ಬೆಂಗಳೂರು ; ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಮೃತಪಟ್ಟಿದ್ದ ಕೂಲಿಯೊಬ್ಬನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ಚಿಕ್ಕಮಗಳೂರಿನ ಕಾರ್ವಿುಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್. ಪುಣ್ಯಮೂರ್ತಿ ಹಾಗೂ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಇತ್ತೀಚೆಗೆ ಪ್ರಕಟಿಸಿರುವ ನ್ಯಾಯಮೂರ್ತಿ...
Know MoreGet latest news karnataka updates on your email.