ಚಿಕ್ಕಮಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಪ್ರಮೋಷನ್ ಸಿಗಬೇಕಾದರೆ ಜೈಲಿಗೆ ಹೋಗಬೇಕು, ಭ್ರಷ್ಟಾಚಾರ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಲೇವಡಿ ಮಾಡಿದ್ದಾರೆ . ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ವಿಷಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ...
Know MoreGet latest news karnataka updates on your email.