News Karnataka Kannada
Friday, April 26 2024

ಭಾರೀ ಮಳೆಗೆ ದತ್ತಪೀಠ ಮಾರ್ಗದ ಹೊನ್ನಮ್ಮನಹಳ್ಳ ಬದಿ ಭೂ ಕುಸಿತ

22-Oct-2021 ಚಿಕಮಗಳೂರು

ಚಿಕ್ಕಮಗಳೂರು: ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ದತ್ತಪೀಠ ಮಾರ್ಗದ ಹೊನ್ನಮ್ಮನ ಹಳ್ಳ ಜಲಪಾತದ ಒಂದು ಬದಿಯಲ್ಲಿ ಭೂ ಕುಸಿತ ಸಂಭವಿಸಿದ್ದು, ತಡೆಗೋಡೆಗೆ ಹಾನಿಯುಂಟಾಗಿದೆ. ಜಲಪಾತಕ್ಕೆ ನಿರ್ಮಿಸಲಾಗಿರುವ ಸೇತುವೆಯ ಒಂದು ಬದಿಯಲ್ಲಿ ಮಳೆಯ ರಭಸಕ್ಕೆ ಮಣ್ಣು ಕೊಚ್ಚಿಕೊಂಡು ಹೋಗಿದೆ. ಸೇತುವೆ ಪಕ್ಕದಲ್ಲಿರುವ ಹೊನ್ನಮ್ಮ ದೇವರ ಗುಡಿಗೂ ಮಳೆಯಿಂದ ಹಾನಿ ಸಂಭವಿಸಿದೆ. ಪಕ್ಕದಲ್ಲೇ ಇರುವ ಅಂಗಡಿಗಳಿಗೂ...

Know More

ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿ ಸ್ಥಳಾಂತರಕ್ಕೆ ಒತ್ತಾಯ

12-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದ ಸುತ್ತಮುತ್ತ ಇರುವ ಅನಧಿಕೃತ ಗೋರಿಗಳನ್ನು ಸ್ಥಳಾಂತರ ಮಾಡುವಂತೆ ಜಿಲ್ಲಾ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ. ದತ್ತಪೀಠದಲ್ಲಿ ಹಿಂದುಗಳೇ ಪೂಜೆ ಮಾಡಬೇಕು ಮತ್ತು ಅಲ್ಲಿನ...

Know More

ಶೀಘ್ರ ದತ್ತಪಠದಲ್ಲಿ 365 ದಿನವೂ ಪೂಜೆ ಸಲ್ಲಿಸಲು ಅವಕಾಶ: ಸಚಿವೆ ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪಠದಲ್ಲಿ ಆದಷ್ಟು ಬೇಗನೇ ವರ್ಷದ 365 ದಿನವೂ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಸಿಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ ಮಾಡಿದ್ದೇವೆ....

Know More

ದಶಕಗಳ ಹೋರಾಟದ ಬಳಿಕ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ: ಸಚಿವ ವಿ. ಸುನೀಲ್ ಕುಮಾರ್

07-Oct-2021 ಉಡುಪಿ

ಉಡುಪಿ: ದಶಕಗಳ ಹೋರಾಟದ ಸಲುವಾಗಿ ದತ್ತಪೀಠ ವಿಚಾರದಲ್ಲಿ ನ್ಯಾಯ ಸಿಕ್ಕಿದೆ. ನ್ಯಾಯಾಲಯದ ತೀರ್ಪು ಅಧ್ಯಯನ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ಬಾರದಂತೆ ಸರಕಾರ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ...

Know More

ದತ್ತಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದಿರುವುದನ್ನು ಖಂಡಿಸಿ ಶ್ರೀರಾಮ ಸೇನೆ ಕಾರ್ಯಕರ್ತರ ಪ್ರತಿಭಟನೆ

01-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸಲು ಜಿಲ್ಲಾಡಳಿತ ಅವಕಾಶ ನೀಡದಿರುವುದನ್ನು ಖಂಡಿಸಿ ಕಾಳಿಮಠದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಮುಜಾವರ್ ನೇತೃತ್ವದಲ್ಲಿ ಪೂಜಾ ವಿಧಿಗಳು ನಡೆಯಬೇಕು ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು