ಬಂಟ್ವಾಳ: ಹಿರಿಯ ಹೋಟೆಲ್ ಉದ್ಯಮಿ, ಪ್ರಗತಿಪರ ಕೃಷಿಕ, ಸೆರ್ಕಳ ಮಲರಾಯಿ ಬಂಟ ದೈವಸ್ಥಾನದ ಅಧ್ಯಕ್ಷರಾದ ಸದಾಶಿವ ಶೆಟ್ಟಿ(70) ಅಲ್ಪ ಕಾಲದ ಅನಾರೋಗ್ಯದಿಂದಾಗಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಸುಮಾರು ಐವತ್ತು ವರ್ಷಗಳಿಂದ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿದ್ದ ಸೆರ್ಕಳ ಸದಾಶಿವ ಶೆಟ್ಟರು ಕಳೆದ ಮೂವತ್ತು ವರ್ಷಗಳಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪದ ರಾವ್ &...
Know MoreGet latest news karnataka updates on your email.