News Karnataka Kannada
Wednesday, April 24 2024
Cricket

ಡ್ರಗ್ಸ್ ಪ್ರಕರಣ: ಎನ್‌ಸಿಬಿ ಮುಂದೆ ಹಾಜರಾದ ಆರ್ಯನ್ ಖಾನ್

12-Nov-2021 ಬಾಲಿವುಡ್

ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ಆರ್ಯನ್ ಖಾನ್ ಎನ್‌ಸಿಬಿ ಮುಂದೆ ಹಾಜರಾಗಿದ್ದಾರೆ. ನವೆಂಬರ್  7ರಂದು ಎನ್‌ಸಿಬಿಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಆರ್ಯನ್ ಖಾನ್ ಅವರನ್ನು ವಿಚಾರಣೆಗೆ ಕರೆಸಿತ್ತು. ಆದರೆ, ಜ್ವರ ಇದೆ ಎಂದು ಅವರು ಹಾಜರಾಗಿರಲಿಲ್ಲ. ಬಾಂಬೆ ಹೈಕೋರ್ಟ್ ಅಕ್ಟೋಬರ್ 29ರಂದು ಆರ್ಯನ್ ಖಾನ್‌ಗೆ ಜಾಮೀನು ನೀಡಿತ್ತು. ಅದರಲ್ಲಿ ಅವರು ಪ್ರತಿ...

Know More

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ 1.25 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ

07-Nov-2021 ದೇಶ

ಮುಂಬೈ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ಮಹಾರಾಷ್ಟ್ರದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಸಮೀರ್ ವಾಂಖೆಡೆ ವಿರುದ್ಧ ಜಿದ್ದಿಗೆ ಬಿದ್ದರುವಂತೆ ಆರೋಪಗಳನ್ನು ಮಾಡುತ್ತಿರುವ ನವಾಬ್ ಮಲಿಕ್ ವಿರುದ್ಧ ವಾಂಖೆಡೆ ತಂದೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಹಾರಾಷ್ಟ್ರ...

Know More

ಶಾರುಖ್ ಪುತ್ರನಿಗೆ ಬಿಗ್ ರಿಲೀಫ್: ಜಾಮೀನು ಮಂಜೂರುಗೊಳಿಸಿದ ಬಾಂಬೆ ಹೈಕೋರ್ಟ್‌

29-Oct-2021 ದೇಶ

ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬಾಲಿವುಡ್‌ ನಟ ಶಾರುಖ್ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. 3 ದಿನಗಳ ಪರ-ವಿರೋಧ ವಕೀಲರ ವಾದವನ್ನು...

Know More

ಡ್ರಗ್ಸ್‌ ಪ್ರಕರಣ: ಆರ್ಯನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಮುಂಬೈ ಹೈಕೋರ್ಟ್

26-Oct-2021 ಬಾಲಿವುಡ್

ಡ್ರಗ್ಸ್‌ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಸಹಿತ ಮೂವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಇದೇ ವೇಳೆ ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್ ಸಾಂಬ್ರೆ...

Know More

ಸಮೀರ್ ವಾಂಖೆಡೆ ಪರ ಧ್ವನಿ ಎತ್ತಿದ ಪತ್ನಿ: ಮದುವೆ ಫೋಟೋ ಶೇರ್‌ ಮಾಡಿ ನಾವು ಮತಾಂತರಗೊಂಡಿಲ್ಲ ಎಂದ ನಟಿ ಕ್ರಾಂತಿ ರೆಡ್ಕರ್

26-Oct-2021 ದೆಹಲಿ

ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ನ ಡ್ರಗ್ಸ್‌ ಹಗರಣದಲ್ಲಿ ಬಂಧನವಾದ ಬಳಿಕ ಮುಂಬೈ ಎನ್‌ಸಿಬಿಯ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಲಂಚದ ಗಂಭೀರ ಆರೋಪ ಕೇಳಿಬಂದಿದೆ. ಆರ್ಯನ್‌ ಖಾನ್‌...

Know More

ಡ್ರಗ್ಸ್ ಪ್ರಕರಣ: ವಿಚಾರಣೆಗೆ ಹಾಜರಾಗದ ನಟಿ ಅನನ್ಯಾ ಪಾಂಡೆ

26-Oct-2021 ಬಾಲಿವುಡ್

ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರ್ಯನ್ ಖಾನ್ ಜೊತೆ ವಾಟ್ಸ್​ಆ್ಯಪ್​ ಸಂದೇಶ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಅನನ್ಯಾ ಪಾಂಡೆ ಸೋಮವಾರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ಬಂದಿಲ್ಲ ....

Know More

ಡ್ರಗ್ಸ್ ಪ್ರಕರಣ: ‘ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ,ಬೆದರಿಕೆ ಹಾಕ್ತಿದಾರೆ’ ಎಂದ ಎನ್​ಸಿಬಿ ಅಧಿಕಾರಿ

25-Oct-2021 ದೆಹಲಿ

ಬಾಲಿವುಡ್​ ನಟ ಶಾರುಖ್​ ಖಾನ್ ಪುತ್ರನನ್ನು ಬಂಧಿಸಲಾಗಿರುವ ಎನ್​ಸಿಬಿಯ ಮುಂಬೈ ವಲಯ ನಿರ್ದೇಶಕ ಸಮೀರ್​ ವಾಂಖೇಡೆ ಅವರು ‘ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಕೆಲವರು ನನ್ನ ವಿರುದ್ಧ ದುರುದ್ದೇಶದಿಂದ ಕೂಡಿದ ಕಾನೂನು ಕ್ರಮ ನಡೆಸುವ ಪ್ರಯತ್ನದಲ್ಲಿದ್ದಾರೆ’...

Know More

ಇದು ನಿಮ್ಮ ಸಿನಿಮಾ ಪ್ರೊಡಕ್ಷನ್ ಹೌಸ್ ಅಲ್ಲ: ನಟಿ ಅನನ್ಯಾ ಪಾಂಡೆ ವಿರುದ್ಧ ಗರಂ ಆದ ಎನ್‌ಸಿಬಿ

23-Oct-2021 ಬಾಲಿವುಡ್

ಬಾಲಿವುಡ್​ ನಟಿ ಅನನ್ಯಾ ಪಾಂಡೆಯನ್ನು ಎನ್‌ಸಿಬಿ ದ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಪ್ರಕರಣ ಸಂಬಂಧ ನಿನ್ನೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಬರುವಂತೆ...

Know More

ಆರ್ಯನ್​ ಖಾನ್​ಗೆ ನ್ಯಾಯಾಂಗ ಬಂಧನ ವಿಸ್ತರಣೆ

22-Oct-2021 ದೇಶ

ಮುಂಬೈ : ಆರ್ಯನ್​ ಖಾನ್​ಗೆ ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ಅಕ್ಟೋಬರ್​ 20ರಂದು ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬೆನ್ನಲ್ಲೇ ಆರ್ಯನ್​ ಖಾನ್​ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ...

Know More

ಹಾಸನ: ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರ ಬಂಧನ

20-Oct-2021 ಹಾಸನ

ಹಾಸನ: ನಗರದ ಮನೆಯೊಂದರ ರೂಮಿನಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಬಡಾವಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ವಲ್ಲಭಾಯಿ ರಸ್ತೆಯ ಮಿಥುನ್, ದೊಡ್ಡಕೊಂಡಗುಳದ ಕೃಷ್ಣೇಗೌಡ, ಸಾಲಗಾಮೆ ರಸ್ತೆಯ ಪೂರ್ವಿಕ್ ಮತ್ತು ಆದರ್ಶನಗರದ ಪ್ರವೀಣ್‌ಕುಮಾರ್ ಬಂಧಿತ...

Know More

ಶಾರುಖ್ ಖಾನ್ ಪುತ್ರ ಆರ್ಯನ್ ಬಗ್ಗೆ ಡಾ.ಯತೀಂದ್ರ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್

13-Oct-2021 ಬೆಂಗಳೂರು

ಮಡಿಕೇರಿ: ಶಾರುಖ್ ಖಾನ್ ಪುತ್ರ ಆರ್ಯನ್ ಬಗ್ಗೆ ಮಾಜಿ ಮುಖ್ಯಮಂತ್ರಿ ಡಾ.ಯತೀಂದ್ರ ಸಿದ್ದರಾಮಯ್ಯ ಸಾಫ್ಟ್ ಕಾರ್ನರ್ ಪ್ರದರ್ಶಿಸಿದ್ದಾರೆ. ಶಾರುಖ್ ಮಗನ ಬಳಿ ಮಾದಕ ದ್ರವ್ಯ ಸಿಕ್ಕಿಲ್ಲ. ಸೇವನೆ ಮಾಡಿರುವ ಆಧಾರ ಕೂಡಾ ಇಲ್ಲ. ಆದ್ರೂ...

Know More

ಡ್ರಗ್ಸ್ ಪ್ರಕರಣ: ಆರ್ಯನ್​ ಖಾನ್ ಸಹಿತ 7 ಮಂದಿಗೆ 14 ದಿನಗಳ ನ್ಯಾಯಾಂಗ ಬಂಧನ

08-Oct-2021 ದೇಶ

ಡ್ರಗ್ಸ್ ಕೇಸ್​ನಲ್ಲಿ ಸಿಲುಕಿರುವ ಆರ್ಯನ್​ ಖಾನ್​ ಅವರನ್ನುಎನ್​ಸಿಬಿ ಅಧಿಕಾರಿಗಳು ಇಂದು ಮುಂಬೈ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಎದುರು ಹಾಜರುಪಡಿಸಿದ್ದಾರೆ. ಈ ವೇಳೆ ಆರ್ಯನ್​ ಸಹಿತ ಏಳು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.ಎನ್‌ಸಿಬಿಯ ರಿಮಾಂಡ್...

Know More

ಡ್ರಗ್ಸ್ ಪಾರ್ಟಿ: ತನಿಖೆ ಮೇಲಿನ ಆರೋಪಗಳು ಆಧಾರ ರಹಿತ ಎಂದ ಎನ್‌ಸಿಬಿ

07-Oct-2021 ದೇಶ

ಮುಂಬೈ : ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಪಾರದರ್ಶಕವಾಗಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ. ನಮ್ಮ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ಎನ್.ಸಿ.ಬಿ. ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ...

Know More

ನಾನು ಕಳೆದ ನಾಲ್ಕು ವರ್ಷದಿಂದ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ, ಇದು ಅಪ್ಪ-ಅಮ್ಮನಿಗೂ ಗೊತ್ತು”

04-Oct-2021 ದೇಶ

ಮುಂಬೈ ಐಷಾರಾಮಿ ಹಡಗಿನಲ್ಲಿ ನಡೆದ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್ ನ್ನು ಎನ್​ಸಿಬಿ ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. “ಕಳೆದ ನಾಲ್ಕು...

Know More

ಡ್ರಗ್ಸ್​ ಪಾರ್ಟಿ: ಎನ್‌ಸಿಬಿ ಕಸ್ಟಡಿಗೆ ಬಂಧಿತ ಆರ್ಯನ್

03-Oct-2021 ದೆಹಲಿ

ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್​ ಪಾರ್ಟಿ ಆರೋಪದಡಿ ಬಂಧಿಸಪಟ್ಟಿದ್ದು, ಇದೀಗ ಮುಂಬೈನ ಕಿಲ್ಲಾ ನ್ಯಾಯಾಲಯ ಅಕ್ಟೊಬರ್ 4 (ನಾಳೆ) ವರೆಗೆ ಎನ್‌ಸಿಬಿ ಕಸ್ಟಡಿಗೆ ನೀಡಿದೆ. ಆರ್ಯನ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು