News Karnataka Kannada
Saturday, April 27 2024

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: 74 ವರ್ಷದ ವೃದ್ಧನಿಗೆ 10 ವರ್ಷ ಜೈಲು ಶಿಕ್ಷೆ

04-Mar-2022 ಒಡಿಸ್ಸಾ

ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 74 ವರ್ಷದ ವ್ಯಕ್ತಿಗೆ ಒಡಿಶಾದ ಮಯೂರ್‌ಭಂಜ್ ಜಿಲ್ಲಾ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಅತ್ಯಾಚಾರ ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಲಯ ಗುರುವಾರ ನಿರ್ದೇಶನ...

Know More

ಅಹಮದಾಬಾದ್ ಸರಣಿ ಬಾಂಬ್​ ಸ್ಫೋಟ ಪ್ರಕರಣ: 49ರಲ್ಲಿ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ

18-Feb-2022 ಗುಜರಾತ್

ಅಹಮದಾಬಾದ್​ನ ವಿಶೇಷ ನ್ಯಾಯಾಲಯ ಶುಕ್ರವಾರ (ಫೆ.18)ಐತಿಹಾಸಿಕ ತೀರ್ಪು ನೀಡಿದ್ದು, ಗುಜರಾತ್​ನ ಅಹಮದಾಬಾದ್​ನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ ಶಿಕ್ಷೆ...

Know More

ಟಾಟಾ ಸಂಸ್ಥೆಯ ಸ್ವಾಧೀನದಲ್ಲಿರುವ 1300 ಎಕರೆ ಸರಕಾರದ ವಶಕ್ಕೆ ಪಡೆಯಲು ಕೋರ್ಟ್‌ ಆದೇಶ

07-Dec-2021 ಮಡಿಕೇರಿ

ಟಾಟಾ ಸಂಸ್ಥೆಯ ಸ್ವಾಧೀನದಲ್ಲಿರುವ 1300 ಎಕರೆ ಕಾಫಿ ತೋಟವನ್ನು ಈ ಸಂಸ್ಥೆಯಿಂದ ಮರಳಿ ಸರಕಾರದ ವಶಕ್ಕೆ ಪಡೆಯುವಂತೆ ವೀರಾಜಪೇಟೆ, ಸಿವಿಲ್ ನ್ಯಾಯಾಲಯದಿಂದ ಐತಿಹಾಸಿಕವಾದ ಮಹತ್ವದ ತೀರ್ಪು ಹೊರಬಿದ್ದಿದೆ. ಟಾಟಾ ಸಂಸ್ಥೆ ಹಾಗೂ ಸರಕಾರದ ನಡುವಿನ...

Know More

ಪತ್ನಿಯನ್ನು ಕೊಂದ ಭಾರತೀಯ ಮೂಲದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

16-Nov-2021 ವಿದೇಶ

ಲಂಡನ್‌: ಆಗ್ನೇಯ ಇಂಗ್ಲೆಂಡ್‌ನ ಮಿಲ್ಟನ್‌ ಕೇನ್ಸ್‌ ಪ್ರದೇಶದಲ್ಲಿ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನಿಗೆ ಇಂಗ್ಲೆಂಡ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಫೆಬ್ರವರಿಯಲ್ಲಿ ಅನಿಲ್‌ ಗಿಲ್‌ ಅವರ ಮೇಲೆ ಕೊಲೆಯ...

Know More

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ : 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಕೋರ್ಟ್

02-Nov-2021 ಬೆಂಗಳೂರು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಸಿಸಿಹೆಚ್ ವಿಶೇಷ ನ್ಯಾಯಾಲಯದಿಂದ ಆರೋಪ ನಿಗದಿ ಮಾಡಲಾಗಿದೆ. ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ...

Know More

ಡ್ರಗ್ಸ್ ಆನ್ ಕ್ರೂಸ್ ಪ್ರಕರಣ ಕೇವಲ ವಾಟ್ಸಾಪ್‌ ಮಾತುಕತೆ ಸಾಕ್ಷಿ ಆಗುವುದಿಲ್ಲ; ನ್ಯಾಯಾಲಯ

01-Nov-2021 ಮಹಾರಾಷ್ಟ್ರ

ಮುಂಬೈ: ಆಚಿತ್‌ ಕುಮಾರ್‌ ಅವರು ನಟ ಶಾರುಖ್‌ಖಾನ್‌ ಮಗ ಆರ್ಯನ್‌ ಖಾನ್‌ ಅವರಿಗೆ ಡ್ರಗ್ಸ್‌ ಪೂರೈಕೆ ಮಾಡಿದ್ದಾರೆ ಎಂಬುದನ್ನು ಕೇವಲ ವಾಟ್ಸಾಪ್‌ ಮಾತುಕತೆಗಳ ಆಧಾರದಲ್ಲಿ ಹೇಳಲು ಆಗುವುದಿಲ್ಲ ಎಂದು ಇಲ್ಲಿಯ ವಿಶೇಷ ನ್ಯಾಯಾಲಯ ಕಳೆದ ವಾರ...

Know More

ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

16-Oct-2021 ಚಿತ್ರದುರ್ಗ

ಚಿತ್ರದುರ್ಗ: ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಆರೋಪಿಗೆ ಇಲ್ಲಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 30ಸಾವಿರ ರೂ. ದಂಡ ಸಹಿತ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ....

Know More

ಪಾಟ್ನಾ : ಅತ್ಯಾಚಾರ ಯತ್ನ ಪ್ರಕರಣದ ಆರೋಪಿಗೆ ಅಪರೂಪವಾದ ಶಿಕ್ಷೆ

24-Sep-2021 ದೇಶ

ಪಾಟ್ನಾ : ಅತ್ಯಾಚಾರ ಯತ್ನ ಪ್ರಕರಣದ ಆರೋಪಿಗೆ ಅಪರೂಪವಾದ ಶಿಕ್ಷೆಯೊಂದನ್ನು ನೀಡಿ ಜಾಮೀನು ಮಂಜೂರು ಮಾಡಲಾಗಿದೆ. ಪಾಟ್ನಾದ 20 ವರ್ಷದ ಲಾಲನ್ ಕುಮಾರ್‌ಗೆ ಗ್ರಾಮದಲ್ಲಿರುವ ಎಲ್ಲ ಮಹಿಳೆಯರ ಬಟ್ಟೆ ಒಗೆದು, ಇಸ್ತ್ರಿ ಮಾಡಬೇಕು ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು