ಚಿತ್ರದುರ್ಗ ; ಹಿರಿಯೂರು ತಾಲ್ಲೂಕು ಕೂನಿಕೆರೆ ಗ್ರಾಮದಲ್ಲಿ ಶೇ.80ರಷ್ಟು ಜನರು ಕೋವಿಡ್ ಲಸಿಕೆ ಪಡೆಯಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಮನೆ ಮನೆಗೆ ಭೇಟಿ ನೀಡಿ ಅಂತರ್ ವೈಯಕ್ತಿಕ ಸಮಾಲೋಚನೆ ನಡೆಸುವ ಮೂಲಕ ಜನರ ಸಮಸ್ಯೆ ಆಲಿಸಿ, ಸಲಹೆ ಸೂಚನೆ ನೀಡುತ್ತಾ ಕೋವಿಡ್ ಲಸಿಕೆ ಹಾಕಿಸಲಾಯಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
Know MoreGet latest news karnataka updates on your email.