ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರಿಂದಲೇ ಬಲವಂತದ ಮತಾಂತರ ಪ್ರಕರಣಗಳು ಬಯಲಿಗೆ ಬರುತ್ತಿವೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅಶೋಕ್, ಮತಾಂತರ ವಿಚಾರದ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಮತಾಂತರಿಗಳೆಲ್ಲ ದೇಶ ದ್ರೋಹಿಗಳು.ನೆಲದ ಸಂಸ್ಕೃತಿ ಹಾಳುಮಾಡಲು ಮತಾಂತರ ಮಾಡುತ್ತಿದ್ದಾರೆ. ಮತಾಂತರ ವಿಚಾರವಾಗಿ ಈಗಾಗಲೇ ಬಿಸಿ ಬಿಸಿ ಚರ್ಚೆ ಆಗ್ತಿದೆ, ಅವರೆಲ್ಲ...
Know MoreGet latest news karnataka updates on your email.