News Karnataka Kannada
Thursday, April 25 2024

ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಕಾಂಗ್ರೆಸ್‌ ಸೇರ್ಪಡೆ

13-Apr-2024 ದಾವಣಗೆರೆ

ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ  ಮಾಜಿ ಶಾಸಕ, ಆರ್​ಎಸ್​​ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ  ಅವರು ಬಿಜೆಪಿ ತೊರೆದು ಕಾಂಗ್ರೆಸ್‌...

Know More

ಹಸುಗಳ ಅಕ್ರಮ ಸಾಗಾಟ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಂದ ರಕ್ಷಣೆ

12-Oct-2021 ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಮೂಲಕ ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಬೆಂಗಳೂರು ಕಡೆಗೆ ಸಾಗಿಸುತ್ತಿದ್ದ 24 ಹಸುಗಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ರಕ್ಷಿಸಿದ್ದಾರೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೆ, ಸಂಬಂಧಿಸಿದ ಇಲಾಖೆಯಿಂದ ಪರವಾನಿಗೆ ಪಡೆಯದೇ ಒಟ್ಟು...

Know More

2023 ರಲ್ಲಿ ಕಾಂಗ್ರೆಸ್ ಧೂಳಿಪಟ : ರೇಣುಕಾಚಾರ್ಯ

26-Sep-2021 ದಾವಣಗೆರೆ

ದಾವಣಗೆರೆ : ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ರಾಜ್ಯ ರಾಜಕಾರಣದಲ್ಲಿ ಕಿಡಿ ಹೊತ್ತಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ...

Know More

ಒಂದೇ ಕುಟುಂಬದ 3 ಜನ ಆತ್ಮಹತ್ಯೆಗೆ ಶರಣು

20-Sep-2021 ದಾವಣಗೆರೆ

ದಾವಣಗೆರೆ:  ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ...

Know More

ಇಂದು-ನಾಳೆ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

18-Sep-2021 ಬೆಂಗಳೂರು

ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಣಿಯು ಸೆ.18 ಮತ್ತು 19ರಂದು ದಾವಣಗೆರೆ ನಗರದಲ್ಲಿ ನಡೆಯುತ್ತಿದ್ದು, ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇಡೀ ನಗರ ಕೇಸರಿಮಯವಾಗಿದೆ. ಈಗಾಗಲೇ ನಗರವನ್ನು ಬಾವುಟ, ಬ್ಯಾನರ್‌, ಫ್ಲೆಕ್ಸ್‌, ವಿದ್ಯುತ್‌ದೀಪಗಳಿಂದ ಸಿಂಗರಿಸಲಾಗಿದ್ದು ಹಬ್ಬದ ಕಳೆ ಬಂದಿದೆ. ನಗರದ ಸುತ್ತಮುತ್ತ ರಸ್ತೆಗಳಲ್ಲಿ   ಅಲಂಕಾರ ಮಾಡಲಾಗಿದ್ದು  35 ತಂಡಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸಿದ್ದಾರೆ. ಈಗಾಗಲೇ ಬಹುತೇಕ ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಗಮಿಸಿದ್ದು, ಎರಡು ದಿನಗಳ ಕಾಲ ನಡೆಯುವ ಸಭೆಯಲ್ಲಿ ಹಲವು ರೀತಿಯ ತೀರ್ಮಾನಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದ ಕಾರ್ಯ ತಂತ್ರಗಳು ಇಲ್ಲಿ ರೂಪಿತವಾಗಲಿವೆ.  ಸೆ.18ರಂದು ಸಂಜೆ ಅಪೂರ್ವ ರೆಸಾರ್ಟ್‌ನಲ್ಲಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ....

Know More

ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

29-Aug-2021 ದಾವಣಗೆರೆ

ದಾವಣಗೆರೆ : ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ  ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ  ದಾವಣಗೆರೆಯಲ್ಲಿ ನಡೆಯಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ . ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸೇರಿದಂತೆ...

Know More

ಮಿಸ್ ಫೈರ್ ಆಗಿ ಕಾನ್ಸ್ಟೇಬಲ್ ಸಾವು

23-Aug-2021 ದಾವಣಗೆರೆ

ದಾವಣಗೆರೆ : ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ. ಚೇತನ್ (28)...

Know More

ಚಿಕಿತ್ಸೆಯ ಬಳಿಕವಾದರೂ ಸಿದ್ದರಾಮಯ್ಯ ಒಳ್ಳೆಯ ಮಾತುಗಳನ್ನು ಆಡಲಿ : ವಿ. ಸೋಮಣ್ಣ

21-Aug-2021 ದಾವಣಗೆರೆ

ದಾವಣಗೆರೆ :  ಬಿಜೆಪಿ  ಸರಕಾರದ ಬಗ್ಗೆ ಯಾವಾಗಲೂ ಋುಣಾತ್ಮಕವಾಗಿ ಮಾತನಾಡುತ್ತಲೇ ಇರುವ , ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಅವರು 10 ದಿನ ವಿಶ್ರಾಂತಿಗೆ ಜಿಂದಾಲ್‌ಗೆ ತೆರಳಲಿದ್ದಾರೆಂದು ತಿಳಿದು ಬಂದಿದ್ದು ಅಲ್ಲಿಂದ ಬಂದ ಮೇಲಾದರೂ...

Know More

ಸಾಹಿತಿ ಡಾ. ಗಿರಿಜಮ್ಮ ನಿಧನ

17-Aug-2021 ದಾವಣಗೆರೆ

ದಾವಣಗೆರೆ : ಖ್ಯಾತ ವೈದ್ಯ ಸಾಹಿತಿ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ.ಎಚ್.ಗಿರಿಜಮ್ಮ ದಾವಣಗೆರೆಯಲ್ಲಿಂದು ಹೃದಯಾಘಾತದಿಂದ ನಿಧನರಾದರು. ಗಿರಿಜಮ್ಮ ಸರಳ ಕನ್ನಡದಲ್ಲಿ ವೈದ್ಯಕೀಯ ಮಾಹಿತಿಯನ್ನು ಒದಗಿಸಬೇಕು ಎನ್ನುವ ಧ್ಯೇಯದಿಂದ ಹತ್ತಾರು ಕೃತಿಗಳನ್ನು ರಚಿಸಿದ್ದ ಡಾ.ಗಿರಿಜಮ್ಮ...

Know More

ರೇಣುಕಾಚಾರ್ಯರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

12-Aug-2021 ದಾವಣಗೆರೆ

ನವದೆಹಲಿ, – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಗೆ ಸ್ಥಾನ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಗುರುವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ...

Know More

ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಮಿಸಿದ ಯುವಕನ ಆತ್ಮಹತ್ಯೆ

11-Aug-2021 ದಾವಣಗೆರೆ

ದಾವಣಗೆರೆ: ತಾನು ಪ್ರೀತಿಸುತಿದ್ದ ಹುಡುಗಿ ಮದುವೆ ನಿರಾಕರಿಸಿ ಬೇರೊಬ್ಬನ ಜತೆ ವಿವಾಹ ಆಗುವುದಕ್ಕೆ ಮುಂದಾಗಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ನಗರದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು