ದುಬೈ: ಐಪಿಎಲ್ 14ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 27 ರನ್ ಜಯಗಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಆಗಿದೆ. ಚೆನ್ನೈ ತಂಡ ನಾಲ್ಕನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದು, ಕೆಕೆಆರ್ ಗೆ ಮೂರನೇ ಪ್ರಶಸ್ತಿಯ ಕನಸು ಭಗ್ನವಾಗಿದೆ. 2010, 2011, 2018 ಮತ್ತು 2021ರಲ್ಲಿ ಚೆನ್ನೈ ತಂಡ ಐಪಿಎಲ್ ಚಾಂಪಿಯನ್ ಆಗಿದೆ....
Know MoreGet latest news karnataka updates on your email.