ನವದೆಹಲಿ: ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ , 313 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,10,413ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,65,662ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Know MoreGet latest news karnataka updates on your email.