NewsKarnataka
Tuesday, January 18 2022

FLOOD

ʼಮಳೆ ಹಾನಿʼ ಸಂತ್ರಸ್ಥರಿಗೆ ಪರಿಹಾರ ಘೋಷಣೆ: ಪೂರ್ಣ ಪ್ರಮಾಣದ ಹಾನಿಗೆ 5 ಲಕ್ಷ, ಅಲ್ಪ ಹಾನಿಗೆ 50 ಸಾವಿರ

22-Nov-2021 ಬೆಂಗಳೂರು

ಬೆಂಗಳೂರು : ರಾಜ್ಯದ ಹಲವು ಭಾಗಗಳು ವರಣನ ಆರ್ಭಟಕ್ಕೆ ತತ್ತರಿಸಿದ್ದು, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ.ಕೂಡಲೇ ಹಣ ಬಿಡುಗಡೆ ಮಾಡುವಂತೆ ಡಿಸಿಗೆ ಸೂಚಿಸಿದ್ದೇನೆ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ,ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ...

Know More

ಆಂಧ್ರಪ್ರದೇಶ ಪ್ರವಾಹ ಸಂಕಷ್ಟದಲ್ಲಿರುವವರಿಗೆ ನೆರವು ನೀಡಿ: ಕಾರ್ಯಕರ್ತರಿಗೆ ರಾಹುಲ್‌ ಸಲಹೆ

21-Nov-2021 ದೆಹಲಿ

ನವದೆಹಲಿ: ಆಂಧ್ರಪ್ರದೇಶದಲ್ಲಿ ಪ್ರವಾಹವು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ. ತೊಂದರೆಯಲ್ಲಿರುವವರಿಗೆ ಪಕ್ಷದ ಕಾರ್ಯಕರ್ತರು ನೆರವಾಗಬೇಕು ಎಂದು ಟ್ವಿಟರ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಸತತ ಮಳೆ ಮತ್ತು ಪ್ರವಾಹದಿಂದ 25 ಮಂದಿ...

Know More

ಮಹಾರಾಷ್ಟ್ರ: ಮಳೆಯಿಂದಾಗಿ ಬೆಳೆ ನಾಶ,ಈರುಳ್ಳಿ ಬೆಳೆಗಾರರಿಗೆ ಸಂಕಷ್ಟ

12-Nov-2021 ಮಹಾರಾಷ್ಟ್ರ

ಮಹಾರಾಷ್ಟ್ರ:  ಕಳೆದ ತಿಂಗಳು ಸುರಿದ ಅಕಾಲಿಕ ಮಳೆಗೆ ಮಹಾರಾಷ್ಟ್ರದ ಶೇ 60 ರಷ್ಟು ಈರುಳ್ಳಿ ನಾಶವಾದ ನಂತರ, ಭಾರತೀಯ ಪಾಕಪದ್ಧತಿಗೆ ಪ್ರಮುಖವಾದ ತರಕಾರಿಯನ್ನು ಇರಾನ್‌ನಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.ಈರುಳ್ಳಿ ಕೊರತೆಯಿಂದ ಈರುಳ್ಳಿ ಬೆಲೆ ತೀವ್ರ ಏರಿಕೆಯಾಗಿತ್ತು....

Know More

ಉತ್ತರಾಖಂಡ್ ಪ್ರವಾಹ: ಐದು ಮೃತದೇಹ ಪತ್ತೆ, 60 ಜನರನ್ನು ರಕ್ಷಿಸಿದ ಎಸ್‌ಡಿಆರ್‌ಎಫ್

24-Oct-2021 ಉತ್ತರ ಪ್ರದೇಶ

ಬಾಗೇಶ್ವರ್ (ಉತ್ತರಾಖಂಡ): ಉತ್ತರಾಖಂಡದ ಬಾಗೇಶ್ವರ್ ಜಿಲ್ಲೆಯಲ್ಲಿ ಭಾರೀ ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾದ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (SDRF) ನಿಂದ ಇದುವರೆಗೆ ಸುಮಾರು 60 ಜನರನ್ನು ರಕ್ಷಿಸಲಾಗಿದೆ. ಶೋಧ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆ ಐದು...

Know More

ಭಾರತಾದ್ಯಂತ ಪ್ರವಾಹ – ಮಹಾರಾಷ್ಟ್ರದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ

29-Sep-2021 ದೆಹಲಿ

ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಈ ಭಾರೀ ಮಳೆಯಿಂದಾಗಿ, ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಪ್ರವಾಹ, ಸಿಡಿಲು ಮತ್ತು ಭಾರೀ ಮಳೆಯಿಂದ 13 ಜನರು...

Know More

ನೇಪಾಳದ ಭಾರಿ ಮಳೆ: ನೂರಾರು ಮನೆಗಳು ಜಲಾವೃತ

06-Sep-2021 ದೇಶ-ವಿದೇಶ

ಖಠ್ಮಂಡು: ನೇಪಾಳದ ಖಠ್ಮಂಡುವಿನಲ್ಲಿ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ 382 ಮನೆಗಳು ಜಲಾವೃತಗೊಂಡಿವೆ. ಹಲವು ವಸತಿ ಪ್ರದೇಶಗಳು ಹಾನಿಗೊಳಗಾಗಿವೆ. ಖಠ್ಮಂಡುವಿನಲ್ಲಿ ನಾಲ್ಕು ಗಂಟೆಗಳಲ್ಲಿ 105 ಮಿ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಭಾನುವಾರ...

Know More

ಇಡಾ ಚಂಡಮಾರುತ: ಅಮೇರಿಕಾದಲ್ಲಿ ಕನ್ನಡಿಗ ಎಂಜಿನಿಯರ್ ಸಾವು

06-Sep-2021 ದೇಶ-ವಿದೇಶ

ಚಿಂತಾಮಣಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ಬುಧವಾರ ಮತ್ತು ಗುರುವಾರ ಅಪ್ಪಳಿಸಿದ ಇಡಾ ಚಂಡಮಾರುತಕ್ಕೆ ಸಿಲುಕಿ ಚಿಂತಾಮಣಿಯ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಏನಿಗದಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮೆಪಲ್ಲಿ ಗ್ರಾಮದ ಧನುಷ್ ರೆಡ್ಡಿ (35) ಮೃತಪಟ್ಟವರು....

Know More

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಎರಡು ದಿನ ‘ಆರೆಂಜ್ ಅಲರ್ಟ್’ ಘೋಷಣೆ

05-Sep-2021 ಉತ್ತರಕನ್ನಡ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಶನಿವಾರ ತಡರಾತ್ರಿಯಿಂದ ಜೋರಾಗಿ ಮಳೆಯಾಗುತ್ತಿದೆ. ಎರಡು ದಿನಗಳಿಂದ ಬಿಟ್ಟು ಬಿಟ್ಟು ಬರುತ್ತಿದ್ದ ವರ್ಷಧಾರೆಯು, ನಿರಂತರವಾಗಿ ಬೀಳುತ್ತಿದೆ. ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಹಮಾವಾನ...

Know More

ಐಡಾ ಚಂಡಮಾರುತ: ನ್ಯೂಜೆರ್ಸಿಯಲ್ಲಿ 45ಕ್ಕೂ ಹೆಚ್ಚು ಸಾವು

04-Sep-2021 ದೇಶ-ವಿದೇಶ

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ಈಶಾನ್ಯ ಭಾಗದಲ್ಲಿ ‘ಐಡಾ’ ಚಂಡಮಾರುತ ಹಾಗೂ ನಂತರದ ಧಾರಾಕಾರ ಮಳೆಯ ಪರಿಣಾಮಗಳಿಂದ 45ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನ್ಯೂಜೆರ್ಸಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ ಎಂದು ಗವರ್ನರ್‌ ಫಿಲ್‌ ಮರ್ಫಿ ತಿಳಿಸಿದ್ದಾರೆ....

Know More

ಮಳೆ ಹಾನಿ– ಇಂದು ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ: ಸಚಿವ ಅಶೋಕ

04-Sep-2021 ಕರ್ನಾಟಕ

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆಡೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ...

Know More

ಐಡಾ ಚಂಡಮಾರುತ: ನ್ಯೂಯಾರ್ಕ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆ

03-Sep-2021 ದೇಶ-ವಿದೇಶ

ನ್ಯೂಯಾರ್ಕ್: ಐಡಾ ಚಂಡಮಾರುತ ತಂದೊಡ್ಡಿದ ಮಹಾಮಳೆಗೆ ನ್ಯೂಯಾರ್ಕ್‌ ನಗರದಲ್ಲಿ ಪ್ರವಾಹ ಉಂಟಾಗಿದ್ದು, ಇಡೀ ನಗರ ಅಕ್ಷರಶಃ ತತ್ತರಗೊಂಡಿದೆ. ಭಾರೀ ಮಳೆಯಿಂದ ಈ ವರೆಗೆ 8 ಮಂದಿ ಸಾವಿಗೀಡಾಗಿದ್ದು, ನ್ಯೂಯಾರ್ಕ್‌ ಮತ್ತು ನ್ಯೂಜೆರ್ಸಿಯಲ್ಲಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ....

Know More

ಉತ್ತರಾಖಂಡದಲ್ಲಿ ಭಾರೀ ಮಳೆ: ಮನೆ ಕುಸಿದು ಇಬ್ಬರು ಸಾವು

30-Aug-2021 ಉತ್ತರಖಂಡ

ಉತ್ತರಾಖಂಡ: ಪಿಥೋರಗಡ ಜಿಲ್ಲೆಯ ಧರ್ಚೌಲಾ ಉಪ ವಲಯ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜುಮ್ಮಾ ಎಂಬ ಹಳ್ಳಿಯಲ್ಲಿ ಮೂರು ಮನೆಗಳು ಕುಸಿದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಮಂದಿ ನಾಪತ್ತೆಯಾಗಿದ್ದಾರೆ. ವಿಪತ್ತು ನಿರ್ವಹಣಾ...

Know More

ವಿಜಯಪುರ: ಹರಿಯುವ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

29-Aug-2021 ವಿಜಯಪುರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ನೇಗಿನಾಳ-ಮುಳ್ಳಾಳ ನಡುವೆ ಹರಿಯುವ ಹಳ್ಳದ ಪ್ರವಾಹದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ.‌ ವಿಜಯಪುರದಿಂದ ತಮ್ಮ ಊರು ಮುಳ್ಳಾಳಕ್ಕೆ ಬೈಕಿನಲ್ಲಿ ಇಬ್ಬರು ಯುವಕರು ಹೋಗುವಾಗ, ಭಾರಿ ಮಳೆಯಿಂದಾಗಿ ಉಕ್ಕಿ...

Know More

ಅರುಣಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ: ಭಾರೀ ಹಾನಿ

27-Aug-2021 ಅರುಣಾಚಲಪ್ರದೇಶ

ಇಟಾನಗರ: ಭಾರಿ ಮಳೆಯಿಂದಾಗಿ ಅರುಣಾಚಲ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೆಲವು ಕಡೆಗಳಲ್ಲಿ ರಸ್ತೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಿಯಾಂಗ್ ಜಿಲ್ಲೆಯಲ್ಲಿ ನದಿಗಳು ಅಪಾಯಮಟ್ಟ...

Know More

ಅಮೆರಿಕಾದಲ್ಲಿ ಭಾರೀ ಮಳೆ: ಪ್ರವಾಹದಿಂದ 22 ಮಂದಿ ಸಾವು

23-Aug-2021 ದೇಶ-ವಿದೇಶ

ವಾಷಿಂಗ್ಟನ್‌: ಅಮೇರಿಕಾದ ಟೆನ್ನೆಸ್ಸಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮೊಬೈಲ್‌ ಗೋಪುರಗಳು, ದೂರವಾಣಿ ತಂತಿಗಳು ತುಂಡಾಗಿವೆ....

Know More
Subscribe to our Brand New YouTube Channel

Subscribe Newsletter

Get latest news karnataka updates on your email.