ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಹೊಸ ಸಹಕಾರಿ ನೀತಿಯನ್ನು ಹೊರತರಲಿದೆ ಮತ್ತು ಸಹಕಾರಿ ಚಳುವಳಿಯನ್ನು ಬಲಪಡಿಸಲು ರಾಜ್ಯಗಳ ಜೊತೆ ಕೆಲಸ ಮಾಡಲಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ಪಿಎಸಿ)ಗಳ ಸಂಖ್ಯೆಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು...
Know MoreGet latest news karnataka updates on your email.