ಬೆಂಗಳೂರು, ; -ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ನೀಡುವ ಸೂಚನೆಯಂತೆ ನಾನು ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಉದ್ದೇಶವನ್ನಿಟ್ಟುಕೊಂಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು. ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ರಾಜ್ಯಾಧ್ಯಕ್ಷ...
Know MoreGet latest news karnataka updates on your email.