ಜಮ್ಮು-ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಒಳನುಸುಳುವಿಕೆ ಯತ್ನ ನಡೆಸಿದ ನಂತರ ಇಂಟರ್ನೆಟ್ ಮತ್ತು ಮೊಬೈಲ್ ಫೋನ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಉರಿ ವಲಯದ ಗಡಿ ನಿಯಂತ್ರಣ ರೇಖೆ (ಎಲ್ ಒಸಿ) ಬಳಿ ಒಳನುಸುಳುವಿಕೆ ಯತ್ನ ಮಾಡಲಾಗಿದೆ ಎಂದು ವರದಿಯಾಗಿದೆ.ಅಧಿಕಾರಿಗಳ ಪ್ರಕಾರ ಈ ಪ್ರದೇಶದಲ್ಲಿ...
Know MoreGet latest news karnataka updates on your email.