News Karnataka Kannada
Thursday, April 25 2024

ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ: ಸಿಎಂ

14-Oct-2021 ಉಡುಪಿ

ಉಡುಪಿ: ‘ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಒಪ್ಪಿಗೆ ಸಿಕ್ಕ ಬಳಿಕ, 2 ವರ್ಷದಿಂದ 18 ವರ್ಷ ವಯಸ್ಸಿನೊಳಗಿನವರಿಗೆ ಲಸಿಕೆ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ಕಾಪುವಿನ ಅದಮಾರಿನಲ್ಲಿ ಮಾತನಾಡಿದ ಅವರು, ‘ಮಕ್ಕಳ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮ ತೆಗೆದುಕೊಂಡಿದೆ’ ಎಂದು ತಿಳಿಸಿದರು. ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ...

Know More

ಎಸ್. ಎಂ. ಕೃಷ್ಣಗೆ ಪತ್ರ ಬರೆದ ಸಿಎಂ

29-Sep-2021 ಬೆಂಗಳೂರು

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಲು ಒಪ್ಪಿಕೊಂಡಿರುವುದಕ್ಕೆ ಎಸ್‌.ಎಂ. ಕೃಷ್ಣ  ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯನ್ನು ನೆರವೇರಿಸಲು ಆಮಂತ್ರಣವನ್ನು ತಾವು ಒಪ್ಪಿಕೊಂಡಿರುವುದಕ್ಕೆ...

Know More

ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

29-Sep-2021 ಫೋಟೊ ನ್ಯೂಸ್

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ  ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಹಾಲು ಮಹಾಮಂಡಳದ ಸಾಮೂಹಿಕ ಯೋಜನೆಗಳನ್ನು  ಉದ್ಘಾಟಿಸಿದರು. ಪಶುಸಂಗೋಪನ ಸಚಿವ ಪ್ರಭು ಚೌಹಾಣ್, ಸಹಕಾರ ಸಚಿವ...

Know More

ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ : ಸಿಎಂ ಬೊಮ್ಮಾಯಿ

27-Sep-2021 ಬೆಳಗಾವಿ

ಬೆಳಗಾವಿ:  ಬೆಳಗಾವಿಯಲ್ಲಿ ಚಳಿಗಾಲದ  ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಿಟ್ಟು,...

Know More

ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ

21-Sep-2021 ಬೀದರ್

ಬೀದರ್:  ಧಾರ್ಮಿಕ ಕೇಂದ್ರ ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಂಗಳವಾರ...

Know More

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಅವಶ್ಯಕತೆ ಇದೆ : ಸಿಎಂ

15-Sep-2021 ಬೆಂಗಳೂರು

ಬೆಂಗಳೂರು : ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು. ಪ್ರಾಥಮಿಕ ಹಾಗೂ ಸೆಂಕಡರಿ ಎಜುಕೇಶನ್ ಬಗ್ಗೆ ಕಮಿಟಿ ಮಾಡಿ ಇಂಪ್ಲೆಮೆಂಟ್ ಮಾಡಲಿದ್ದೇವೆ. ಯಾರೂ ಗೊಂದಲ ಆಗುವ ಅವಶ್ಯಕತೆ ಇಲ್ಲ. ಚರ್ಚೆಗೆ ನಮ್ಮ ಸರ್ಕಾರ ಸಿದ್ಧವಿದೆ...

Know More

ಕೃಷ್ಣೆಯ ಒಡಲಿಗೆ ಬಾಗಿನ ಅರ್ಪಿಸಿದ ಸಿಎಂ

21-Aug-2021 ವಿಜಯಪುರ

ವಿಜಯಪುರ :  ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿಯ ಲಾಲಬಹದ್ದೂರ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಮಿ ಅವರು ಗಂಗಾ ಪೂಜೆ ನೆರವೇರಿಸಿ ನಂತರ ಬಾಗಿನ ಅರ್ಪಿಸಿದ ಬಳಿಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು....

Know More

ಬೊಮ್ಮಾಯಿ ಡೈನಾಮಿಕ್ ಸಿಎಂ : ಉಪರಾಷ್ರö್ಟಪತಿ ವೆಂಕಯ್ಯ ನಾಯ್ಡು

17-Aug-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಲಕ್ಷ್ಯ ಮತ್ತು ಭೂ ಮಾಫಿಯಾದಿಂದ ಕೆರೆಗಳು ಒತ್ತುವರಿಯಾಗಿ ಮರೆಯಾಗಿವೆ, ಕರ್ನಾಟಕದ ಮುಖ್ಯಮಂತ್ರಿ ಡೈನಾಮಿಕ್ ಆಗಿದ್ದು, ಅವರು ಕೆರೆಗಳ ಸಂರಕ್ಷಣೆಗೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜಕ್ಕೂರು...

Know More

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಸಿಎಂಗೆ ಮನವಿ

13-Aug-2021 ಕರಾವಳಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಶುಕ್ರವಾರ ಸರ್ಕೀಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವಿವಿಧ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು