ್ನಾಟಕ

ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ...

Know More

ಮಠಾಧೀಶರ ಆಶೀರ್ವಾದದಿಂದ ಬೆಳೆದಿದ್ದೇವೆ. ಲಾಬಿಯಿಂದಲ್ಲ : ಬಿಎಸ್‌ವೈ ಪುತ್ರ ರಾಘವೇಂದ್ರ

22-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ ಮುಖ್ಯ ಮಂತ್ರಿಗಳ ಬದಲಾವಣೆಯ ಕುರಿತು ಚರ್ಚೆ ನಡೆದಿರುವಂತೆಯೇ ಯಡಿಯೂರಪ್ಪ ಅವರ ಪುತ್ರ ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿ ಮಠಾಧೀಶರನ್ನು ಉಪಯೋಗಿಸಿಕೊಂಡು ಯಡಿಯೂರಪ್ಪನವರು ಲಾಬಿ ಮಾಡುತ್ತಿದ್ದಾರೆ...

Know More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಿಢೀರ್‌ ದೆಹಲಿಗೆ

21-Jul-2021 ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ವದಂತಿ ತೀವ್ರವಾಗಿ ಹಬ್ಬಿರುವ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹೊನ್ನಾಳಿಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಮಂಗಳವಾರ ರಾತ್ರಿ ದಿಢೀರನೆ...

Know More

ಯಡಿಯೂರಪ್ಪ ಪದಚ್ಯುತಗೊಳಿಸಿದರೆ ಲಿಂಗಾಯಿತ ಸಮುದಾಯದ ಅವಕೃಪೆ : ಎಂ. ಬಿ. ಪಾಟೀಲ್‌

19-Jul-2021 ಕರ್ನಾಟಕ

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಎಂ ಬಿ ಪಾಟೀಲ್​ ಸಿಎಂ ಬಿಎಸ್​ ಯಡಿಯೂರಪ್ಪ ಪರ ಮಾತನಾಡಿ ಕುತೂಹಲ ಮೂಡಿಸಿದ್ದಾರೆ. ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕ ಎಂದು ಬಣ್ಣಿಸಿದ್ದಾರೆ. ಅಷ್ಟೇ ಅಲ್ಲದೇ...

Know More

ಆಡಿಯೋ ನನ್ನದಲ್ಲ , ತನಿಖೆಗೆ ಒತ್ತಾಯ ; ನಳಿನ್‌ ಕುಮಾರ್‌ ಕಟೀಲ್‌

19-Jul-2021 ಕರ್ನಾಟಕ

ಮಂಗಳೂರು: ಮುಖ್ಯ ಮಂತ್ರಿಗಳ ಬದಲಾವಣೆಯ ಕುರಿತು ರಾಜ್ಯಾದ್ಯಂತ ವೈರಲ್‌ ಆಗಿ ಸಂಚಲನ ಸೃಷ್ಟಿಸಿರುವ ಆಡಿಯೋದಲ್ಲಿರುವ ಧ್ವನಿಯು ತಮ್ಮದಲ್ಲ ಎಂದು ಬಿಜೆಪಿ ರಾಜ್ಯದ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ....

Know More

ದಿಢೀರ್ ದೆಹಲಿಗೆ ರಾಜ್ಯಪಾಲ ಗೆಹ್ಲೋಟ್: ಕುತೂಹಲ ಹೆಚ್ಚಿಸಿದ ಭೇಟಿ

19-Jul-2021 ಕರ್ನಾಟಕ

ಬೆಂಗಳೂರು: ಇತ್ತೀಚೆಗಷ್ಟೆ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ದಿಢೀರ್ ಆಗಿ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ ರಾಜ್ಯಪಾಲರ ​ ಪ್ರವಾಸ ಸಾಕಷ್ಟು ಕುತೂಹಲ...

Know More

ಮುಖ್ಯಮಂತ್ರಿ ವಿಚಾರದಲ್ಲಿ ಪದೇಪದೆ ಚರ್ಚೆ ಮಾಡುವ ಅಗತ್ಯವಿಲ್ಲ ; ಬಿ ವೈ ವಿಜೇಂದ್ರ

30-Jun-2021 ಕರ್ನಾಟಕ

ಮೈಸೂರು: ‘ಮುಖ್ಯಮಂತ್ರಿ ವಿಚಾರದಲ್ಲಿ ಪದೇಪದೆ ಚರ್ಚೆ ಮಾಡುವ ಅಗತ್ಯವಿಲ್ಲ. ಈಗಾಗಲೇ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಹೇಳಿರುವಂತೆ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಅವಧಿ ಪೂರೈಸುತ್ತಾರೆ’ ಎಂದು ಬಿಜೆಪಿ ರಾಜ್ಯ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!