ಬೆಂಗಳೂರು: ಭಾರಿ ಸುದ್ದಿ ಮಾಡಿರುವ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ. ವಿ. ಸದಾನಂದ ಗೌಡ ವಿವಾದಿತ ವಿಡಿಯೋದಲ್ಲಿರುವುದು ನಾನಲ್ಲ.ನನ್ನ ನಿಷ್ಪಕ್ಷಪಾತ ವ್ಯಕ್ತಿತ್ವ ಹಾಳು ಮಾಡುವ ಉದ್ದೇಶದಿಂದ ವಿರೋಧಿಗಳು ಈ ನಕಲಿ ವಿಡಿಯೋ ತಯಾರಿಸಿದ್ದಾರೆ ಎಂದು ಹೇಳಿದ್ದಾರೆ. ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು....
Know MoreGet latest news karnataka updates on your email.