NewsKarnataka
Sunday, January 23 2022

forest

ಸಾಧನೆಗೆ ತಾರತಮ್ಯವಿಲ್ಲ, ಕಠಿಣ ಪರಿಶ್ರಮ , ಪೂರ್ವ ತಯಾರಿ ಮುಖ್ಯ: ಹೀರಾಲಾಲ್

23-Aug-2021 ಮೈಸೂರು

ಮೈಸೂರು: ಸಾಧನೆ ಎನ್ನುವುದು ಸುಲಭವಾಗಿ ಬರುವುದಿಲ್ಲ. ಅದಕ್ಕೆ ನಗರ ಪ್ರದೇಶ, ಗ್ರಾಮೀಣ ಎನ್ನುವ ತಾರತಮ್ಯವಿಲ್ಲ. ಸತತವಾಗಿ ಅಧ್ಯಯನ ಮಾಡಿ ಗುರಿ ಸಾಧನೆಯಿಂದ ಹಿಂದೆ ಸರಿಯದವರು ಖಂಡಿತಾ ಯಶಸ್ವಿಯಾಗುತ್ತಾರೆ ಎಂದು ಮೈಸೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಕಾರಿ ಟಿ.ಹೀರಾಲಾಲ್ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಜ್ಞಾನೋದಯ ಪದವಿ ಪೂರ್ವ ಕಾಲೇಜಿನ...

Know More

ಕಾಡು ಹಂದಿಯ ಮಾಂಸ ಬೇಟೆ: 12 ಮಂದಿ ಬಂಧನ

17-Aug-2021 ಕರಾವಳಿ

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಕೊಡ್ಯಡ್ಕ ಗುಡ್ಡೆಯಂಗಡಿ ಮೆನೇಜಸ್ ಕಂಪೌಂಡ್‌ನ ಜಾನ್ ಸಿ.ಮೆನೇಜಸ್ ಎಂಬುವರ ಮನೆ ಹಿಂಬದಿಯಲ್ಲಿ ಬೇಟೆಯಾಡಿ ತಂದಿದ್ದ ಕಾಡು ಹಂದಿಯ ಮಾಂಸ ತೆಗೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ...

Know More

ಜಿಂಕೆಯನ್ನು ಆರು ತಿಂಗಳ ಕಾಲ ಅಕ್ರಮವಾಗಿ ಸಾಕುತಿದ್ದ ವ್ಯಕ್ತಿಯ ಬಂಧನ

11-Aug-2021 ಕರಾವಳಿ

ಕಾರವಾರ ; ಜಿಂಕೆಯೊಂದನ್ನು ಕಾಡಿನಿಂದ ಹಿಡಿದು ಸಾಕುತಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಕೊಪ್ಪದಲ್ಲಿ ಈ ಘಟನೆ ನಡೆದಿದ್ದು , ಸಂಚಾರಿ ಅರಣ್ಯ ಘಟಕ ದಳದವರು ಮನೆ...

Know More

ಮಾಜಿ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಆನಂದ್‌ ಸಿಂಗ್‌

11-Aug-2021 ಕರ್ನಾಟಕ

  ಬೆಂಗಳೂರು: ನೂತನ ಮಂತ್ರಿಮಂಡಲದಲ್ಲಿ ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಮುನಿಸಿಕೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್‌ ಸಿಂಗ್‌ ಅವರು ಇಂದು  ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದ್ದಾರೆ....

Know More

ಅರಣ್ಯ ಇಲಾಖೆಯಿಂದ ದೇಶದಲ್ಲೇ ಮೊದಲ ಹಳ್ಳಿಕಾರ್‌ ತಳಿಯ ಹಾಲಿನ ಡೈರಿ ಸ್ಥಾಪನೆ

29-Jul-2021 ಚಾಮರಾಜನಗರ

ಚಾಮರಾಜನಗರ   : ಅರಣ್ಯ ಇಲಾಖೆಯ ಮಲೆ ಮಹಾದೇಶ್ವರ ವನ್ಯಜೀವಿ ವಿಭಾಗವು ರೈತರ ಅನುಕೂಲಕ್ಕಾಗಿ ದೇಸಿ ತಳಿಯ ಹಳ್ಳಿಕಾರ್‌ ಗೋವಿನ ಉತ್ಪನ್ನಗಳ ಮಾರುಕಟ್ಟೆಗಾಗಿ ಹಾಲಿನ ಡೈರಿಯೊಂದನ್ನು ಸ್ಥಾಪಿಸಲು ಮುಂದಾಗಿದೆ. ಈ ಯೋಜನೆಯು ವನ್ಯಜೀವಿ ವಿಭಾಗದ ಉಪ...

Know More

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿಯಿಂದ ಹಣ್ಣಿನ ಬೀಜ ಬಿತ್ತನೆ ಕಾರ್ಯಕ್ರಮ.

03-Jul-2021 ಕರಾವಳಿ

ಬೆಳ್ತಂಗಡಿ : ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸರ್ವಜನಿಕರು ಕಾಡು ಪ್ರಾಣಿಗಳಿಗೆ ಆಹಾರ ವಸ್ತುಗಳನ್ನು ನೀಡಲು ನಿಷೇಧ ಇರುವ ಕಾರಣ ಪ್ರಾಣಿಗಳಿಗೆ ಆಹಾರ ವಸ್ತುಗಳ ಅಭಾವ ಇರುವ ಕಾರಣಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಚಾರ್ಮಾಡಿಯ...

Know More

ಪೊನ್ನಂಪೇಟೆ ಬಳಿ ಕಾಡಾನೆಗಳ ದಾಂಧಲೆ

03-Jul-2021 ಕರ್ನಾಟಕ

ಮಡಿಕೇರಿ ಜುಲೈ 3 ; ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಜೋಡುಬೀಟಿ ಗ್ರಾಮಗಳಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಗಳಿಗೆ ನುಗ್ಗಿ ಧ್ವಂಸ ಮಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆಲ ದಿನಗಳಿಂದ ಕಾಡಾನೆ ಕಾಟ ಕಡಿಮೆ ಆಗಿದ್ದು...

Know More

ಕಾರಿನ ಮೇಲೆ ದಾಳಿ ಮಾಡಲು ಬಂದು ವಾಪಾಸ್‌ ಹೋದ ಕರಡಿ

26-Jun-2021 ಮಡಿಕೇರಿ

ಮೈಸೂರು: ಕಾರಿನ ಮೇಲೆ ದಾಳಿ ಮಾಡಲು ಬಂದ‌ ಕರಡಿ, ಪೋಸ್ ಕೊಟ್ಟು ವಾಪಸ್‌ ಹೋಗಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಬರುವ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.ಕಾರಿನ...

Know More

ವನ್ಯ ಜೀವಿಗಳಿಗೆ ಕಾಡಿನಲ್ಲಿ ಆಹಾರ ಬೆಳೆಸಲು ಮುಂದಾದ ಅರಣ್ಯ ಇಲಾಖೆ

26-Jun-2021 ಚಾಮರಾಜನಗರ

ಚಾಮರಾಜನಗರ, ; ಕಾಡಿನಲ್ಲಿ ವ್ಯಾಪಕವಾಗಿ ಬೆಳೆದುಕೊಂಡಿರುವ ನಿರುಪಯುಕ್ತ ಲಂಟಾನ ಕಳೆಗಿಡಗಳನ್ನು ಸ್ವಚ್ಚಗೊಳಿಸಿ ಅಲ್ಲಿ ಪ್ರಾಣಿಗಳಿಗೆ ಉಪಯುಕ್ತವಾಗುವ ಹುಲ್ಲು ಮತ್ತು ಬಿದಿರನ್ನು ಬೆಳೆಸಲು ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಇದಕ್ಕೆ ಮಹಾತ್ಮ ಗಾಂಧಿ...

Know More

ಹುತಾತ್ಮ ಡಿಸಿಎಫ್‌ ಶ್ರೀನಿವಾಸನ್‌ ಕಟ್ಟಿಸಿದ್ದ ದೇವಾಲಯಕ್ಕೆ ನಿತ್ಯ ಪೂಜೆ

26-Jun-2021 ಚಾಮರಾಜನಗರ

ಚಾಮರಾಜನಗರ : ಸಮಾಜಕ್ಕೆ ಹೀರೋ ಆದವರೊಬ್ಬರು ಹಾಗೂ ಕಾಡಿಗೆ ಕಂಟಕನಾಗಿದ್ದ ವ್ಯಕ್ತಿಯೊಬ್ಬರು. ಇವರಿಬ್ಬರೂ ಒಂದೇ ಗ್ರಾಮದಲ್ಲಿ ದೇವಾಲಯಗಳನ್ನು ಕಟ್ಟಿಸಿದ್ದು, ಒಂದರಲ್ಲಿ ನಿತ್ಯ ಪೂಜೆಯಾಗುತ್ತಿದ್ದರೇ ಇನ್ನೊಂದು ದೇವಾಸ್ಥಾನ ಭೂತ ಬಂಗಲೆಯಂತಾಗಿದೆ. ಚಾಮರಾಜನಗರ ಹನೂರು ತಾಲೂಕಿನ ಗೋಪಿನಾಥಂ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.