ಬೆಂಗಳೂರು : ರಾಜ್ಯದಲ್ಲಿ 11 ಹೊಸ ಪ್ರಥಮ ದರ್ಜೆ ಸಂಜೆ ಕಾಲೇಜುಗಳು ಆರಂಭ. ಪದವಿ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹೆಚ್ಚುವರಿ ಸಂಜೆ ಕಾಲೇಜುಗಳ ವ್ಯಾಸಂಗಕ್ಕೆ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಗಳು ಓಪನ್ ಆಗುತ್ತಿವೆ. 11 ನಗರ ಪಾಲಿಕೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ...
Know MoreGet latest news karnataka updates on your email.