News Karnataka Kannada
Friday, March 29 2024
Cricket

ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮ ಆರಂಭ : ಆರಗ ಜ್ಞಾನೇಂದ್ರ

29-Oct-2021 ಬೆಂಗಳೂರು

ಬೆಂಗಳೂರು: ರಾಜ್ಯದ ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮವನ್ನು ಆರಂಭಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ವಿವಿಧ ಜೈಲುಗಳಲ್ಲಿ ಹದಿನಾರು ಸಾವಿರ ಖೈದಿಗಳಿದ್ದು, ಈ ಪೈಕಿ ಅನಕ್ಷರಸ್ಥ ಕೈಜಿಗಳು ಎಷ್ಟು ಎಂಬುದರ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಪ್ರಾಥಮಿಕ ಮಾಹಿತಿ ಪ್ರಕಾರ...

Know More

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಪೂರಕ

17-Oct-2021 ರಾಮನಗರ

ಚನ್ನಪಟ್ಟಣ :  ಮಕ್ಕಳು ಶಿಕ್ಷಣದಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಣ ಇಲಾಖೆಯ ಕರ್ತವ್ಯ ಎಂದು ಪರಿಸರ ಪ್ರೇಮಿ ಡಾ.ಮಲವೇಗೌಡ ತಿಳಿಸಿದರು. ತಾಲ್ಲೂಕಿನ ಹರಿಸಂದ್ರ ಗ್ರಾಮದ ಬಳಿಯ ಕಟ್ಟಡ ನಿರ್ಮಾಣ ಕಾರ್ಮಿಕರ ಟೆಂಟ್ ಆವರಣದಲ್ಲಿ...

Know More

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಸೂಪರ್ ಪವರ್ ಆಗಲಿದೆ : ಡಾ.ಕೆ.ಸಿ.ದಯಾನಂದ

09-Oct-2021 ಮಡಿಕೇರಿ

ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ‌ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು‌ ಮಡಿಕೇರಿ‌ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಕೆ.ಸಿ.ದಯಾನಂದ...

Know More

ಪರಿಶಿಷ್ಟ ರ 106 ವಿದ್ಯಾರ್ಥಿಗಳ ವಿದೇಶ ವ್ಯಾಸಂಗಕ್ಕೆ ನೆರವು: ಸಚಿವ ಕೋಟ ಶ್ರೀನಿವಾಸ ಪೂಜಾರಿ

23-Sep-2021 ಬೆಂಗಳೂರು

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಕಳೆದ ಎರಡು ವರ್ಷದಲ್ಲಿ 106 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಧನಸಹಾಯ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ...

Know More

‘ಪೂರ್ಣಪ್ರಮಾಣದಲ್ಲಿ ಶಾಲೆ: ಅಧಿವೇಶನದ ಬಳಿಕ ನಿರ್ಧಾರ’

20-Sep-2021 ಹಾವೇರಿ

ಹಾವೇರಿ: ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು...

Know More

‘ಶಿಕ್ಷಕ ಪರ್ವ’ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

07-Sep-2021 ದೇಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ....

Know More

1ನೇ ತರಗತಿಯಿಂದ ಶಾಲೆ– ಶೀಘ್ರ ಮುಂದಿನ ಯೋಜನೆ: ನಾಗೇಶ್‌

06-Sep-2021 ಕರ್ನಾಟಕ

ಬೆಂಗಳೂರು: 6ರಿಂದ 12ನೇ ತರಗತಿಯವರೆಗೆ ಶಾಲೆಗಳು ನಡೆಸಿದ ಅನುಭವಗಳ ಆಧಾರದ ಮೇಲೆ 1ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Know More

ರಾಷ್ಟ್ರೀಯ ಶಿಕ್ಷಣ ನೀತಿಗೆ ಎಚ್‌. ವಿಶ್ವನಾಥ್ ತೀವ್ರ ವಿರೋಧ

05-Sep-2021 ಮೈಸೂರು

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಒಳಗೊಳ್ಳದೇ ಏಕಪಕ್ಷೀಯವಾಗಿ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್...

Know More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ– ಎಡ್ವರ್ಡ್‌ ಡಿಸೋಜಗೆ ರಾಜ್ಯ ಪ್ರಶಸ್ತಿ

04-Sep-2021 ಕರಾವಳಿ

ಮಂಗಳೂರು: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ತಾಳ್ಲೂಕಿನ ಕಟ್ಟಡ ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕ ಎಡ್ವರ್ಡ್‌ ಡಿಸೋಜ...

Know More

ಅಫ್ಘಾನ್‌ನಲ್ಲಿ ಮಹಿಳೆಯರ ಶಿಕ್ಷಣಕ್ಕಿದೆ ಅವಕಾಶ : ಯುವಕ-ಯುವತಿ ಒಟ್ಟಿಗೆ ಓದುವಂತಿಲ್ಲ!

30-Aug-2021 ವಿದೇಶ

  ಅಫ್ಘಾನಿಸ್ತಾನ : ವಿಶ್ವವಿದ್ಯಾಲಯಗಳಲ್ಲಿ ಮಹಿಳೆಯರು ಅಧ್ಯಯನ ನಡೆಸಲು ತಾಲಿಬಾನ್ ಷರತ್ತುಬದ್ಧ ಅನುಮತಿ ನೀಡಿದೆ. ಕಲಿಕೆಯಲ್ಲಿ ಒಟ್ಟಿಗೆ ಯುವಕ, ಯುವತಿಯರು ಭಾಗಿಯಾಗಲು ಅವಕಾಶ ಇಲ್ಲ. ಶರಿಯಾ ಕಾನೂನಿನ ಅನ್ವಯ ಅಫ್ಘಾನಿಸ್ತಾನದ ಜನತೆ ಉನ್ನತ ಶಿಕ್ಷಣ...

Know More

ಕೊಡಗಿನಲ್ಲಿ 9 ಮತ್ತು ಮೇಲ್ಪಟ್ಟ ತರಗತಿಗಳ ಆರಂಭ ಸಧ್ಯಕ್ಕಿಲ್ಲ

23-Aug-2021 ಮಡಿಕೇರಿ

ಮಡಿಕೇರಿ ; ಕೊಡಗಿನಲ್ಲಿ ಸದ್ಯಕ್ಕೆ 9 ನೇ ಮತ್ತು ಮೇಲ್ಪಟ್ಟ ತರಗತಿಗಳ ಆರಂಭ ಸದ್ಯಕ್ಕೆ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ದಿನಾಂಕ: 16.08.2021ರ ಸುತ್ತೋಲೆಯಲ್ಲಿ ರಾಜ್ಯದಲ್ಲಿ ಕೋವಿಡ್-19ರ...

Know More

ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸುತ್ತೇವೆ : ಬಸವರಾಜ ಬೊಮ್ಮಾಯಿ

23-Aug-2021 ಕರ್ನಾಟಕ

ಬೆಂಗಳೂರು: ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವತ್ತು ಮಕ್ಕಳಿಗೆ ಸ್ವಾತಂತ್ರ್ಯ ದಿನದ ರೀತಿಯ...

Know More

23ರಿಂದ 9, 10ನೇ ತರಗತಿ ಪ್ರಾರಂಭ: ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

16-Aug-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಇದೇ 23ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. 9 ಮತ್ತು 10ನೇ ತರಗತಿಗಳು ಸದ್ಯಕ್ಕೆ ಬೆಳಗ್ಗೆ 10 ರಿಂದ ಮಧ್ಯಾಹ್ನ...

Know More

ತುಮಕೂರು ವಿಶ್ವವಿದ್ಯಾಲಯದಿಂದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

11-Aug-2021 ತುಮಕೂರು

ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು ವಿಶ್ವವಿದ್ಯಾನಿಲಯವು ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಅದಕ್ಕಿಂತ...

Know More

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡಾ 27 ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

29-Jul-2021 ದೇಶ

  ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು