NewsKarnataka
Sunday, November 28 2021

FARMERS

ರೈತ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

27-Nov-2021 ಮಡಿಕೇರಿ

ರೈತರ ಹೋರಾಟಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತ ಪರ ಸಂಘಟನೆಗಳ ಒಕ್ಕೂಟ ಮಡಿಕೇರಿಯಲ್ಲಿ ಜಾಥಾ...

Know More

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ನ.26ಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್

21-Nov-2021 ಬೆಂಗಳೂರು ನಗರ

ಕೇಂದ್ರ ಸರ್ಕಾರ ಘೋಷಿಸಿದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ಮೋದಿ ಘೊಷಿಸಿದ ಬಳಿಕ ರಾಜ್ಯದಲ್ಲಿ ಎಪಿಎಂಸಿ ಹಾಗೂ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಿದ್ದುಪಡಿ ರದ್ದು ಮಾಡಲು ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸುತ್ತಿದೆ....

Know More

ಕೇಂದ್ರ ತಂದಿರುವ ಮೂರು ಕೃಷಿ ಮಾರುಕಟ್ಟೆ ಕಾನೂನುಗಳನ್ನು ಹೆಚ್ಚಿನ ರೈತರು ಮತ್ತು ಸಂಘಗಳು ಬೆಂಬಲಿಸುತ್ತಿವೆ-ತೋಮರ್

25-Oct-2021 ಮಧ್ಯ ಪ್ರದೇಶ

ಭೋಪಾಲ್: ಕೇಂದ್ರವು ತಂದಿರುವ ಮೂರು ಕೃಷಿ ಮಾರುಕಟ್ಟೆ ಕಾನೂನುಗಳನ್ನು ಹೆಚ್ಚಿನ ರೈತರು ಮತ್ತು ಅವರ ಸಂಘಗಳು ಬೆಂಬಲಿಸುತ್ತಿವೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭಾನುವಾರ ಹೇಳಿದ್ದಾರೆ. ಅಕ್ಟೋಬರ್ 30 ರಂದು...

Know More

ವರ್ಷಗಳ ನಂತರ ರಾಜ್ಯದಲ್ಲಿ ಕಡಿಮೆಯಾಗಿದೆ ರೈತರ ಆತ್ಮಹತ್ಯೆ ಪ್ರಕರಣಗಳು

23-Oct-2021 ಬೆಂಗಳೂರು

ಬೆಂಗಳೂರು: ಕೋವಿಡ್ ಸಂಕಷ್ಟದ ನಡುವೆಯೂ ಹಲವು ವರ್ಷಗಳ ನಂತರ ರಾಜ್ಯದಲ್ಲಿ ಇದೀಗ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿವೆ. ಕಳೆದ ಒಂದೂವರೆ ವರ್ಷದಲ್ಲಿ ಕರ್ನಾಟಕದಲ್ಲಿ 746 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019-20ರಲ್ಲಿ ರೈತರ ಸಾವಿನ ಸಂಖ್ಯೆ...

Know More

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಬಂದರೆ ರೈತರ ಸಮಸ್ಯೆ ಬಗೆಹರಿಸುತ್ತೇನೆ‌ ಎಂದಿದ್ದು ಮರೆತ್ತಿದ್ದಾರೆ : ಡಿ.ಕೆ. ಶಿವಕುಮಾರ

07-Oct-2021 ಉತ್ತರಕನ್ನಡ

ಹುಬ್ಬಳ್ಳಿ: ದೇಶದಲ್ಲಿ ಹಗಲು ಕಳ್ಳತನವಾಗುತ್ತಿದೆ. ರೈತರಿಗೆ ಒಳ್ಳೆಯ ಬೆಂಬಲ ಬೆಲೆ ಸಿಗುತ್ತಿಲ್ಲ. ಮಹದಾಯಿ, ಕೃಷ್ಣ ಮತ್ತು ಮೇಕೆದಾಟು ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿಯವರ ಉಸಿರೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು. ನಗರದಲ್ಲಿ...

Know More

ಪ್ರತಿಭಟನೆಯಲ್ಲಿ ಮೃತಪಟ್ಟ ರೈತ ಕುಟುಂಬಗಳಿಗೆ 45 ಲಕ್ಷ ರೂ. ಪರಿಹಾರ: ಉತ್ತರ ಪ್ರದೇಶ ಸರ್ಕಾರ

04-Oct-2021 ಉತ್ತರ ಪ್ರದೇಶ

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್, ಮತ್ತು ಪ್ರತಿಭಟನಾ ನಿರತ ರೈತರು ಹಾಗೂ ಯುಪಿ ಸರ್ಕಾರದ ಆಡಳಿತದ ನಡುವೆ ಮಾತುಕತೆ ನಡೆದಿದ್ದು, ಪ್ರತಿಭಟನಾ ನಿರತ ನಾಲ್ವರು ರೈತರು ಸೇರಿದಂತೆ ಮೃತಪಟ್ಟ 8 ಮಂದಿ...

Know More

ಸಾಮಾನ್ಯ ಮಳೆಗಾಲದ ಹೊರತಾಗಿಯೂ, ಮಳೆ-ಸಂಬಂಧಿತ ಪ್ರಶ್ನೆಗಳು ಕರ್ನಾಟಕದಲ್ಲಿ 15% ಹೆಚ್ಚು

27-Sep-2021 ಕರ್ನಾಟಕ

ಬೆಂಗಳೂರು: ಸಾಮಾನ್ಯ ಮುಂಗಾರು ಮಳೆಯಾಗಿದ್ದರೂ, ಕರ್ನಾಟಕವು ಮಳೆಗಾಲಕ್ಕೆ ಸಂಬಂಧಿಸಿದ ಪ್ರಶ್ನೆಗಳಲ್ಲಿ 15% ಹೆಚ್ಚಳವನ್ನು ಕಂಡಿದೆ. ಅಕಾಲಿಕ ಮಳೆ ಮತ್ತು ಸುದೀರ್ಘ ಮೋಡ ಕವಿದ ವಾತಾವರಣದಿಂದ, ರೈತರು ಅನಿಯಮಿತ ಮಾದರಿ ಮತ್ತು ಅನಿರೀಕ್ಷಿತ ಮಳೆಯ ಬಗ್ಗೆ...

Know More

ಬೆಂಗಳೂರು : ರಾಜ್ಯ ರೈತ ಸಂಘಟನೆಗಳಬೃಹತ್ ಪ್ರತಿಭಟನೆ, ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ

14-Sep-2021 ಬೆಂಗಳೂರು

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜ್ಯ ರೈತ ಸಂಘಟನೆಗಳು ಬೆಂಗಳೂರಿನ ಹೃದಯ ಭಾಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ಮಧ್ಯಾಹ್ನದವರೆ ಟ್ರಾಫಿಕ್ ಕಿರಿಕಿರಿ ಅನುಭವಿಸುವಂತಾಯಿತು. ಫ್ರೀಡಂ ಪಾರ್ಕ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್,...

Know More

ಕೇಂದ್ರದ ಕೃಷಿ ನೀತಿ ವಿರುದ್ಧ ರೈತರ ಪ್ರತಿಭಟನೆ : ವಿಧಾನಸೌಧಕ್ಕೆ ಮುತ್ತಿಗೆ

13-Sep-2021 ಬೆಂಗಳೂರು

ಬೆಂಗಳೂರು :  ಕೇಂದ್ರದ ಕೃಷಿ ನೀತಿ ವಿರುದ್ಧ ರೈತರ ಪ್ರತಿಭಟನೆ ಮುಂದುವರಿದಿದೆ. ಇಂದು ಬೆಂಗಳೂರಿನಲ್ಲಿ ಕರ್ನಾಟಕದ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುತ್ತಿರುವ ಹಿನ್ನೆಲೆ ರೈತರು ವಿಧಾನಸೌಧ ತಲುಪಲು...

Know More

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ `ಭಾರತ್ ಬಂದ್’ ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

06-Sep-2021 ದೇಶ

ಪಂಜಾಬ್ :   ಕೇಂದ್ರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಈ ಕುರಿತು ಭಾರತಿಯ ಕಿಸಾನ್ ಒಕ್ಕೂಟದ...

Know More

ಕೊರೊನಾ ಸಂಕಷ್ಟದ ನಡುವೆ ಕಬ್ಬು ಬೆಳೆಗಾರರಲ್ಲಿ ಸಂತಸದ ನಗೆ

06-Sep-2021 ಮಂಗಳೂರು

ಮಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಈ ಬಾರಿಯೂ ಗಣೇಶನ ಹಬ್ಬ, ತೆನೆ ಹಬ್ಬ ಬಂದಿದೆ‌. ಈ ಎರಡೂ ಹಬ್ಬಕ್ಕೂ ಅಗತ್ಯವಿರುವ ಕಬ್ಬು ಉತ್ತಮ ಬೆಲೆಯಲ್ಲಿ ಖರೀದಿಯಾಗುತ್ತಿದೆ. ಇದರಿಂದ ಕಬ್ಬು ಬೆಳೆಗಾರರು ಸಂತಸದ ನಗೆ ಬೀರಿದ್ದಾರೆ....

Know More

ಫೇಸ್‌ಬುಕ್‌ ಲೈವ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ

29-Aug-2021 ಬೆಳಗಾವಿ

ಬೆಳಗಾವಿ: ಗೋಕಾಕ ತಾಲ್ಲೂಕಿನ ಮಕ್ಕಳಗೇರಿ ಗ್ರಾಮದ ರೈತ ಲಕ್ಷ್ಮಣ ಬೀರಪ್ಪ ಈಳಿಗೇರ (34) ಎಂಬುವರು ಸಾಲಗಾರರ ಕಾಟ ತಾಳಲಾರದೆ ಫೇಸ್‌ಬುಕ್‌ ಲೈವ್‌ ಮಾಡುತ್ತಲೇ ಮನೆಯಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ....

Know More

ಕೃಷಿ ಉತ್ಪನ್ನಗಳಿಗೆ ಬೆಲೆ ಇಲ್ಲ ; ತನ್ನ ಜಮೀನಲ್ಲಿ ಗಾಂಜಾ ಬೆಳೆಯಲು ಅನುಮತಿ ಕೊಡಿ ಎಂದ ರೈತ

26-Aug-2021 ಮಹಾರಾಷ್ಟ್ರ

ಪುಣೆ, ; ಯಾವ ಬೆಳೆಗೂ ನಿಗದಿತ ಬೆಲೆ ಇಲ್ಲ, ಅದಕ್ಕಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆಯಲು ಅನುಮತಿ ನೀಡಿ ಎಂದು ರೈತನೊಬ್ಬ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದೆ. ಸೋಲಾಪುರ ಜಿಲ್ಲೆ ಮೊಹೊಲ್ ತಾಲ್ಲೂಕಿನ ಅನಿಲ್ ಪಾಟೀಲ್...

Know More

ರೈತರಿಂದ ಹಸಿರು ಮತ್ತು ಕರಿಮೆಣಸು ಖರೀದಿಸಲು ಕೇಂದ್ರದ ಅನುಮೋದನೆ

26-Aug-2021 ಕರ್ನಾಟಕ

ಬೆಂಗಳೂರು: ಕರ್ನಾಟಕದ ರೈತರಿಂದ ಹಸಿರು ಮತ್ತು ಕರಿಮೆಣಸುಗಳನ್ನು ಖರೀದಿಸಲು ಕೇಂದ್ರ ಕೃಷಿ ಸಚಿವಾಲಯವು ಅನುಮೋದನೆ ನೀಡಿದೆ. ಕೇಂದ್ರ ಕೃಷಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಕೇಂದ್ರವು ಗರಿಷ್ಠ ಪ್ರಮಾಣದ 30,000 ಮೆ.ಟನ್ ಹಸಿರು ಮೆಣಸು ಮತ್ತು...

Know More

ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ರೈತರ ಸಮಿತಿ ರಚನೆ

26-Aug-2021 ಬೆಂಗಳೂರು

ಬೆಂಗಳೂರು : ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲೂ ರೈತರನ್ನೊಳಗೊಂಡ ಸಮಿತಿ ರಚಿಸಲಾಗುವುದು ಎಂದ ಸಿಎಂ ಬಸವರಾಜ ಬೊಮ್ಮಾಯಿ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ಸಮಿತಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!