NewsKarnataka
Tuesday, November 23 2021

ENCOUNTER

ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಎನ್ ಕೌಂಟರ್, 26 ನಕ್ಸಲರ ಬಲಿ

14-Nov-2021 ಮಹಾರಾಷ್ಟ್ರ

ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ 26 ನಕ್ಸಲರ ಬಲಿಯಾಗಿದ್ದಾರೆ. ಗಢಚಿರೋಲಿ ಪೊಲೀಸ್ ಸಿ-60  ಕಮಾಂಡೋ ಪಡೆ ಛತ್ತೀಸ್‌ ಗಢ- ಗಢಚಿರೋಲಿ ಗಡಿಯ ಕೋಟ್ಗಲ್-ಗ್ಯಾರಪತ್ತಿ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ನಕ್ಸಲರು ಭದ್ರತಾ ಪಡೆ ಮೇಲೆ ದಾಳಿ ನಡೆಸಿದ್ದು, ಆಗ ಭದ್ರತಾ ಪಡೆ ಪತ್ರಿದಾಳಿಗೆ 26 ನಕ್ಸಲರು ಬಲಿಯಾಗಿದ್ದಾರೆ. ಎನ್‌...

Know More

ಛತ್ತೀಸ್‌ಗಢದಲ್ಲಿ ಎನ್ಕೌಂಟರ್: ಮೂವರು ಮಹಿಳಾ ಮಾವೋವಾದಿಗಳ ಹತ್ಯೆ

01-Nov-2021 ಛತ್ತೀಸಗಢ

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯ ಅದ್ವಾಲ್ ಮತ್ತು ಕುನೇರಸ್‌ನ ದಟ್ಟ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ವಾಮೋವಾದಿಗಳನ್ನು ರಾಜಾ ಮುಚ್ಚಕಿ, ಗೀತಾ ಮತ್ತು ಜ್ಯೋತಿ...

Know More

ಲವ್ಲಿ ಕಂದರ ಎನ್ಕೌಂಟರ್ ಗೆ ಸಂಬಂಧಿಸಿದಂತೆ ನಾಲ್ಕು ರಾಜಸ್ಥಾನ ಪೊಲೀಸರನ್ನು ಅಮಾನತು

18-Oct-2021 ರಾಜಸ್ಥಾನ

ರಾಜಸ್ಥಾನ:  ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಲವ್ಲಿ ಕಂದರ ಎನ್ಕೌಂಟರ್‌ ಗೆ  ಸಂಬಂಧಿಸಿದಂತೆ ರಾಜಸ್ಥಾನ ಸರ್ಕಾರವು ರತನಾದ ಎಸ್ಎಚ್ಒ ಸೇರಿದಂತೆ ನಾಲ್ಕು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿತು. ಕಳೆದ ವಾರ ಜೋಧ್‌ಪುರ ಪೊಲೀಸರೊಂದಿಗೆ ನಡೆದ ಎನ್ಕೌಂಟರ್‌ನಲ್ಲಿ...

Know More

ಜಮ್ಮು ಕಾಶ್ಮೀರ : ಪುಲ್ವಾಮಾ ಜಿಲ್ಲೆಯ ದರಂಗ್ ಬಾಲ್ ಲ್ಲಿ ಎನ್ ಕೌಂಟರ್

16-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದರಂಗ್ ಬಾಲ್ ಲ್ಲಿ ಎನ್ ಕೌಂಟರ್ ಸಂಭವಿಸಿದ್ದು, ಇದರಲ್ಲಿ ಒಬ್ಬ ಎಲ್ ಇಟಿ ಕಮಾಂಡರ್ ನನ್ನು ಸೆರೆಹಿಡಿಯಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರದ...

Know More

ಪೂಂಚ್ ನಲ್ಲಿ ಭಯೋತ್ಪಾದಕರೊಂದಿಗೆ ಎನ್ ಕೌಂಟರ್ ನಲ್ಲಿ ಸೇನಾಧಿಕಾರಿ, ಯೋಧ ಹುತಾತ್ಮರಾಗಿದ್ದಾರೆ

15-Oct-2021 ದೆಹಲಿ

ಹೊಸದಿಲ್ಲಿ: ಪೂಂಚ್ ನ ಮೆಂಧರ್ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾಧಿಕಾರಿ ಮತ್ತು ಒಬ್ಬ ಸೈನಿಕ ಹುತಾತ್ಮರಾಗಿದ್ದಾರೆ.ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರನ್ನು ಇನ್ನೂ ಗುರುತಿಸಲಾಗಿಲ್ಲ. ಭದ್ರತಾ ಪಡೆಗಳು ಭಟ ದುರಿಯನ್ ಕಾಡುಗಳಲ್ಲಿ ಬೃಹತ್...

Know More

ಜಮ್ಮು ಕಾಶ್ಮೀರ : ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

12-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ನಿಷೇಧಿತ ಲಷ್ಕರ್-ಎ-ತೋಯ್ಬಾ, ದಿ ರೆಸಿಸ್ಟೆನ್ಸ್ ಫ್ರಂಟ್‌ನ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಅಡಗಿರುವ ಖಚಿತ ಮಾಹಿತಿ...

Know More

ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಎನ್‌ಕೌಂಟರ್‌

11-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದ ಉಗ್ರನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿಗೆ ಸೇರಿದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್...

Know More

ಶ್ರೀನಗರ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಜೊತೆಗಿನ ಭಯೋತ್ಪಾದಕನ ಹತ್ಯೆ

09-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಶುಕ್ರವಾರ ಸಂಜೆ ಶ್ರೀನಗರದಲ್ಲಿ ಉಗ್ರರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಹತ್ಯೆಗೀಡಾದ...

Know More

ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್‌

23-Sep-2021 ದೇಶ

ದಕ್ಷಿಣ ಕಾಶ್ಮೀರ :  ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶು ಚಿತ್ರಗಂ...

Know More

ಇಬ್ಬರು ಯುಎಲ್ ಬಿ ಉಗ್ರರನ್ನು ಗುಂಡಿಕ್ಕಿ ಕೊಂದ ಪೊಲೀಸರು ಅಸ್ಸಾಂ – ಎನ್ ಕೌಂಟರ್

18-Sep-2021 ಅಸ್ಸಾಂ

ಅಸ್ಸಾಂ :ಕೊಕ್ರಜಾರ್ ಜಿಲ್ಲೆಯ ಉಲ್ತಪನಿ ಮೀಸಲು ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ. ಪೊಲೀಸರು ಉಗ್ರಗಾಮಿ ಗುಂಪಿನ ಶಿಬಿರವನ್ನು ಭೇದಿಸಿದ್ದರು ಮತ್ತು ಆ ಪ್ರದೇಶದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಗ್ರೆನೇಡ್ ಗಳು ಮತ್ತು ಇತರ ದೊಡ್ಡ...

Know More

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಎನ್ಕೌಂಟರ್

24-Aug-2021 ಜಮ್ಮು-ಕಾಶ್ಮೀರ

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ...

Know More

ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿ

20-Aug-2021 ದೇಶ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ....

Know More

ಜಮ್ಮು ಮತ್ತು ಕಾಶ್ಮೀರ: ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಹುತಾತ್ಮ

19-Aug-2021 ಜಮ್ಮು-ಕಾಶ್ಮೀರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಯೋಜಿತ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಥನಮಂಡಿ ಬೆಲ್ಟ್‌ನಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ...

Know More

ಪಶುವೈದ್ಯೆ ಹತ್ಯಾಚಾರ ಆರೋಪಿಗಳ ಎನ್‌ ಕೌಂಟರ್‌ , : ತನಿಖೆಗೆ ಸುಪ್ರೀಂ ಕಾಲಾವಕಾಶ

04-Aug-2021 ದೇಶ

ನವದೆಹಲಿ, ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಆರೋಪಿಗಳ ಎನ್‍ಕೌಂಟರ್ ಪ್ರಕರಣದ ತನಿಖೆ ಪೂರ್ಣಗೊಳಿಸಲು ನ್ಯಾಯಾಂಗ ಸಮಿತಿಗೆ ಸುಪ್ರೀಂಕೋರ್ಟ್ ಇನ್ನೂ ಆರು ತಿಂಗಳ ಕಾಲಾವಕಾಶ ನೀಡಿದೆ. 27 ವರ್ಷದ ಪಶು ವೈದ್ಯೆ 2019ರ ನವೆಂಬರ್...

Know More

ಬಂಡಿಪೋರಾ: ಸೇನಾ ಪಡೆಯ ಎನ್‌ಕೌಂಟರ್‌ನಲ್ಲಿ ಉಗ್ರ ಬಲಿ

03-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ. ‌‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು....

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!