News Karnataka Kannada
Saturday, April 20 2024
Cricket

ಸತ್ಯಜಿತ್ ನಿಧನ : ಸಂತಾಪ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್

10-Oct-2021 ಸಾಂಡಲ್ ವುಡ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಹುಬೇಡಿಕೆಯ ಪೋಷಕ ನಟನಾಗಿದ್ದ ನಟ ಸತ್ಯಜಿತ್ ‘ಅರುಣ ರಾಗ’, ‘ಅಂತಿಮ ತೀರ್ಪು’, ‘ಶಿವ ಮೆಚ್ಚಿದ ಕಣ್ಣಪ್ಪ’, ‘ರಣರಂಗ’, ‘ಉಪ್ಪಿ 2’-ಹೀಗೆ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ...

Know More

ಹಿರಿಯ ಹೋಟೆಲ್ ಉದ್ಯಮಿ ಸದಾಶಿವ ಶೆಟ್ಟಿ ನಿಧನ

22-Sep-2021 ಮಂಗಳೂರು

ಬಂಟ್ವಾಳ:  ಹಿರಿಯ ಹೋಟೆಲ್ ಉದ್ಯಮಿ, ಪ್ರಗತಿಪರ ಕೃಷಿಕ, ಸೆರ್ಕಳ ಮಲರಾಯಿ ಬಂಟ ದೈವಸ್ಥಾನದ ಅಧ್ಯಕ್ಷರಾದ ಸದಾಶಿವ ಶೆಟ್ಟಿ(70) ಅಲ್ಪ ಕಾಲದ ಅನಾರೋಗ್ಯದಿಂದಾಗಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಸುಮಾರು ಐವತ್ತು ವರ್ಷಗಳಿಂದ...

Know More

ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ ನಿಧನ

21-Sep-2021 ಮಂಗಳೂರು

ಬೆಳ್ತಂಗಡಿ : ಬಜಿರೆ ಗ್ರಾಮದ ಒಬ್ಬೆಟ್ಟು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ (೬೦) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. ೧೯ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಿರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ಬಳಿಕ...

Know More

ಸಿಎಂ ಸ್ನೇಹಿತ ರಾಜು ಪಾಟೀಲ್ ನಿಧನ

16-Sep-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ನೇಹಿತ, ಉದ್ಯಮಿ ರಾಜು ಬಿ. ಪಾಟೀಲ (63) ಬುಧವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಮೃತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

Know More

ಜೋಸೆಫ್ ಸಿ. ಹೃದಯಾಘಾತದಿಂದ ನಿಧನ

15-Sep-2021 ಮಂಗಳೂರು

ಬೆಳ್ತಂಗಡಿ: ಇಲ್ಲಿಯ ಸಾಂತೋಮ್ ಟವರ್‍ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56)ರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇವರಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು