News Karnataka Kannada
Friday, April 26 2024

ಕಾಣೆಯಾಗಿದ್ದ ಮಕ್ಕಳು ಕಾರಿನೊಳಗೆ ಶವವಾಗಿ ಪತ್ತೆ; ಉಸಿರುಗಟ್ಟಿರುವ ಶಂಕೆ

25-Apr-2024 ಮುಂಬೈ

ಕೆಲ ಗಂಟೆಗಳಿಂದ ಕಾಣೆಯಾಗಿದ್ದ ಇಬ್ಬರು ಮಕ್ಕಳಿಬ್ಬರು ನಿಲ್ಲಿಸಿದ್ದ ಕಾರಿನೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಇಲ್ಲಿನ ಎನ್ಟಪ್‌ ಹಿಲ್‌ನಲ್ಲಿ ನಡೆದಿದ್ದು, ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ...

Know More

ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು

21-Apr-2024 ವಿದೇಶ

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು...

Know More

ಮದುವೆ ಟೆಂಟ್‌ ಮೇಲೆ ಗೋಡೆ ಕುಸಿದು ಇಬ್ಬರು ಮೃತ್ಯು

21-Apr-2024 ವಿದೇಶ

ಮದುವೆ ಟೆಂಟ್‌ ಮೇಲೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಭಾಸುದಾ ಗ್ರಾಮದಲ್ಲಿ ನಡೆದಿದೆ. ಶನಿವಾರ(ಏ.20 ರಂದು) ರಾತ್ರಿ ಮದುವೆ ಮನೆಯ ಸ್ಥಳದಲ್ಲಿ ಜನರು ಊಟ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ...

Know More

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವು

18-Apr-2024 ಮಂಡ್ಯ

ಶ್ರೀರಂಗಪಟ್ಟಣ  ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ...

Know More

ಪಾದಚಾರಿಗಳ ಮೇಲೆ ಟಿಪ್ಪರ್‌ ಪಲ್ಟಿ : ಕುಟುಂಬದ ಐವರ ದುರ್ಮರಣ

14-Apr-2024 ಬಾಗಲಕೋಟೆ

ರಸ್ತೆಬದಿ ನಿಂತಿದ್ದ ಪಾದಚಾರಿಗಳ ಮೇಲೆ ಟಿಪ್ಪರ್‌ ಉರಳಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ್ದಾರೆ.ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ನ ಟಯರ್‌ ಬ್ಲಾಸ್ಟ್‌ ಆದ ಪರಿಣಾಮ ಅವರ ಮೇಲೆ...

Know More

ಕೆನಡಾದಲ್ಲಿನ ಗುಂಡಿನ ದಾಳಿಗೆ ಭಾರತ ಮೂಲದ ಉದ್ಯಮಿ ಸಾವು

09-Apr-2024 ವಿದೇಶ

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಉದ್ಯಮಿ ಬಲಿಯಾಗಿದ್ದಾರೆ. ಈ ಕುರಿತು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದು, ದಾಳಿಗೊಳಗಾದವರಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಮಾಹಿತಿ...

Know More

ಮೊಜಾಂಬಿಕ್: ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿ

08-Apr-2024 ವಿದೇಶ

ದ್ವೀಪ ರಾಷ್ಟ್ರ ಮೊಜಾಂಬಿಕ್ ಕರಾವಳಿ ತೀರದ ಬಳಿ ಮೀನುಗಾರಿಕಾ ದೋಣಿ ಮುಳುಗಿ 90 ಮಂದಿ ಜಲ ಸಮಾಧಿಯಾಗಿರುವ ಘಟನೆ...

Know More

ಆಟವಾಡುತ್ತಿರುವ ವೇಳೆ ಮ್ಯಾನ್‌ಹೋಲ್‌ಗೆ ಬಿದ್ದು ಬಾಲಕ ಸಾವು

05-Apr-2024 ಹರ್ಯಾಣ

ಎರಡು ವರ್ಷದ ಬಾಲಕ ಮ್ಯಾನ್‌ಹೋಲ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಗುರುಗ್ರಾಮದ ಸೆಕ್ಟರ್ 37ರಲ್ಲಿ...

Know More

ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

01-Apr-2024 ಶಿವಮೊಗ್ಗ

ರಂಜಾನ್‌ ಹಬ್ಬದ ಹಿನ್ನೆಲೆ ಮೂವರು ವಿದ್ಯಾರ್ಥಿಗಳು ತಮ್ಮ ಉಪವಾಸ ಮುಗಿಸಿ ನದಿಯಲ್ಲಿ ಈಜಲು ಹೋದಾಗ ನೀರಲ್ಲಿ ಮಳುಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಡೆದಿದೆ. ರಫನ್, ಇಯನ್...

Know More

ಹಣ ಸಹಾಯ ನೆಪದಲ್ಲಿ ವಂಚನೆ : ಚಿಕಿತ್ಸೆ ಸಿಗದೆ ಅಸುನೀಗಿದ ಬಾಲಕಿ

31-Mar-2024 ಚಿಕಮಗಳೂರು

ಕಿಡಿಗೇಡಿಗಳು ವಂಚಿಸಲು ಅವಕಾಶಗಳನ್ನು ಹುಡುಕುತ್ತಾ ಇರುತ್ತಾರೆ, ಮಾನವೀಯತೆ ಮರೆತು ಬಡಜನರು ಗೋಳಿಡುವಂತೆ ಮಾಡುತ್ತಾರೆ. ಇದೇ ರೀತಿ ನಗರದ ಅಬ್ದುಲ್‌ ಖಾದರ್‌ ಎಂಬಾತನು ವ್ಯಕ್ತಿಯೊಬ್ಬರ ಮಗಳ ಚಿಕಿತ್ಸೆಗೆ ಸಹಾಯ ಮಾಡುತ್ತೇನೆ ಎಂದು ಲಕ್ಷಾಂತರ ರೂಪಾಯಿ ವಂಚಿಸಿದ...

Know More

ಮದುವೆಗೆ ನಿರಾಕರಿಸಿದಕ್ಕೆ 25 ಬಾರಿ ಇರಿದು ಕೊಲೆ ಮಾಡಿದ ಪ್ರೇಮಿ

31-Mar-2024 ಬೆಂಗಳೂರು

ಮದುವೆ ಆಗಲು ನಿರಾಕರಿಸಿದ ಪ್ರಿಯತಮೆಯನ್ನು 25 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಅಲ್ಲದೇ ತಾನೆ ಪೊಲೀಸ್‌ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.ಫರಿದಾ ಖಾತೂನ್ ಕೊಲೆಯಾದ ಮಹಿಳೆ. ಗಿರೀಶ್...

Know More

ಬರ್ತಡೇ ಕೇಕ್‌ ಕಟ್‌ ಮಾಡಿ ತಿಂದ ಬಾಲಕಿ ಸಾವು : ಸಹೋದರಿ ಗಂಭೀರ

31-Mar-2024 ದೇಶ

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ 10 ವರ್ಷದ ಬಾಲಕಿ ಆನ್​ಲೈನ್​ನಲ್ಲಿ ಆರ್ಡರ್ ಮಾಡಿದ್ದ ಕೇಕ್​ ಕಟ್ ಮಾಡಿ, ಅದನ್ನ ತಿಂದ ನಂತರ ಸಾವನ್ನಪ್ಪಿರುವ ಘಟನೆ ಪಂಜಾಬ್​ನ ಪಟಿಯಾಲ ನಗರದಲ್ಲಿ ನಡೆದಿದೆ. ಪಟಿಯಾಲ ನಗರದ ನಿವಾಸಿ ಮನ್ವಿ (10)...

Know More

ನೀರಿನ ಟ್ಯಾಂಕ್‌ನಲ್ಲಿ ಶವ ಪತ್ತೆ: ತಿಳಿಯದೆ ಅದೇ ನೀರು ಕುಡಿಯುತ್ತಿದ್ದ ಗ್ರಾಮದ ಜನ

30-Mar-2024 ಬೀದರ್

ನಗರದ ನೀರಿನ ಟ್ಯಾಂಕರ್‌ನಲ್ಲಿ ಓರ್ವನ ಶವ ಪತ್ತೆಯಾಗಿದ್ದು ಆತ ಟ್ಯಾಂಕರ್‌ಗೆ ಜಿಗಿದು ಸಾವನಪ್ಪಿರುವುದು ಇದೀಗ ಬೆಳಕಿಗೆ ಬಂದಿದೆ. ಘಟನೆ ಬೀದರ್‌ನ ಅಣದೂರ್ ಗ್ರಾಮದಲ್ಲಿ...

Know More

ಬ್ರಹ್ಮಾವರ: ಸೀತಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

26-Mar-2024 ಉಡುಪಿ

ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21)...

Know More

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

26-Mar-2024 ತುಮಕೂರು

ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು