NewsKarnataka
Monday, January 24 2022

festival

ಮೈಸೂರು : ಐತಿಹಾಸಿಕ ಸುತ್ತೂರು ಜಾತ್ರೆ ರದ್ದು

15-Jan-2022 ಮೈಸೂರು

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಸುತ್ತೂರು ಶ್ರೀಕ್ಷೇತ್ರದಲ್ಲಿ ಜ.28 ಶುಕ್ರವಾರದಿಂದ ಫೆ. 2 ಬುಧವಾರದವರೆಗೆ ನೆರವೇರಬೇಕಾಗಿದ್ದ. ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ...

Know More

ನಾಡಿನಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ

05-Nov-2021 ಉಡುಪಿ

ಉಡುಪಿ : ನಾಡಿನಾದ್ಯಂತ ದೀಪಾವಳಿ ಹಬ್ಬದ ಖರೀದಿ ಭರಾಟೆ ಮುಂದುವರಿದಿದೆ. ಗುರುವಾರ ತೈಲ ಅಭ್ಯಂಗ, ಎಣ್ಣೆ ಶಾಸ್ತ್ರ, ಗದ್ದೆಗಳಿಗೆ ದೀಪ ಹಚ್ಚುವ ಕಾರ್ಯಕ್ರಮ ನಡೆಯಿತು. ಮೂಲ್ಕಿ ಶಾಂಭವಿ ನದಿಯಿಂದ ಉತ್ತರ ಭಾಗದವರು ಬಲೀಂದ್ರನನ್ನು ಕರೆದು...

Know More

ಜಿಲ್ಲೆಯಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿ ಆಚರಣೆಗೆ ಸಿದ್ಧತೆ

02-Nov-2021 ಬೆಳಗಾವಿ

ಬೆಳಗಾವಿ : ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ‘ಬೆಳಕಿನ ಹಬ್ಬ’ ದೀಪಾವಳಿಯನ್ನು ಈ ಬಾರಿ ಸಂಭ್ರಮ-ಸಡಗರದಿಂದ ಆಚರಿಸಲು ಜನರು ಸಿದ್ಧತೆ ಮಾಡಿಕೊಂಡಿದ್ದಾರೆ. ಮನೆಗಳಲ್ಲಿ ಆಕರ್ಷಕ ಆಕಾಶಬುಟ್ಟಿಗಳು ತೂಗಾಡುತ್ತಿದ್ದು, ಸಡಗರದ ಸಂದೇಶವನ್ನು ಸಾರುತ್ತಿವೆ. ಹಬ್ಬವು ಕೊರೊನಾ ಸಾಂಕ್ರಾಮಿಕದ...

Know More

ಅಭಿವ್ಯಕ್ತಿ ಹಬ್ಬ -೨೦೨೧ ಕ್ಕೆ ತೆರೆ

19-Oct-2021 ಮೈಸೂರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನಾಂಕ ೧೬ ರಂದು ಪ್ರಾರಂಭವಾದ  ಅಭಿವ್ಯಕ್ತಿ ಕಲಾ ಮತ್ತು ಸಾಂಸ್ಕೃತಿಕ ಕೇಂದ್ರದ ವಾರ್ಷಿಕ ಕಾರ್ಯಕ್ರಮ ಅಭಿವ್ಯಕ್ತಿ ಹಬ್ಬ ನಿನ್ನೆಯ ದಿನ ನವೋಲ್ಲಾಸ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಂಡಿತು. ಮೊದಲ ದಿನ...

Know More

ದೀಪಾವಳಿ ವೇಳೆ ಬೆಂಗಳೂರಲ್ಲಿ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ

18-Oct-2021 ಬೆಂಗಳೂರು

ಬೆಂಗಳೂರು : ಈ ಬಾರಿಯೂ ಪರಿಸರಕ್ಕೆ ಮಾರಕವಾಗುವ ಪಟಾಕಿ ಸಿಡಿಸಲು ಅನುಮತಿ ದೊರೆಯುವ ಸಾಧ್ಯತೆಗಳಿಲ್ಲ. ಈಗಾಗಲೇ ಹಸಿರು ನ್ಯಾಯಾಲಯ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿರುವುದರಿಂದ ನ್ಯಾಯಾಲಯದ ಆದೇಶ ಪಾಲಿಸಲು ಬಿಬಿಎಂಪಿ ತೀರ್ಮಾನಿಸಿದೆ....

Know More

ಜೀವನದಿ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

17-Oct-2021 ಮಲೆನಾಡು

ಕೊಡಗು : ಪ್ರತಿ ವರ್ಷದಂತೆ, ಈ ವರ್ಷವೂ ಜೀವನದಿ ತಲಕಾವೇರಿಯಲ್ಲಿ ( Talakaveri ) ಪವಿತ್ರ ತೀರ್ಥೋದ್ಭವ ಆಗಿದೆ. ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದ್ದು, ಜೀವನದಿ ಕಾವೇರಿ ತೀರ್ಥೋದ್ಭವವನ್ನು ನೂರಾರು ಜನರು...

Know More

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ

17-Oct-2021 ಬೆಂಗಳೂರು

ಬೆಂಗಳೂರು : ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯನ್ನು ಅಕ್ಟೋಬರ್ 19ರಂದು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂನ್ ಕಮಿಟಿಯು ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 19ರಂದು ಆಚರಿಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸರ್ಕಾರ...

Know More

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ

14-Oct-2021 ಮೈಸೂರು

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ ಬಾರಿಯೂ ಸಾರ್ವಜನಿಕರಿಗೆ ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಾಧ್ಯವಾಗುವುದಿಲ್ಲ....

Know More

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಆಯ್ಕೆ

30-Sep-2021 ಮೈಸೂರು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ...

Know More

ಹಬ್ಬದ ಸಂದರ್ಭಕ್ಕಾಗಿ ಬರೋಬ್ಬರಿ ಒಂದು ಸಾವಿರ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭ

23-Sep-2021 ಬೆಂಗಳೂರು

ಬೆಂಗಳೂರು : ಹಬ್ಬಗಳು ಇನ್ನೇನು ಹತ್ತಿರವಿದೆ ಎಂದಾಗ ಬಸ್, ರೈಲು ಸಿಗದೆ ಜನರು ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಾರೆ. ಬಸ್‌ಸ್ಟಾಂಡ್‌ಗಳಲ್ಲಿ ಕುಳಿತು ಸೀಟ್ ಇರುವ ಬಸ್‌ಗಾಗಿ ಕಾದು ಹೈರಾಣಾಗುತ್ತಾರೆ. ಆದರೆ ಈ ಬಾರಿ ಇದ್ಯಾವುದಕ್ಕೂ...

Know More

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭ

16-Sep-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಮುಂಡಿದೇವಿಯ ಮೂರ್ತಿಯನ್ನು ಹೊರುವ ಅಭಿಮನ್ಯು ಮತ್ತು ಅದರ ತಂಡದ ಆನೆಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ...

Know More

ಸೌತ್ ಸೆಂಟ್ರಲ್ ರೈಲ್ವೇ : ಹಬ್ಬದ ಸಂಭ್ರಮಕ್ಕೆ ವಿಶೇಷ ರೈಲು ಸೇವೆ

15-Sep-2021 ದೇಶ

ದೀಪಾವಳಿ ಸಂಭ್ರಮದ ಬಗ್ಗೆ ಹೊಸದಾಗಿ ಹೇಳಬೇಕು ಎಂದಿಲ್ಲ. ಜಾತಿ, ಮತ ಬೇಧ ಇಲ್ಲದೆ ಎಲ್ಲೆಡೆ ಸಡಗರದ ದೀಪಾವಳಿ ಆಚರಿಸಲಾಗುತ್ತದೆ. ಎಲ್ಲರೂ ಮನೆಯಲ್ಲಿ ಹಬ್ಬದ ಆಚರಣೆಯಲ್ಲಿ ತೊಡಗಿರುತ್ತಾರೆ. ಈ ಎಲ್ಲಾ ಕಾರಣಗಳಿಂದ ಹೆಚ್ಚುವರಿ ರೈಲು ಸೇವೆಯನ್ನು...

Know More

ಸೆಪ್ಟೆಂಬರ್ 13 ರಿಂದ 19 ರ ವರೆಗೆ ಹಣಕೋಣ ಸಾತೇರಿ ದೇವಿಯ ಜಾತ್ರಾ ಮಹೋತ್ಸವ

12-Sep-2021 ಉಡುಪಿ

ಕಾರವಾರ: ವರ್ಷದಲ್ಲಿ ಒಂದು ವಾರಗಳ ಕಾಲ ಮಾತ್ರ ಬಾಗಿಲು ತೆರೆಯುವ ಇಲ್ಲಿನ ಹಣಕೋಣ ಸಾತೇರಿ ದೇವಿಯ ಜಾತ್ರಾ ಮಹೋತ್ಸವ ಸೆಪ್ಟೆಂಬರ್ 13 ರಿಂದ 19 ರ ವರೆಗೆ ನಡೆಯಲಿದೆ. ಕೋವೀಡ್ ನಿಯಮಾವಳಿಗಳ ಪ್ರಕಾರ ಸರಳವಾಗಿ...

Know More

ಕರಾವಳಿ ಜಿಲ್ಲೆಗಳಲ್ಲಿ ಮಾತೆ ಮೇರಿ ಹುಟ್ಟುಹಬ್ಬ ಆಚರಣೆ

08-Sep-2021 ಕರಾವಳಿ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಾತೆ ಮೇರಿ ಹುಟ್ಟುಹಬ್ಬವನ್ನು ತೆನೆಹಬ್ಬವಾಗಿ ಆಚರಿಸುವುದು ಸಂಪ್ರದಾಯ. ಇಲ್ಲಿನ ಕ್ರಿಶ್ಚಿಯನ್ ಧರ್ಮಿಯರು ಮಾತೆ ಮೇರಿ ಹುಟ್ಟುಹಬ್ಬವನ್ನು ತೆನೆಹಬ್ಬವಾಗಿ ಆಚರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಚರ್ಚ್​ಗಳಲ್ಲಿ ಬೆಳಗ್ಗೆಯಿಂದಲೇ ಬಲಿಪೂಜೆ...

Know More

ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ : ದ.ಕ‌

07-Sep-2021 ಕರಾವಳಿ

ಮಂಗಳೂರು : ದ.ಕ‌ ಜಿಲ್ಲೆಯಲ್ಲಿ ಅದ್ಧೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್. ದ.ಕ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ. ದ.ಕ ಜಿಲ್ಲೆಯಲ್ಲಿ ಈ ಬಾರಿ ಕೂಡ ಸರಳ ಗಣೇಶೋತ್ಸವ ಆಚರಣೆಗೆ ನಿರ್ಧಾರ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.