ಹೈದರಾಬಾದ್: 2017ರ ಟಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧ ಕೆಲ ನಟ–ನಟಿಯರಿಗೆ ಸಂಕಷ್ಟ ಎದುರಾಗಿದ್ದು, ಕೋಟ್ಯಾಂತರ ರೂಪಾಯಿ ಹಣಕಾಸು ವಹಿವಾಟು ನಡೆದಿದೆ ಎಂದು ಆರೋಪಿಸಿ ಪುರಿ ಜಗನ್ನಾಥ್ ಒಳಗೊಂಡಂತೆ 12 ನಟ–ನಟಿಯರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ. ಈ ಹಿನ್ನೆಲೆ ಯಲ್ಲಿ ಮಂಗಳವಾರ ಪುರಿ ಅವರನ್ನು ಹೈದರಾಬಾದ್ನ ಇಡಿ ಕಚೇರಿಯಲ್ಲಿ ಅಧಿಕಾರಿಗಳು ಸುಮಾರು 10 ಗಂಟೆ...
Know MoreGet latest news karnataka updates on your email.