ಡಾಕ್ಯುಮೆಂಟರಿ ಹಾಗೂ ವೆಬ್ ಸೀರೀಸ್ ಮೂಲಕ ಒಟಿಟಿ ಕ್ಷೇತ್ರದಲ್ಲಿ ವಿಶೇಷ ಪ್ರಯತ್ನಗಳನ್ನು ಮಾಡುತ್ತಿರುವ ನೆಟ್ಫ್ಲಿಕ್ಸ್, ಇದೀಗ ಹೊಸ ಸರಣಿಯ ಮುಖಾಂತರ ವಿಶೇಷ ಕಥಾ ವಸ್ತುವೊಂದನ್ನು ಪ್ರೇಕ್ಷಕರಿಗೆ ಕಟ್ಟಿಕೊಡಲು ತಯಾರಾಗಿದೆ. ಬೆಂಗಳೂರಿನ ಅಪರಾಧ ಜಗತ್ತಿನ 4 ವಿಶೇಷ ಪ್ರಕರಣಗಳನ್ನು ತೆರೆಯ ಮೇಲೆ ತರಲು ನೆಟ್ಫ್ಲಿಕ್ಸ್ ತಯಾರಾಗಿದೆ. ಈ ಸೀರೀಸ್ ನೈಜ ಸಾಕ್ಷ್ಯಚಿತ್ರ ಮಾದರಿಯಲ್ಲಿರಲಿದ್ದು, ನೆಟ್ ಫ್ಲಿಕ್ಸ್ನಲ್ಲಿ ಪ್ರಸಾರವಾಗುವ...
Know MoreGet latest news karnataka updates on your email.