News Karnataka Kannada
Friday, April 19 2024
Cricket

ಸಿದ್ದರಾಮಯ್ಯ ಅವರಿಗೆ ಎಲ್ಲದಕ್ಕೂ ಪ್ರತಿಕ್ರಿಯೆ ನೀಡಬೇಕು ಎಂಬ ಚಟ; ಆರ್‌. ಅಶೋಕ್‌

30-Jan-2022 ಬೆಂಗಳೂರು ನಗರ

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಎಲ್ಲದಕ್ಕೂ ಒಂದು ಪ್ರತಿಕ್ರಿಯೆ ನೀಡಬೇಕು ಎಂಬ ಚಟ ಹಾಗೂ ಹೆಚ್ಚು ಬಜೆಟ್‌ ಮಂಡಿಸಿದ್ದೇನೆ ಎಂಬ ಅಹಂ ಇದೆ. ಹೀಗಾಗಿ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಅವರು ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಸಾಧನೆಗಳನ್ನು ವಿನಾಕಾರಣ ಟೀಕಿಸಿದ್ದಾರೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿರುಗೇಟು...

Know More

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ; ಸಿಎಂ ಬೊಮ್ಮಾಯಿ ಘೋಷಣೆ

28-Jan-2022 ಬೆಂಗಳೂರು ನಗರ

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Know More

ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

19-Jan-2022 ಚಿತ್ರದುರ್ಗ

ಜನರ ಆರೋಗ್ಯ ನಮಗೆ ತುಂಬಾ ಮುಖ್ಯ, ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ ಎಂದು ಬುಧವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ...

Know More

ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆ, ಇಂದು ಸಿಎಂ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಚರ್ಚೆ

19-Nov-2021 ಬೆಂಗಳೂರು

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರಿ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯ...

Know More

ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ

13-Oct-2021 ಕ್ಯಾಂಪಸ್

ಬೆಂಗಳೂರು: ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ...

Know More

ತಮ್ಮ ಹೋಮ್ ಮಿನಿಸ್ಟರ್ ಗೆ ಸೀರೆ ಖರೀದಿಸಿದ ಚೀಫ್ ಮಿನಿಸ್ಟರ್

03-Oct-2021 ಬೆಂಗಳೂರು ನಗರ

ಬೆಂಗಳೂರು : ‘ಸೀರೆ ಸೆಲೆಕ್ಷನ್‌ ಮಾಡುವುದು ನಮಗೆ ಗೊತ್ತಾಗುವುದಿಲ್ಲ. ದುಡ್ಡು ಕೊಟ್ಟು ಬೈಸಿಕೊಳ್ಳುವ ಕೆಲಸ ಇದು. ಸೆಲೆಕ್ಷನ್‌ ಚೆನ್ನಾಗಿಲ್ಲ ಎಂದು ಪತ್ನಿ ಬಯ್ಯದಿದ್ದರೆ ಸಾಕು.’ ನಾಡಿನ ದೊರೆ ಬಸವರಾಜ ಬೊಮ್ಮಾಯಿ ಅವರು ‘ಗೃಹ ಸಚಿವರ’...

Know More

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

01-Oct-2021 ಫೋಟೊ ನ್ಯೂಸ್

ಬೆಂಗಳೂರಿನಲ್ಲಿ ಇಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಈ...

Know More

ಸಿಎಂ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

26-Sep-2021 ಬೆಂಗಳೂರು

ಬೆಂಗಳೂರು : ಕೇಂದ್ರ ನೂತನ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರಿಗೆ ಅವಮಾನ ಮಾಡಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು...

Know More

ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ ಜಾರಿ : ಸಿಎಂ

12-Sep-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ ನೀಡಿ ಎಲ್ಲ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆಯನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿಂದು ವಿವಿಧ ಅಭಿವೃದ್ಧಿ...

Know More

4 ಲಕ್ಷ ಮನೆಗಳ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಮುಖ್ಯಮಂತ್ರಿ ಸೂಚನೆ

10-Sep-2021 ಕರ್ನಾಟಕ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ...

Know More

ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ : ಬಸವರಾಜ ಬೊಮ್ಮಾಯಿ

10-Sep-2021 ಕರ್ನಾಟಕ

ಬೆಂಗಳೂರು : ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ರಾಜ್ಯ ಸರ್ಕಾರ ಶೀಘ್ರದಲ್ಲೇ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗವು ಅಪಾರ ಸಂಖ್ಯೆಯ ಜನರ ಮೇಲೆ ವಿನಾಶಕಾರಿ ಪರಿಣಾಮವನ್ನು...

Know More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ಮನವಿ

04-Sep-2021 ಬೆಂಗಳೂರು

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖವಾಗಿ ಮಂಗಳೂರು...

Know More

ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆ -ಸಿಎಂ ಬೊಮ್ಮಾಯಿ

02-Sep-2021 ಹಾವೇರಿ

ಹಾವೇರಿ: ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರು ಪೂರೈಕೆ ಯೋಜನೆಗೆ, ಪಟ್ಟಣದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶಿಗ್ಗಾಂವ ನೂತನ ನಗರಸಭೆ...

Know More

ಇಂದು ಶಾಲೆ ಪುನಾರಾರಂಭ: ಸಚಿವರಿಗೆ ಶಾಲೆಗೆ ಭೇಟಿ ಕೊಡುವಂತೆ ಸಿಎಂ ಸೂಚನೆ

23-Aug-2021 ಬೆಂಗಳೂರು

ಬೆಂಗಳೂರು: ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಇಂದಿನಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗಿಗೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರಿಗೆ ಸೂಚನೆ ನೀಡಿದ್ದು “ತಮ್ಮ ತಮ್ಮ ಜಿಲ್ಲೆಗಳಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು