News Kannada
Friday, March 01 2024

ಮಂಗಳೂರಿನಲ್ಲಿ ಡ್ರಗ್‌ ವಿರುದ್ಧ ಜಾಗೃತಿ; ಬೀದಿಗಿಳಿದು ಎಚ್ಚರಿಸಿದ ವಿದ್ಯಾರ್ಥಿಗಳು

02-Nov-2023 ಮಂಗಳೂರು

ಮಾದಕ ಪದಾರ್ಥ ಸೇವನೆ ವ್ಯಸನದ ವಿರುದ್ಧ ಮಂಗಳೂರು ಪೊಲೀಸ್ ಕಮಿಷನರೇಟ್‌ ವತಿಯಿಂದ ಇಲ್ಲಿ ಬುಧವಾರ ಏರ್ಪಡಿಸಿದ್ದ 'ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್' ವಿನೂತನ ರೀತಿಯಲ್ಲಿ ಜನ ಜಾಗೃತಿ...

Know More

7 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ವಶಕ್ಕೆ

09-Sep-2023 ದೇಶ

ಅಸ್ಸಾಂನ ಕ್ಯಾಚಾರ್‌ ಜಿಲ್ಲೆಯಲ್ಲಿ 47 ಕೋಟಿ ರೂ.ಗೂ ಅಧಿಕ ಮೌಲ್ಯದ 47 ಕಿಲೋಗ್ರಾಂಗಳಷ್ಟು ಮೆಥಾಂಫೆಟಮೈನ್ ಮಾತ್ರೆಗಳನ್ನು (4.70 ಲಕ್ಷ ಮಾತ್ರೆಗಳು) ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವುದಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ)...

Know More

ಮಣಿಪಾಲ: ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯ ಬಂಧನ

29-Dec-2022 ಉಡುಪಿ

ಮಾದಕ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿ, ಆತನಿಂದ 41 ಗ್ರಾಂ ತೂಕ ಗಾಂಜಾ, 1.3 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡ ಘಟನೆ ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ಡಿ.27ರಂದು...

Know More

ಬೆಂಗಳೂರು: ಭಾನುವಾರ  ರೂ.60 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ರಾಜ್ಯ ಪೊಲೀಸರು

27-Jun-2022 ಬೆಂಗಳೂರು ನಗರ

ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಣೆ ವಿರುದ್ಧ ಅಂತಾರಾಷ್ಟ್ರೀಯ ದಿನದ ಅಂಗವಾಗಿ ರಾಜ್ಯ ಪೊಲೀಸರು ರೂ.60 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ್ದಾರೆ. ನಾಶವಾದ ಔಷಧಗಳ ಒಟ್ಟು ಪ್ರಮಾಣ 60...

Know More

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ್ದ ನಾಲ್ವರು ಆರೋಪಿಗಳ ಸೆರೆ

16-Jun-2022 ಮಂಗಳೂರು

ಬೆಂಗಳೂರಿನಿಂದ ಮಾದಕ ವಸ್ತು ಎಂಡಿಎಂಎ ಖರೀದಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ನಗರಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಕಾರ್ಯಾಚರಣೆ ನಡೆಸಿ 4ಮಂದಿ ಆರೋಪಿಗಳನ್ನು ಸೆರೆ...

Know More

ಕಾಸರಗೋಡು ಜಿಲ್ಲೆಗೆ ಗಾಂಜಾ ಪೂರೈಸುತ್ತಿದ್ದ ಪ್ರಮುಖ ಆರೋಪಿಯ ಬಂಧನ

10-Feb-2022 ಕಾಸರಗೋಡು

ಜಿಲ್ಲೆಗೆ ಗಾಂಜಾ ಪೂರೈಸುತ್ತಿದ್ದ ಪ್ರಮುಖ ಆರೋಪಿಯನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ....

Know More

ಹೊಲದಲ್ಲಿ ಹತ್ತಿ ಬೆಳೆ ನಡುವೆ ಗಾಂಜಾ ಬೆಳೆದಿರುವುದು ಬಗ್ಗೆ ಪೊಲೀಸರು ಪತ್ತೆ

23-Oct-2021 ಯಾದಗಿರಿ

ಯಾದಗಿರಿ: ಗೋಗಿ ಪೊಲೀಸ್ ಠಾಣೆಯ ಹೊಸಕೇರಾ ಗ್ರಾಮದ ಸಿಮಾಂತರದ ಹೊಲದಲ್ಲಿ ಹತ್ತಿ ಬೆಳೆ ನಡುವೆ ಗಾಂಜಾ ಬೆಳೆದಿರುವುದು ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಾಹಿತಿ ಬಂದ ಮೇರೆಗೆ ಪಿ.ಎಸ್.ಐ ಗೋಗಿ ಮತ್ತು ಸಿಬ್ಬಂದಿಯವರು ದಾಳಿ...

Know More

ಬೆಂಗಳೂರು: ಬಾಟಲಿಯಲ್ಲಿ ₹ 2.50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

25-Sep-2021 ಬೆಂಗಳೂರು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಡೋಸ್ಸಾ ಖಲೀಫಾ (28) ಎಂಬಾತನನ್ನು ಬಂಧಿಸಿರುವ ಗೋವಿಂದಪುರ ಪೊಲೀಸರು, ₹ 2.50 ಕೋಟಿ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ಜಪ್ತಿ ಮಾಡಿದ್ದಾರೆ. ಐವರಿಕೋಸ್ಟ್ ಪ್ರಜೆ ಡೋಸ್ಸಾ, ವಿದ್ಯಾರ್ಥಿ ವೀಸಾದಡಿ...

Know More

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿ ಬಂಧನ

24-Sep-2021 ಮಡಿಕೇರಿ

ಮಡಿಕೇರಿ: ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ. ತನ್ನ ಮನೆಯ ಮುಂದಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ...

Know More

ಬೆಂಗಳೂರು : ಮಾದಕ ವಸ್ತು ಮಾರಾಟ ಯತ್ನ, ಮೂವರು ಸಿಸಿಬಿ ವಶ

14-Sep-2021 ಬೆಂಗಳೂರು

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ನೈಜಿರಿಯನ್​ ಪ್ರಜೆ ಸೇರಿ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 30 ಲಕ್ಷ ರೂ ಮೌಲ್ಯದ...

Know More

ಗಾಂಜಾ ಮಾರಾಟ ಪ್ರಕರಣದ ಆರೋಪಿಯ ₹ 1.68 ಕೋಟಿಯ ಆಸ್ತಿ ಜಪ್ತಿ

05-Sep-2021 ಬೆಂಗಳೂರು ನಗರ

ಬೆಂಗಳೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿ ಅಂಜಯ್‌ ಕುಮಾರ್ ಸಿಂಗ್ (54) ಎಂಬಾತನಿಗೆ ಸೇರಿದ್ದ ₹ 1.68 ಕೋಟಿ ಮೌಲ್ಯದ ಆಸ್ತಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಎನ್‌ಡಿಪಿಎಸ್ ಕಾಯ್ದೆ ಪ್ರಕರಣದಲ್ಲಿ ಆರೋಪಿಯಿಂದ ಆಸ್ತಿ...

Know More

ಡ್ರಗ್ಸ್ ನಂಟು : ಮಹಿಳೆ ಸೇರಿ ಮೂವರ ಮನೆಗಳ ಮೇಲೆ ದಾಳಿ

30-Aug-2021 ಬೆಂಗಳೂರು

ಬೆಂಗಳೂರು, ; ಡ್ರಗ್ಸ್ ನಂಟು ಹೊಂದಿದ್ದಾರೆಂಬ ಮಾಹಿತಿ ಮೇರೆಗೆ ಪೂರ್ವ ವಿಭಾಗದ ಪೊಲೀಸರು ಇಂದು ಬೆಳಗ್ಗೆ ಏಕಕಾಲದಲ್ಲಿ ಮಹಿಳೆ ಸೇರಿದಂತೆ ಮೂವರು ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ರಾಜಾಜಿನಗರದ 4ನೇ ಬ್ಲಾಕ್...

Know More

ಡ್ರಗ್ಸ್ ಪ್ರಕರಣ: 12 ಮಂದಿ ನಟ, ನಟಿಯರಿಗೆ ಇಡಿ ಸಮನ್ಸ್

26-Aug-2021 ಮನರಂಜನೆ

ಹೈದರಾಬಾದ್: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೆಲುಗು ಚಿತ್ರರಂಗದ 12 ಮಂದಿ ನಟ, ನಟಿಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿರುವುದಾಗಿ ತಿಳಿದುಬಂದಿದೆ. ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಮನ್ಸ್...

Know More

ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

25-Aug-2021 ಸಾಂಡಲ್ ವುಡ್

ಬೆಂಗಳೂರು: ಡ್ರಗ್ಸ್ ಸೇವಿಸಿರುವುದು ಖಚಿತ ಎಂದು ವರದಿಯಾಗುತ್ತಿದ್ದಂತೆಯೇ ಇತ್ತ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು. ಮಗಳು ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾಳೆ. ಈ ಹಿಂದೆ ಸಂಜನಾಗೆ ಸರ್ಜರಿ ಆಗಿತ್ತು. ಹೀಗಾಗಿ ರಾತ್ರಿಯೇ ಆಸ್ಪತ್ರೆಗೆ...

Know More

ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ: ಡ್ರಗ್ಸ್‌ ಸೇವನೆ ಸಾಬೀತು

24-Aug-2021 ಸಾಂಡಲ್ ವುಡ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ತಿರುವು ದೊರಕಿದೆ. ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್‌ಎಸ್‌ಎಲ್ ವರದಿಯಿಂದ ತಿಳಿದುಬಂದಿದೆ. ನಟಿಯರಾದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು