ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಲಸಿಕಾಕರಣ ವೇಗವಾಗಿ ನಡೆಯುತ್ತಿದ್ದು, ಇದಕ್ಕಾಗಿ ಕೇಂದ್ರದಿಂದ ಪ್ರತಿ ತಿಂಗಳಿಗೆ ಪೂರೈಸುವ ಲಸಿಕೆ ಪ್ರಮಾಣವನ್ನು 1.5...
Know MoreGet latest news karnataka updates on your email.