News Karnataka Kannada
Thursday, April 18 2024
Cricket

ಹೊಸ ಕೊರೋನಾ ರೂಪಾಂತರ ಪತ್ತೆ: ಆರೋಗ್ಯ ಇಲಾಖೆಯಿಂದ ರಾಜ್ಯದಲ್ಲಿ ಹೈ ಅಲರ್ಟ್

27-Nov-2021 ಬೆಂಗಳೂರು ನಗರ

ಕೊರೋನಾ ಸೋಂಕಿನ ಹೊಸ ರೂಪಾಂತರ B.1.1.529 ಎಂಬ ಹೊಸ ಕೋವಿಡ್​ ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ‌ ನೀಡಲಾಗಿದೆ. ಈಗಾಗಲೇ ಬೋಟ್ಸ್‌ವಾನಾದಲ್ಲಿ 3, ದಕ್ಷಿಣ ಆಫ್ರಿಕಾದಲ್ಲಿ 6, ಹಾಂಕಾಂಗ್‌ನಲ್ಲಿ 1 ಹೊಸ ತಳಿ ಪತ್ತೆಯಾಗಿವೆ.‌ B.1.1529 ಹೊಸ ತಳಿಯಾಗಿದೆ. ಹೆಚ್ಚು ವೇಗವಾಗಿ ಹರಡಲಿದೆ ಎಂದು ತಜ್ಞರು ಹೇಳ್ತಿದ್ದಾರೆ. ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿಯೂ ಸೋಂಕು...

Know More

ಡಿಸೆಂಬರ್ 8ರ ವರೆಗೆ ಕೋವಿಡ್ ಮಾರ್ಗಸೂಚಿ ವಿಸ್ತರಣೆ

26-Nov-2021 ಮಂಗಳೂರು

ಮಂಗಳೂರು : ಪ್ರಸ್ತುತ ಕೋವಿಡ್-19 ವೈರಾಣು ಸೋಂಕು ನಿಯಂತ್ರಣದಲ್ಲಿದ್ದು, ಈವರೆಗೆ ಸಾಧಿಸಿದ ಪ್ರಗತಿಯನ್ನು ಉಳಿಸಿಕೊಳ್ಳಲು ಮತ್ತು ರಾಜ್ಯದಲ್ಲಿನ ಪ್ರಕರಣಗಳ ಹೊರೆಯನ್ನು ಕಡಿಮೆ ಮಾಡಲು ಪರೀಕ್ಷೆ-ಪತ್ತೆ-ಚಿಕಿತ್ಸೆ ಲಸಿಕಾಕರಣ ಮತ್ತು ಕೋವಿಡ್ -19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ...

Know More

ಕೋವಿಡ್-19: ರಾಜ್ಯದಲ್ಲಿಂದು 178 ಹೊಸ ಪ್ರಕರಣ ಪತ್ತೆ, 373 ಚೇತರಿಕೆ, 2 ಸಾವು

22-Nov-2021 ಬೆಂಗಳೂರು ನಗರ

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 178 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,777ಕ್ಕೆ...

Know More

ಕೋವಿಡ್ ವ್ಯಾಕ್ಸಿನ್ ಪಡೆದವರಿಗೆ ಲಕ್ಕಿ ಡ್ರಾ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಕೇಂದ್ರ ಚಿಂತನೆ

22-Nov-2021 ದೆಹಲಿ

ದೇಶದಲ್ಲಿ ಈಗಾಗಲೇ 116 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಲಸಿಕೆ ಪಡೆಯಲು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಲಕ್ಕಿ ಡ್ರಾ ನಡೆಸಲು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಹಲವು ರಾಷ್ಟ್ರಗಳಲ್ಲಿ ಕೋವಿಡ್...

Know More

ಕೋವಿಡ್-19: ರಾಜ್ಯದಲ್ಲಿ ಇಂದು 247 ಹೊಸ ಸೋಂಕು ಪ್ರಕರಣಗಳು ಪತ್ತೆ, ಒಂದು ಸಾವು

21-Nov-2021 ಬೆಂಗಳೂರು ನಗರ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 247 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24...

Know More

ಲಸಿಕೆ ಪಡೆದ 6 ತಿಂಗಳ ನಂತರ ಬೂಸ್ಟರ್ ಡೋಸ್: ಭಾರತ್ ಬಯೋಟೆಕ್

12-Nov-2021 ದೇಶ

ಕೊರೋನಾ ವಿರುದ್ಧ ಹೋರಾಡಲು ವಿಶ್ವದ ಹಲವು ರಾಷ್ಟ್ರಗಳು ಲಸಿಕೆಯ ಬೂಸ್ಟರ್ ಡೋಸ್ ಕೊಡುತ್ತಿವೆ. ಭಾರತದಲ್ಲಿಯೂ ಕೋವಿಡ್ ಲಸಿಕೆಯ 2 ಡೋಸ್ ಪಡೆದ 6 ತಿಂಗಳ ನಂತರ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಭಾರತ್ ಬಯೋಟೆಕ್...

Know More

ರಾಜ್ಯದಲ್ಲಿ ಇಂದು 286 ಮಂದಿಗೆ ಕೊರೋನಾ ಪಾಸಿಟಿವ್ ದೃಢ, ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆ

11-Nov-2021 ಕರ್ನಾಟಕ

ರಾಜ್ಯದಲ್ಲಿ ಇಂದು 286 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿಗೆ ಇಂದು ಏಳು ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಸಾವಿನ ಸಂಖ್ಯೆ 38,138ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ...

Know More

ಸಿಂಗಾಪುರ್ ನ ಪ್ರಾಣಿ ಸಂಗ್ರಹಾಲಯದ 4 ಸಿಂಹಗಳಿಗೆ ಕೊರೋನಾ ಸೋಂಕು

11-Nov-2021 ವಿದೇಶ

ಸಿಂಗಾಪುರ್ ನ ಪ್ರಾಣಿ ಸಂಗ್ರಹಾಲಯದ 4 ಸಿಂಹಗಳಿಗೆ ಕೊರೋನಾ ಸೋಂಕು ತಗುಲಿದ್ದು, ಅವುಗಳ ಆರೋಗ್ಯದಲ್ಲಿ ಸೂಕ್ಷ್ಮ ಬದಲಾವಣೆಯಾಗಿದೆ ಎಂದು ಮಂಡೈ ವೈಲ್ಡ್‌ಲೈಫ್ ಗ್ರೂಪ್‌ನ ಸಂರಕ್ಷಣೆ, ಸಂಶೋಧನೆ ಮತ್ತು ಪಶುವೈದ್ಯಕೀಯ ಉಪಾಧ್ಯಕ್ಷ ಡಾ ಸೋಂಜಾ ಲುಜ್...

Know More

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 148 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

19-Oct-2021 ಕಾಸರಗೋಡು

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 148 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 137 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 146 ಮಂದಿ ಗುಣಮುಖರಾದರು. ಅಲ್ಲದೆ ಕೊರೋನಾ...

Know More

ಶಿವಮೊಗ್ಗ: ಕೊರೋನಾ ಸೋಂಕು, ಗುಣಮುಖರಾದ 25 ಜನರ ಬಿಡುಗಡೆ

28-Sep-2021 ಶಿವಮೊಗ್ಗ

ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ 15 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 25 ಜನರನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ 04, ಭದ್ರಾವತಿ 01, ತೀರ್ಥಹಳ್ಳಿ 07, ಶಿಕಾರಿಪುರ 00, ಸಾಗರ 02, ಹೊಸನಗರ 00,...

Know More

ವಿದೇಶಗಳಿಗೆ ಮತ್ತೆ ರಫ್ತಾಗಲಿದೆ ಕೊರೋನಾ ಲಸಿಕೆ: ಕೇಂದ್ರ

21-Sep-2021 ವಿದೇಶ

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದ ಹಿನ್ನೆಲೆ ವಿದೇಶಗಳಿಗೆ ತಡೆಹಿಡಿಯಲಾಗಿದ್ದ ಲಸಿಕೆ ರಫ್ತನ್ನು ಈಗ ಕೇಂದ್ರ ಸರ್ಕಾರ ಮತ್ತೆ ಪ್ರಾರಂಭಿಸಲಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಂಡಾವೀಯ, ದೇಶದಲ್ಲಿ...

Know More

ಕೊಡಗು : 47 ಮಂದಿಯಲ್ಲಿ ಕೊರೋನಾ ಸೋಂಕು ದೃಢ

12-Sep-2021 ಮಡಿಕೇರಿ

ಕೊಡಗು: ಕೊಡಗು‌ ಜಿಲ್ಲೆಯಲ್ಲಿ ಭಾನುವಾರ 47 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 18,‌ ಸೋಮವಾರಪೇಟೆ ತಾಲೂಕಿನಲ್ಲಿ 15 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 14 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ‌ ಜಿಲ್ಲೆಯಲ್ಲಿನ...

Know More

ಕೊರೋನಾ ಸಂಕಟದ ಮಧ್ಯೆ ವಿಮಾನಯಾನ ಸೇವೆ ಏರಿಕೆ

06-Sep-2021 ಕರ್ನಾಟಕ

ಮಂಗಳೂರು : ಕೊರೋನಾ ಸಂಕಟದ ಮಧ್ಯೆಯೇ ದೇಶವಿದೇಶಗಳಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಏರಿಕೆ ಆಗಿದ್ದು ಪ್ರಯಾಣಿಕರ ಸಂಖ್ಯೆಯೂ ಹೆಚ್ಚಳವಾಗಿದೆ. ದೇಶದ ವಿವಿಧ ರಾಜ್ಯಗಳಿಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಸ್ಟ್...

Know More

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆ

05-Sep-2021 ದೆಹಲಿ

ದೆಹಲಿ : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,766 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 42,618 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ. ನಿನ್ನೆ...

Know More

ಮೊದಲ ಬಾರಿಗೆ 2 ವರ್ಷದ ಮಗು ಕೊರೋನಾ ಸೋಂಕಿಗೆ ಬಲಿ

05-Sep-2021 ಬೆಳಗಾವಿ

ವಿಜಯಪುರ: ಮಹಾಮಾರಿ ಕೊರೋನಾ ಸೋಂಕಿಗೆ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ 2 ವರ್ಷದ ಮಗುವೊಂದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ನಗರದ ಶಹ್ಪೇಟ್ ನಲ್ಲಿ 2 ವರ್ಷದ ಮಗು ಅತೀವ್ರ ಜ್ವರದಿಂದ ಕೆಲ ದಿನಗಳ ಹಿಂದಷ್ಟೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು