NewsKarnataka
Tuesday, November 30 2021

CM BOMMAIH

ನೈತಿಕ ಪೋಲಿಸ್ ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿಯ ಹೇಳಿಕೆಯಿಂದ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ : ಸಿಪಿಐಎಂ ತೀವ್ರ ಆತಂಕ

14-Oct-2021 ಮಂಗಳೂರು

ಮಂಗಳೂರು : ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ...

Know More

ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ

24-Sep-2021 ಬೆಂಗಳೂರು

ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಪೂರ್ಣ ಪ್ರಮಾಣದಲ್ಲಿ ಇನ್ನು 10 ದಿನಗಳಲ್ಲಿ ರಚಿಸಿ ಆ ಮಂಡಳಿಗೆ ಶಾಶ್ವತ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ . ಗುರುವಾರ...

Know More

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ : ಎಸ್. ಟಿ. ಸೂಮಶೇಖರ್

05-Sep-2021 ಚಾಮರಾಜನಗರ

ಚಾಮರಾಜನಗರ: ಮುಖ್ಯಮಂತ್ರಿ  ಬೊಮ್ಮಾಯಿ ನೇತೃತ್ವದಲ್ಲಿ  ರಾಜ್ಯದಲ್ಲಿ  ಮುಂದಿನ ವಿಧಾನಸಭಾ ಚುನಾವಣೆ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ  ಇದೀಗ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಬೊಮ್ಮಾಯಿ ನೇತೃತ್ವಕ್ಕೆ ಕೆಲ ನಾಯಕರು ಆಕ್ಷೇಪ...

Know More

ಬೊಮ್ಮಾಯಿ ಬೆಸ್ಟ್ ಸಿಎಂ : ಅರುಣ್ ಸಿಂಗ್

05-Sep-2021 ದೆಹಲಿ

ನವದೆಹಲಿ : ಕೇಂದ್ರ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು  ಮೆಚ್ಚಿಕೊಂಡ  ಬೆನ್ನಲ್ಲೇ ಅವರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಫುಲ್‌ಮಾರ್ಕ್ಸ್‌...

Know More

ನನ್ನ ತಂದೆಯವರೊಂದಿಗೆ ಹೆಗಡೆಯವರ ಸಂಬಂಧ ಅವಿಸ್ಮರಣೀಯ : ಸಿಎಂ ಬೊಮ್ಮಾಯಿ

29-Aug-2021 ಬೆಂಗಳೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ ಅವರ 95ನೇ ಜನ್ಮದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವಪೂರ್ಣ ನಮನಗಳನ್ನು ಸಲ್ಲಿಸಿದ್ದಾರೆ. “ಕರ್ನಾಟಕದಲ್ಲಿ ದೀರ್ಘಕಾಲದ ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಿ ಪ್ರಥಮ ಕಾಂಗ್ರೆಸ್ಸೇತರ ಮುಖ್ಯಮಂತ್ರಿಗಳಾದ  ರಾಮಕೃಷ್ಣ ಹೆಗಡೆಯವರು...

Know More

ಇಂದು ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

25-Aug-2021 ಬೆಂಗಳೂರು

ಬೆಂಗಳೂರು : ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!