ಬೆಂಗಳೂರು: ವಿಧಾನ ಪರಿಷತ್ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, 10 ದಿನ ಕಾಲಾವಕಾಶ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಚುನಾವಣೆಗೆ ಪೂರ್ವತಯಾರಿ ಮತ್ತು ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾ ಘಟಕಗಳ ನಾಯಕರ ಜೊತೆ ಶನಿವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಪದವೀಧರ ಕ್ಷೇತ್ರದ...
Know MoreGet latest news karnataka updates on your email.