ಬಾಗಲಕೋಟೆ : ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ವಿಷಯುಕ್ತ ರಾಸಾಯನಿಕ ಬಣ್ಣಗಳನ್ನು ಹೊಂದಿದ ಗಣಪತಿ ವಿಗ್ರಹಗಳು ನೀರಿನಲ್ಲಿ ವಿಸರ್ಜನೆಗೊಂಡು ನದಿ ತೊರೆಗಳು, ಕೆರೆಕಟ್ಟೆಗಳ ನೀರು ಮಾಲಿನ್ಯವಾಗುತ್ತಿರುವ ಹಿನ್ನಲೆಯಲ್ಲಿ ಪಿಓಪಿ ಮತ್ತು ಬಣ್ಣದ ಗಣಪತಿ ಮೂರ್ತಿಗಳನ್ನು ಬಳಸದಿರಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಭಂಧಿಸಿರುವುದಾಗಿ ಪರಿಸರ ಅಧಿಕಾರಿ ಆರ್.ಎಸ್.ಪುರಾಣಿಕ ತಿಳಿಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕು ಇಡೀ ವಿಶ್ವವನ್ನು...
Know MoreGet latest news karnataka updates on your email.