NewsKarnataka
Saturday, January 22 2022

FIR

ಯುದ್ಧನೌಕೆ ರಣವಿಜಯ್​​ನಲ್ಲಿ ಅಗ್ನಿ ಅವಘಡ: ನಾಲ್ವರಿಗೆ ಗಾಯ

24-Oct-2021 ದೇಶ

ಭಾರತೀಯ ನೌಕಾಪಡೆಯ ನೌಕೆ ಐಎನ್​ಎಸ್​ ರಣವಿಜಯ್ ನಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ವಿಶಾಖಪಟ್ಟಣಂ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಈ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನೌಕಾಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ನೌಕಾಪಡೆಯ ತಂಡಗಳು ಬೆಂಕಿಯನ್ನು ಹತೋಟಿಗೆ ತಂದಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದ ವೇಳೆ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲರನ್ನೂ ನೌಕಾಪಡೆ ಆಸ್ಪತ್ರೆಗೆ ದಾಖಲು...

Know More

ಯುವಕನಿಂದ ವಂಚನೆಗೊಳಗಾಗಿ ಯುವತಿ ಆತ್ಮಹತ್ಯೆ ಪ್ರಕರಣ: 8 ಮಂದಿ ವಿರುದ್ಧ ಎಫ್‌ಐಆರ್ ದಾಖಲು

18-Oct-2021 ಮೈಸೂರು

ಮೈಸೂರು: ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಬಳಿಕ ವಂಚಿಸಿದ ಹಿನ್ನಲೆಯಲ್ಲಿ ಮನನೊಂದ ಯುವತಿಯೊಬ್ಬಳು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಭoಧಿಸಿದoತೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ 8 ಮಂದಿ...

Know More

ಲೈಂಗಿಕ ಕಿರುಕುಳ ಆರೋಪ: ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ ಎಫ್ಐಆರ್ ದಾಖಲು

16-Oct-2021 ದೆಹಲಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ವಿರುದ್ದ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 14 ರಂದು ಕುಂದ್ರಾ ಮತ್ತು ಶೆಟ್ಟಿ ವಿರುದ್ಧ...

Know More

ಎಫ್‌ಐಆರ್ ದಾಖಲಿಸಲು ಪೊಲೀಸರು ವಿಳಂಬ ಮಾಡುತ್ತಿದ್ದಂತೆ, ಅತ್ಯಾಚಾರಕ್ಕೊಳಗಾದವರು ಅಜಮ್‌ಗರ್ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ

10-Oct-2021 ಉತ್ತರ ಪ್ರದೇಶ

ಅಜಮ್‌ಗರ್: ಆಘಾತಕಾರಿ ಘಟನೆಯೊಂದರಲ್ಲಿ, ಅತ್ಯಾಚಾರಕ್ಕೊಳಗಾದ 55 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಅಜಮ್‌ಗರ್ ಜಿಲ್ಲೆಯಲ್ಲಿ ನಡೆದಿದೆ.ಎಫ್‌ಐಆರ್ ದಾಖಲಿಸಲು ಪೊಲೀಸರು ವಿಳಂಬ ಮಾಡಿದ ನಂತರ ಅತ್ಯಾಚಾರದಿಂದ ಬದುಕುಳಿದವರು ಅಸಮಾಧಾನಗೊಂಡಿದ್ದಾರೆ.ಮಹಿಳೆ ವಿಷ ಸೇವಿಸಿದ...

Know More

ಲೈಂಗಿಕ ಕಿರುಕುಳ ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

23-Sep-2021 ದೇಶ

ಮುಂಬೈ: ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ  ಆತನ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮುಂಬೈ ನಲ್ಲಿ ನಡೆದಿದೆ . ಸೆ.22 ರಂದು ಈ ಘಟನೆ ವರದಿಯಾಗಿದೆ. ದೂರು ನೀಡಿರುವ ಮಹಿಳೆಯ...

Know More

ಕಾಶ್ಮೀರ, ಲಡಾಖ್ ಪ್ರತ್ಯೇಕ ದೇಶ ಎಂದು ತಪ್ಪಾಗಿ ತೋರಿಸಿದ್ದ ಟ್ವಿಟರ್​ ಮೇಲೆ ಮತ್ತೊಂದು ಮೊಕದ್ದಮೆ ದಾಖಲು

29-Jun-2021 ದೆಹಲಿ

ನವ ದೆಹಲಿ ; ಈಗಾಗಲೇ ಭಾರತದಲ್ಲಿ ಅನೇಕ ವಿವಾದಗಳಿಗೆ ಒಳಗಾಗಿರುವ ಟ್ವಿಟರ್​ ಇತ್ತೀಚೆಗೆ ಭಾರತದ ನಕ್ಷೆಯ ವಿಚಾರದಲ್ಲೂ ವಿವಾದಕ್ಕೆ ಗುರಿಯಾಗಿತ್ತು. ಸೋಮವಾರ ಲಡಾಖ್​ನ ಲೆಹ್ ಪ್ರದೇಶವನ್ನು ಚೀನಾಕ್ಕೆ ಸೇರಿರುವಂತೆ ತೋರಿಸಿದ್ದ ಟ್ವಿಟ್ಟರ್​ ನಕ್ಷೆ ವಿರುದ್ಧ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.