News Karnataka Kannada
Friday, April 19 2024
Cricket

ಎರಡನೇ ಅಲೆಯ ಕೋವಿಡ್-19 ಸಾವುಗಳಿಗೆ ವೈದ್ಯರ ನಿರ್ಲಕ್ಷ್ಯ ಕಾರಣವಲ್ಲ.

08-Sep-2021 ದೆಹಲಿ

ದೆಹಲಿ:ಕೊರೊನ‌ ಎರಡನೇ‌ ಅಲೆಯಲ್ಲಿ‌ ಸಾವಿಗಿಡಾದ ಪ್ರತಿ ರೋಗಿಗಳು‌ ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾವಿಗಿಡಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಕೊರೋನಾ ಸಂತ್ರಸ್ತರ ಸಂಬಂಧಿಕರು ಪರಿಹಾರ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಕೊರೋನಾ ಎರಡನೇ ಅಲೆಯಲ್ಲಿ ಸಂಭವಿಸಿದ ಎಲ್ಲಾ ಸಾವುಗಳು ವೈದ್ಯರ ನಿರ್ಲಕ್ಷದಿಂದ ನಡೆದಿದೆ ಎಂಬ ಅಪವಾದವನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ. ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್...

Know More

ಅತ್ಯಾಚಾರ ಸಂತ್ರಸ್ತೆಗೆ ತಕ್ಷಣ ಪರಿಹಾರ ನೀಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಇಂದ್ರಜಿತ್‌ ಆಗ್ರಹ

27-Aug-2021 ಸಾಂಡಲ್ ವುಡ್

ಮೈಸೂರು: ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ಥೆಗೆ ತಕ್ಷಣವೇ ಪರಿಹಾರವನ್ನು ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಮಾದರಿಯೊಂದನ್ನು ಹುಟ್ಟುಹಾಕಬೇಕು ಎಂದು ಚಲನಚಿತ್ರ ನಿರ್ದೇಶಕ ಇಂದ್ರಜೀತ್ ಲಂಕೇಶ್ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

Know More

ಕೆಲಸಕ್ಕೆ ತೆರಳುತಿದ್ದಾಗ ಮೃತಪಟ್ಟರೂ ಪರಿಹಾರ ನೀಡಲೇಬೇಕು ಎಂದ ಹೈ ಕೋರ್ಟ್‌

21-Aug-2021 ಚಿಕಮಗಳೂರು

ಬೆಂಗಳೂರು ; ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಮೃತಪಟ್ಟಿದ್ದ ಕೂಲಿಯೊಬ್ಬನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ಚಿಕ್ಕಮಗಳೂರಿನ ಕಾರ್ವಿುಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್. ಪುಣ್ಯಮೂರ್ತಿ...

Know More

ಕೋವಿಡ್‌ ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಡಾ ಸುಧಾಕರ್

05-Aug-2021 ಚಿಕ್ಕಬಳ್ಳಾಪುರ

  ಚಿಕ್ಕಬಳ್ಳಾಪುರ: ನೂತನ ಸಚಿವ ಡಾ ಸುಧಾಕರ್‌ ಅವರು ಗುರುವಾರ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ನೆರವನ್ನು ವಿತರಿಸಿದರು....

Know More

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಸಿಕ್ಕಿಲ್ಲ

03-Jul-2021 ಕರಾವಳಿ

ಮಂಗಳೂರು : ರಸ್ತೆ ಅಭಿವೃದ್ಧಿಗೆ ಭೂಮಿ ಕೊಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜನರು ಪರಿಹಾರಕ್ಕಾಗಿ ಪರದಾಡುವಂತಾಗಿದೆ. ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್- ಚಾರ್ಮಾಡಿ ರಸ್ತೆ ಅಗಲೀಕರಣಕ್ಕೆ ಭೂಮಿ ಕೊಟ್ಟ...

Know More

ಕೋವಿಡ್‌ ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ; ಸುಪ್ರೀಂ ಕೋರ್ಟ್‌ ಅರ್ಜಿ ವಿಚಾರಣೆ

30-Jun-2021 ಕರ್ನಾಟಕ

ನವದೆಹಲಿ : ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗ ಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು