NewsKarnataka
Thursday, October 28 2021

Congress

ದಲಿತರು ಎಂದರೆ ಕಾಂಗ್ರೆಸ್, ಕಾಂಗ್ರೆಸ್ ಎಂದರೆ ದಲಿತರು : ಸಿದ್ದರಾಮಯ್ಯ

26-Oct-2021 ವಿಜಯಪುರ

ವಿಜಯಪುರ: ದಲಿತರು ಎಂದರೆ ಕಾಂಗ್ರೆಸ್, ಕಾಂಗ್ರೆಸ್ ಎಂದರೆ ದಲಿತರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಂದಗಿ‌ ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಿಕ್ಕಾಗಿನಿಂದ ಕಾಂಗ್ರೆಸ್ ಗೆ ಬೆಂಬಲಿಸಿಕೊಂಡು ಬಂದಿದ್ದಾರೆ. ಜಗಜೀವನ‌ ರಾಮ‌ ಅವರು ಕೋನೆಯವರೆಗೂ ಸಹಿತ ಕೇಂದ್ರ ಸರ್ಕಾರದಲ್ಲಿ ನಿರಂತರ ಮಂತ್ರಿಯಾಗಿದ್ದರು. ದೇಶದ ಅಭಿವೃದ್ಧಿ ಯಲ್ಲಿ ಜಗಜೀವನ...

Know More

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ : ಸೋನಿಯಾ ಗಾಂಧಿ

26-Oct-2021 ದೆಹಲಿ

ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದು, ವೈಯಕ್ತಿಕ ಮಹತ್ವಾಕಾಂಕ್ಷೆಗಳನ್ನು ಬದಿಗೊತ್ತಿ ಪಕ್ಷವನ್ನು ಸಂಘಟಿಸಬೇಕಾಗಿದೆ ಎಂದು ಕರೆ ನೀಡಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ...

Know More

ಕಾಂಗ್ರೆಸ್ ಪಕ್ಷ ಡಿಕ್ಷನರಿಯಲ್ಲಿರದಂತಹ ಪದ ಬಳಕೆ ಮಾಡುತ್ತಿದೆ: ಸಚಿವ ಕೆ.ಎಸ್.ಈಶ್ವರಪ್ಪ

24-Oct-2021 ಕಲಬುರಗಿ

ಕಲಬುರಗಿ: ಇಡೀ ವಿಶ್ವವೇ ನರೇಂದ್ರ ಮೋದಿಯವರನ್ನು ಮೆಚ್ಚಿದೆ,ಆದರೆ ಹಲವರು ಇವರ ವಿರುದ್ಧ ಟಿಕೇ ಟಿಪ್ಪಣಿ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಸಿಂದಗಿ ಉಪ ಚುನಾವಣಾ...

Know More

ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿಲ್ಲ, ಅಲ್ಪಸಂಖ್ಯಾತರಿಂದಲೇ ಕಾಂಗ್ರೆಸ್​ ರಕ್ಷಣೆ ಆಗ್ತಿದೆ : ಸಿಎಂ ಬೊಮ್ಮಾಯಿ

23-Oct-2021 ಹಾವೇರಿ

ಹಾವೇರಿ : ಹಾವೇರಿಯ ಚಿಕೌಂಶಿ ಹೊಸೂರು ಗ್ರಾಮದಲ್ಲಿ ಅಬ್ಬರದ ಪ್ರಚಾರ ಕಾರ್ಯ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್​ ವಿರುದ್ಧ ಆರೋಪಗಳ ಸುರಿಮಳೆಯನ್ನೇಗೈದರು. ಕಾಂಗ್ರೆಸ್ ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತೇನೆ ಎಂದು ಹೇಳಿಕೊಳ್ತಿದೆ. ಆದರೆ ನಿಜಾಂಶ...

Know More

ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು : ಸಚಿವ ಜಗದೀಶ ಶೆಟ್ಟರ್

22-Oct-2021 ವಿಜಯಪುರ

ವಿಜಯಪುರ: ಕಾಂಗ್ರೆಸ್ ಒಂದು ಮುಳುಗುತ್ತಿರುವ ಹಡಗು, ಒಂದೆರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದ್ದು, ಅಲ್ಲಿ ಕೂಡ ಅಧಿಕಾರ ಕಳೆದುಕೊಳ್ಳಲಿದೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂಜಾಬ್ ನಲ್ಲಿ ಒಬ್ಬ ಸಿಧು...

Know More

ಬಿಜೆಪಿಯವರು ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಅಂತ ಹೇಳಿ, ಸಬ್ ಕಾ ಸತ್ಯಾನಾಶ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ

18-Oct-2021 ವಿಜಯಪುರ

ವಿಜಯಪುರ: ಬಿಜೆಪಿಯವರು ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಅಂತ ಹೇಳಿ, ಸಬ್ ಕಾ ಸತ್ಯಾನಾಶ ಮಾಡುತ್ತಿದ್ದಾರೆ ಎಂದು ರಾಜ್ಯಸಭಾ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು. ಜಿಲ್ಲೆಯ ಸಿಂದಗಿ ತಾಲೂಕಿನ ಮೋರಟಗಿಯಲ್ಲಿ...

Know More

ಕಾಂಗ್ರೆಸ್ ಒಗ್ಗಟಿನ ಬಗ್ಗೆ‌ ಮತ್ತೆ ಚರ್ಚೆ ಆರಂಭ

14-Oct-2021 ದೆಹಲಿ

ಕಾಂಗ್ರೆಸ್ ಒಗ್ಗಟಿನಿಂದ ಕೂಡಿದ್ದು, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಗುಲಾಂ ನಬಿ ಆಜಾದ್ ಅವರು ಬಾಂಗ್ಲಾದೇಶ ಯುದ್ಧದ ಮೊದಲ ಛಾಯಾಚಿತ್ರ ಪ್ರದರ್ಶನದಲ್ಲಿ ಮತ್ತು ಎರಡನೆಯದಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಿಯೋಗದ ಸಭೆಯಲ್ಲಿ...

Know More

ಕಾಂಗ್ರೆಸ್ ಭ್ರಷ್ಟಾಚಾರ ಕರ್ಮಕಾಂಡ ಬಯಲಾಗಿದೆ: ನಳಿನ್ ಕುಮಾರ್ ಕಟೀಲ್

14-Oct-2021 ಮಂಗಳೂರು

ಮಂಗಳೂರು: ಕಾಂಗ್ರೆಸ್ ನಾಯಕರಿಬ್ಬರು ಡಿ.ಕೆ.ಶಿವಕುಮಾರ್ ಬಗ್ಗೆ ಹೇಳಿಕೆ ನೀಡುವುದರ ಮೂಲಕ ಕಾಂಗ್ರೆಸ್‌ನ ಭ್ರಷ್ಟಾಚಾರ ಕರ್ಮಕಾಂಡ ಬಯಲಾಗಿದೆ. ಇವರು ಕಲೆಕ್ಷನ್ ಗಿರಾಕಿಗಳೆಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ಕಾಂಗ್ರೆಸ್ ನಾಯಕರಿಬ್ಬರ ಮಾತು ವೈರಲ್ ಆಗಿರುವುದು ಡಿಕೆಶಿಯನ್ನು ಮುಗಿಸಲು...

Know More

ಡಿಕೆಶಿ ಕುಡುಕ ಎಂದು ಹೇಳಿ ವಿಡಿಯೋಗೆ ಸಿಕ್ಕಿಬಿದ್ದ ಸಲೀಂ

13-Oct-2021 ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿಯೇ ಉಗ್ರಪ್ಪ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಗಾಸಿಪ್ ಮಾಡಿದ್ದು, ವಿಡಿಯೋ ಮೂಲಕ ಸಿಕ್ಕಿಬಿದ್ದಿದ್ದಾರೆ. ಡಿಕೆಶಿ ಕುಡುಕ, ಅವರು ಮಾತನಾಡುವಾಗ ತೊದಲುತ್ತಾರೆ ಎಂದು ಹೇಳಿದ ವಿಡಿಯೋ...

Know More

ಜೆಡಿಎಸ್ ಬಗ್ಗೆ ಮಾತನಾಡುವುದೇ ಇಲ್ಲ , ಆದ್ರೂ ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ:  ಸಿದ್ದರಾಮಯ್ಯ

11-Oct-2021 ಮಂಡ್ಯ

ಮಂಡ್ಯ: ನಾನು ಜೆಡಿಎಸ್ ಬಗ್ಗೆ ಮಾತನಾಡುವುದೇ ಇಲ್ಲ. ಆದರೆ ಎಚ್.ಡಿ.ಕುಮಾರಸ್ವಾಮಿ ಕಾಲು ಕೆರೆದುಕೊಂಡು ಬರುತ್ತಾರೆ. ನಾನು ಏನು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್...

Know More

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಅ.16 ಕ್ಕೆ

10-Oct-2021 ದೆಹಲಿ

ನವದೆಹಲಿ: ಪಕ್ಷದ ನಾಯಕತ್ವದ ಬಗ್ಗೆ ಬಗೆಹರಿಯದ ಗೊಂದಲದಲ್ಲೇ ಮುಂದುವರಿದಿರುವ ಕಾಂಗ್ರೆಸ್‌ನ ಕಾರ್ಯಕಾರಿಣಿ ಇದೇ ತಿಂಗಳ 16ರ ಬೆಳಗ್ಗೆ 10 ಗಂಟೆಗೆ, ದೆಹಲಿಯಲ್ಲಿರುವ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಮುಂದಿನ...

Know More

ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿ ಪ್ರಯಾಣ ಸಿದ್ದರಾಮಯ್ಯ

05-Oct-2021 ಬೆಂಗಳೂರು

 ಬೆಂಗಳೂರು :  ಹೈಕಮಾಂಡ್ ಬುಲಾವ್ ಮೇರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗ್ಗೆ 7:30ರ ವಿಮಾನದಲ್ಲಿ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದು, ಮಧ್ಯಾಹ್ನ 12.30ಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ...

Know More

“ಬಿಜೆಪಿ ಶಾಸಕರು ಸಿಂಹಗಳಿದ್ದಂತೆ, ಖರೀದಿಸಲು ಮಾರಾಟದ ವಸ್ತುಗಳಲ್ಲ” : ಕೆ.ಎಸ್.ಈಶ್ವರಪ್ಪ

04-Oct-2021 ಕಲಬುರಗಿ

ಕಲಬುರಗಿ: ಬಿಜೆಪಿಯ ಶಾಸಕರು ಸಿಂಹಗಳಿದ್ದಂತೆ, ನಮ್ಮ ಪಕ್ಷದ ಶಾಸಕರು ಮಾರಾಟದ ವಸ್ತುಗಳಲ್ಲ, ಹೀಗಾಗಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು....

Know More

ವಿಧಾನಸಭಾ ಉಪಚುನಾವಣೆ ಅಭ್ಯರ್ಥಿಗಳ ಹೆಸರು ಹೈಕಮ್ಯಾಂಡ್ ಗೆ ರವಾನೆ : ಡಿಕೆಶಿ

03-Oct-2021 ಬೆಂಗಳೂರು ನಗರ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ರಾಜ್ಯ ಕಾಂಗ್ರೆಸ್, ಪಟ್ಟಿಯನ್ನು ಹೈಕಮಾಂಡ್’ಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್...

Know More

ಕಾಂಗ್ರೆಸ್ ವಿರುದ್ಧ ಅಮರೀಂದರ್ ಸಿಂಗ್ ವಾಗ್ದಾಳಿ

03-Oct-2021 ಪಂಜಾಬ್

ಚಂಡೀಘಡ: ಪಂಜಾಬ್ ಕಾಂಗ್ರೆಸ್ ನಲ್ಲಿನ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು  ಅದರ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಸಿಂಗ್ ಅವರ ರಾಜೀನಾಮೆಗೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!