ಮಂಗಳೂರು:ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.೦೧ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ರಾಷ್ಟಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ೬೬ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದೇಶದ ತ್ರಿವರ್ಣ ಧ್ವಜಾರೋಹಣ ಮಾಡುವ ಅವಕಾಶ ದೊರೆತಿರುವುದು ನನ್ನ...
Know MoreGet latest news karnataka updates on your email.