ನವದೆಹಲಿ: ಭಾರತದ ಕ್ರಿಕೆಟಿಗ ಶಿವಂ ದುಬೆ ಶುಕ್ರವಾರ ಗೆಳತಿ ಅಂಜುಮ್ ಖಾನ್ ಅವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿವಾಹ ಸಮಾರಂಭದ ಚಿತ್ರಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಸಹ ಕ್ರಿಕೆಟಿಗರಾದ ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್ ಮತ್ತು ಪ್ರಿಯಾಂಕ್ ಪಾಂಚಲ್ ಅವರು ದುಬೆಗೆ ಶುಭಾಶಯ...
Know MoreGet latest news karnataka updates on your email.