ಬೆಂಗಳೂರು: ಕಳೆದ ವರ್ಷ ನಿಧನರಾದ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್ ಅವರ 10 ತಿಂಗಳು ಪ್ರಾಯದ ಪುತ್ರನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ನಾಮಕರಣ ಮಾಡಲಾಗಿದೆ. ನಗರದ ಚಾನ್ಸರಿ ಪೆವಿಲಿಯನ್ ಹೋಟೆಲ್ನಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದ್ದು, ನಟ ಧ್ರುವ ಸರ್ಜಾ ದಂಪತಿ ಸೇರಿದಂತೆ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ನಾಮಕರಣದ ವಿಡಿಯೊವೊಂದನ್ನು ಮೇಘನಾ...
Know MoreGet latest news karnataka updates on your email.